ಬೆಂಗಳೂರು | ಸುದ್ದಿಗೋಷ್ಠಿ ನಡೆಸುತ್ತಿರುವಾಗಲೇ ಹೃದಯಾಘಾತ: ಸಾಮಾಜಿಕ ಕಾರ್ಯಕರ್ತ ನಿಧನ

ಸಿಎಂ ಸಿದ್ದರಾಮಯ್ಯನವರ ವಿರುದ್ಧ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವ ನಿರ್ಧಾರದ ಬಗ್ಗೆ ಇಂದು ಸುದ್ದಿಗೋಷ್ಠಿ ನಡೆಸುತ್ತಿರುವಾಗಲೇ ಹೃದಯಾಘಾತಕ್ಕೊಳಗಾಗಿ, ಸಾಮಾಜಿಕ ಕಾರ್ಯಕರ್ತ ನಿಧನರಾದ ದಾರುಣ ಘಟನೆ ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದಿದೆ. ಮೃತಪಟ್ಟ ಸಾಮಾಜಿಕ ಕಾರ್ಯಕರ್ತ ಹಾಗೂ...

ಈ ದಿನ ಸಂಪಾದಕೀಯ | ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ನಾಗರಿಕ ಸಮಾಜ

ಸಂತ್ರಸ್ತೆಯ ಪರವಾಗಿ ನಡೆಯುತ್ತಿರುವ ಹೋರಾಟ ನಮ್ಮ ಆತ್ಮಾವಲೋಕನಕ್ಕೆ ಅನುವು ಮಾಡಿಕೊಡಬೇಕು. ಅದಕ್ಕಿಂತಲೂ ಮುಖ್ಯವಾಗಿ ಹೆಣ್ಣನ್ನು ನೋಡುವ ಗಂಡಸಿನ ಮಾನಸಿಕತೆ ಬದಲಾಗಬೇಕು. ಆಳುವ ಸರ್ಕಾರಗಳು ಜನತೆಯ ನಂಬಿಕೆ, ವಿಶ್ವಾಸ ಕಳೆದುಕೊಂಡಾಗ ನ್ಯಾಯಾಂಗ ಮಧ್ಯೆ ಪ್ರವೇಶಿಸಿರುವುದು...

ಮಂಗಳೂರು | ಕಾಂಗ್ರೆಸ್ ಪ್ರತಿಭಟನೆಯ ನಡುವೆ ಬಿಜೆಪಿ ಮುಖಂಡನ ಮಾಲೀಕತ್ವದ ಬಸ್‌ಗೆ ಕಲ್ಲು ತೂರಾಟ!

ಮುಡಾ ಪ್ರಕರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಸೋಮವಾರ (ಆ.19) ರಾಜ್ಯಾದ್ಯಂತ ಪ್ರತಿಭಟನೆ ನಡೆಸುವಂತೆ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಕರೆ ನೀಡಿದ್ದರು....

ಅಶೋಕ್‌ ಅವರೇ, ಯಾವ ನಾಲಗೆಯಲ್ಲಿ ನನ್ನ ರಾಜೀನಾಮೆ ಕೇಳುತ್ತಿದ್ದೀರಿ: ಸಿದ್ದರಾಮಯ್ಯ ಪ್ರಶ್ನೆ

"ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾಗ ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈಗ ಸಿದ್ದರಾಮಯ್ಯನವರು ಯಾಕೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿಲ್ಲ?’’ ಎಂದು ವಿಪಕ್ಷ ನಾಯಕ ಆರ್.ಅಶೋಕ್...

ಆರ್.ಎಸ್. ರಾಜಾರಾಂ- ಕಣ್ಮರೆಯಾದ ಪುಸ್ತಕ ಸಂಸ್ಕೃತಿಯ ಸೆಲೆ

ಆರ್.ಎಸ್. ರಾಜಾರಾಂ ಎಂದರೆ ನವಕರ್ನಾಟಕ, ಎನ್ನುವಷ್ಟರ ಮಟ್ಟಿಗೆ ಬೆಸೆದು ಹೋಗಿದ್ದ ಈ ಮಹಾನುಭಾವ ಪುಸ್ತಕದ ಲೋಕಕ್ಕೆ ಅಪಾರ ಘನತೆಯನ್ನು ತಂದುಕೊಟ್ಟವರು. ಪುಸ್ತಕದೊಂದಿಗಿನ ಅವರ ಬೆಸುಗೆಯೇ ವಿನೂತನವಾದುದು. ತಮ್ಮ ಕಚೇರಿಗೆ ಯಾರೇ ಬರಲಿ, ಅವರಿಗೆ...

ಜನಪ್ರಿಯ

ವಿಜಯಪುರ |ಮೀಸಲಾತಿ ಹೆಚ್ಚಳಕ್ಕೆ ಕಾನೂನು ಮಾನ್ಯತೆ ನೀಡಿ; ಜಾತಿ ಜನಗಣತಿ ವರದಿ ಬಿಡುಗಡೆ ಮಾಡಿ

ಪರಿಶಿಷ್ಟ ಜಾತಿ (ಎಸ್‌ಸಿ) ಮೀಸಲಾತಿಯನ್ನು ಈಗಿರುವ ಶೇ.15ರಿಂದ ಶೇ.17ಕ್ಕೆ ಹೆಚ್ಚಿಸಬೇಕು. ಪರಿಶಿಷ್ಟ...

ಗ್ರಾಹಕರಿಗೆ ವಂಚನೆ: ಓಲಾಗೆ ₹10 ಲಕ್ಷ ದಂಡ, ‘ಅಡ್ವಾನ್ಸ್ ಟಿಪ್’ ಆಯ್ಕೆ ಸ್ಥಗಿತಕ್ಕೆ ಆದೇಶ!

ಗ್ರಾಹಕರನ್ನು ದಾರಿತಪ್ಪಿಸುವ 'ಮುಂಗಡ ಟಿಪ್' ವೈಶಿಷ್ಟ್ಯವನ್ನು ಬಳಸಿದ ಆರೋಪದ ಮೇಲೆ ಪ್ರಮುಖ...

ಶಿವಮೊಗ್ಗ | ಮಿತಿಮೀರಿದ ಸಂಚಾರ ದಟ್ಟಣೆ ಸಮಸ್ಯೆ ಪೊಲೀಸರೊಂದಿಗೆ ಕೈಜೋಡಿಸದ ಸ್ಥಳೀಯ ಆಡಳಿತ ವ್ಯವಸ್ಥೆ

ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಶಿವಮೊಗ್ಗ ನಗರದಲ್ಲಿ ವಾಹನಗಳ ಸಂಖ್ಯೆ ಏರಿಕೆ, ವಾಣಿಜ್ಯ...

Tag: slider