ಆ. 20, ನಾರಾಯಣ ಗುರುಗಳ ಜನ್ಮದಿನ. ಕೇರಳ ರಾಜ್ಯದಲ್ಲಿ ಜಾತಿ, ಮತಭೇದಗಳು ಹೆಚ್ಚಾಗಿದ್ದ ಕಾಲದಲ್ಲಿ ಸಮಾಜ ಸುಧಾರಕ ನಾರಾಯಣ ಗುರು ಉದಯಿಸಿ, ಸಮಾಜದ ತಾರತಮ್ಯಗಳನ್ನು ಕಡಿಮೆ ಮಾಡಲು ಇಡೀ ಜೀವನವನ್ನು ಮುಡಿಪಾಗಿಟ್ಟರು. ಅವರು...
ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ವೈದ್ಯರ ಸುರಕ್ಷತೆಗಾಗಿ ರಾಷ್ಟ್ರೀಯ ಕಾರ್ಯಪಡೆ ರಚಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ ಅವರು ಆಗಸ್ಟ್ 20ರಂದು ಆಸ್ಪತ್ರೆಗಳಲ್ಲಿನ ಆರೋಗ್ಯ ಸಿಬ್ಬಂದಿಯ ಸುರಕ್ಷತೆಯನ್ನು...
ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರವೊಂದು ಬಿದ್ದಿದ್ದು, ಈ ವೇಳೆ ಚಾಲಕ ಪವಾಡ ಸದೃಶವಾಗಿ ಪಾರಾದ ಘಟನೆ ರಾಜಧಾನಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆ ಬಳಿ ಮಂಗಳವಾರ ಬೆಳಗ್ಗೆ 11.45ರ ಸುಮಾರಿಗೆ ನಡೆದಿದೆ.
ಚಾಲಕನ...
ಸಿಎಂ ಸಿದ್ದರಾಮಯ್ಯ ಅವರನ್ನು ದುರುದ್ದೇಶದಿಂದ ಬಿಜೆಪಿಯವರು ಟಾರ್ಗೆಟ್ ಮಾಡಿದ್ದಾರೆ. ಈ ವಿಚಾರದಲ್ಲಿ ಹೈಕಮಾಂಡ್ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮನವಿ ಮಾಡಿದರು.
ಮಂಗಳವಾರ ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ...
ಬಿಜೆಪಿಯವರು ಸಂವಿಧಾನವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿ ವರ್ತಿಸುತ್ತಿದ್ದಾರೆ. ರಾಜ್ಯಪಾಲರನ್ನು ಬಿಜೆಪಿಯವರು ತಮ್ಮ ಏಜೆಂಟರನ್ನಾಗಿ ಪರಿವರ್ತನೆ ಮಾಡಿಕೊಳ್ಳುತ್ತಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.
ಶೇಷಾದ್ರಿಪುರ ಜಂಕ್ಷನ್ ಬಳಿ ರಾಜೀವ್ ಗಾಂಧಿ...