ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಿಸಿದರ ಪೈಕಿ ಒಬ್ಬರಾದ ಮೈಸೂರಿನ ಸ್ನೇಹಮಯಿ ಕೃಷ್ಣ ಅವರು ಸಿದ್ದರಾಮಯ್ಯ ವಿರುದ್ಧ ಸುಪ್ರೀಂ...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ (ಮುಡಾ) ಸಂಬಂಧಿಸಿದ ಆರೋಪದಲ್ಲಿ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರು ತಮ್ಮ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಭಾರತೀಯ ಸಂವಿಧಾನದ 163ನೇ ವಿಧಿಯ...
ಹಾಸ್ಟೆಲ್ ವಿದ್ಯಾರ್ಥಿಗಳು ಊಟ ಮಾಡುತ್ತಿದ್ದ ಸಂದರ್ಭದಲ್ಲೇ ಹಾಸ್ಟೆಲ್ ಸಿಬ್ಬಂದಿ ಇಲಿಗಳನ್ನು ಓಡಿಸಲೆಂದು ಇಲಿ ಪಾಷಾಣವನ್ನು ಸಿಂಪಡಿಸಿದ್ದು 19 ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಖಾಸಗಿ ನರ್ಸಿಂಗ್...
ರಷ್ಯಾ ಉಕ್ರೇನ್ ಯುದ್ಧದ ನಡುವೆ ರಷ್ಯಾದ ಮಿಲಿಟರಿ ಶಿಬಿರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಭಾರತೀಯರೊಬ್ಬರು ಬಲಿಯಾಗಿದ್ದಾರೆ. ಕೇರಳದ ವ್ಯಕ್ತಿಯೊಬ್ಬರು ಶೆಲ್ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಅವರ ಕುಟುಂಬ ತಿಳಿಸಿದೆ.
36 ವರ್ಷದ ಸಂದೀಪ್ ತ್ರಿಶೂರ್ ಜಿಲ್ಲೆಯ ತ್ರಿಕ್ಕೂರ್...