ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ: ಆ. 22ರಂದು ಕಾಂಗ್ರೆಸ್ ಶಾಸಕಾಂಗ ಸಭೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ, ಈ ವಿಷಯ ಕುರಿತು ಚರ್ಚಿಸಲು ಆಗಸ್ಟ್ 22ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ...

ರಾಜ್ಯಪಾಲರ ವಿರುದ್ಧ ರಾಜ್ಯಾದ್ಯಂತ ಸೋಮವಾರ ಪ್ರತಿಭಟನೆ: ಡಿಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರು ಬಿಜೆಪಿಯ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಧೋರಣೆಯ ವಿರುದ್ಧ ಸೋಮವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಉತ್ತರ ಪ್ರದೇಶ | ಬಸ್‌-ವ್ಯಾನ್ ಮುಖಾಮುಖಿ; 10 ಮಂದಿ ಸಾವು, 27 ಜನರಿಗೆ ಗಾಯ

ಪಿಕಪ್ ವ್ಯಾನ್ ಮತ್ತು ಬಸ್‌ ಮುಖಾಮುಖಿ ಡಿಕ್ಕಿ ಹೊಡೆದು ಹತ್ತು ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನ ಸೇಲಂಪುರ ಪ್ರದೇಶದ ಬುದೌನ್-ಮೀರತ್ ರಾಜ್ಯ ಹೆದ್ದಾರಿಯಲ್ಲಿ ಭಾನುವಾರ ನಡೆದಿದೆ. ಘಟನೆಯಲ್ಲಿ 27 ಮಂದಿ...

ಅತ್ಯಾಚಾರ ಸಂತ್ರಸ್ತೆಯ ಮಾಹಿತಿ ಬಹಿರಂಗ; ಬಿಜೆಪಿ ಮಾಜಿ ಸಂಸದೆಗೆ ಸಮನ್ಸ್

ಇಲ್ಲಿನ ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅತ್ಯಾಚಾರ ಮತ್ತು ಕೊಲೆಯಾದ ವೈದ್ಯ ವಿದ್ಯಾರ್ಥಿನಿಯ ಗುರುತನ್ನು ಬಹಿರಂಗಪಡಿಸಿದ ಆರೋಪದ ಮೇಲೆ ಕೋಲ್ಕತ್ತ ಪೊಲೀಸರು ಬಿಜೆಪಿಯ ಮಾಜಿ ಸಂಸದೆ ಲಾಕೆಟ್ ಚಟರ್ಜಿ ಮತ್ತು...

ಈ ದಿನ ವಿಶೇಷ | ದಮನಿತರ ಸಾಧನೆಗಳೇ ಮಾತನಾಡುವ ಕಾಲದಲ್ಲಿ

ಗ್ಯಾಬಿ ಥಾಮಸ್ ತನ್ನ ಮಿಂಚಿನ ಓಟದಿಂದ ಎಲ್ಲರನ್ನು ಹಿಂದಿಕ್ಕಿ ಪ್ಯಾರಿಸಿನ ಕ್ರೀಡಾಂಗಣದಲ್ಲಿ ಹೊಸ ಸಂಚಲನವನ್ನೇ ಮೂಡಿಸುವಾಗ ಗ್ಯಾಲರಿಯಲ್ಲಿದ್ದ ಜೆನ್ನಿಫರ್ ಭಾವುಕಳಾಗಿದ್ದಳು. ಕಪ್ಪುವರ್ಣಿಯರ ಕುರಿತಾದ ಬಿಳಿಯರ ತರತಮ, ಅವಮಾನ, ಅಮಾನವೀಯ ಕೊಲೆಗಳು ಮುಂದುವರೆದ ಕಾಲದಲ್ಲಿ...

ಜನಪ್ರಿಯ

ಶಿವಮೊಗ್ಗ | ಮಿತಿಮೀರಿದ ಸಂಚಾರ ದಟ್ಟಣೆ ಸಮಸ್ಯೆ ಪೊಲೀಸರೊಂದಿಗೆ ಕೈಜೋಡಿಸದ ಸ್ಥಳೀಯ ಆಡಳಿತ ವ್ಯವಸ್ಥೆ

ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಶಿವಮೊಗ್ಗ ನಗರದಲ್ಲಿ ವಾಹನಗಳ ಸಂಖ್ಯೆ ಏರಿಕೆ, ವಾಣಿಜ್ಯ...

ಕೆಲಸವಿಲ್ಲ, ಪರಿಹಾರವೂ ಅಷ್ಟಕ್ಕಷ್ಟೇ: ದೆಹಲಿಯ ವಿಷಪೂರಿತ ಗಾಳಿಗೆ ಬೆಲೆ ತೆರುತ್ತಿರುವ ಕಟ್ಟಡ ಕಾರ್ಮಿಕರು!

ಪ್ರತಿ ಚಳಿಗಾಲದಲ್ಲೂ ದೆಹಲಿಯ ವಾಯುಮಾಲಿನ್ಯವು ಅಪಾಯಕಾರಿ ಮಟ್ಟಕ್ಕೆ ತಲುಪುತ್ತದೆ. ಇದನ್ನು ನಿಯಂತ್ರಿಸಲು...

ಅಮೆರಿಕ | ಡೆಮೊಕ್ರಟಿಕ್ ಪಕ್ಷದ ತೆಕ್ಕೆಯಲ್ಲಿ ಮತ್ತೊಂದು ಸೆನೆಟ್ ಸೀಟು

ಒಟ್ಟು 435 ಸೀಟುಗಳ ಸಂಖ್ಯಾಬಲವಿರುವ ಕೆಳಮನೆ “ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್”ನಲ್ಲಿ ಇನ್ನೂ...

ಕೇಜ್ರೀವಾಲ್, ಪುತ್ರಿಗೆ ಜೀವಬೆದರಿಕೆ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ 7 ಕೋಟಿ ರೂ.ಗೆ ಬೇಡಿಕೆ

ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ...

Tag: slider