ಲಂಡನ್ ಹೋಟೆಲ್ ಕೊಠಡಿಗೆ ನುಗ್ಗಿದ ದುಷ್ಕರ್ಮಿಯೊಬ್ಬ ಏರ್ ಇಂಡಿಯಾ ಉದ್ಯೋಗಿಯ ಮೇಲೆ ಹಲ್ಲೆ ನಡೆಸಿ ಬಳಿಕ ಲೈಂಗಿಕ ದೌರ್ಜನ್ಯ ಎಸಗಿರುವ ಕುರಿತು ದೂರು ದಾಖಲಾಗಿದೆ.
ಏರ್ ಇಂಡಿಯಾ ಸಿಬ್ಬಂದಿ ತಂಗಿದ್ದ ಲಂಡನ್ನ ರಾಡಿಸನ್ ರೆಡ್...
ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್ಸಿಪಿ ಜೊತೆ ಬಿಜೆಪಿ ಮೈತ್ರಿ ಮಾಡಿಕೊಳ್ಳುವುದಕ್ಕೆ ಆರ್ಎಸ್ಎಸ್ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ತಿಳಿದುಬಂದಿದೆ. ಆದರೂ, ಅಜಿತ್ ಅವರ ಎನ್ಸಿಪಿ ಜೊತೆ ಮೈತ್ರಿಗೆ...
ಪ್ರಸಿದ್ಧ ಚಲನಚಿತ್ರ ಗಾಯಕಿ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ ಪಿ ಸುಶೀಲಾ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಅವರನ್ನು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪಿ ಸುಶೀಲಾ ಅವರು ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಶನಿವಾರ...
ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದಾರೆ ಎಂಬ ಆರೋಪದ ಮೇಲೆ ತನ್ನ ಇಬ್ಬರು ಶಾಸಕರನ್ನು ಆರು ವರ್ಷಗಳ ಕಾಲ ಮೇಘಾಲಯ ಕಾಂಗ್ರೆಸ್ ಅಮಾನತುಗೊಳಿಸಿದೆ. ಕಾಂಗ್ರೆಸ್ನಿಂದ ಸ್ಪರ್ಧಿಸಿ, ಶಾಸಕರಾಗಿ ಆಯ್ಕೆಯಾಗಿದ್ದ ಚಾರ್ಲ್ಸ್ ಮಾರ್ಂಗಾರ್ (ಮಾವಾಟಿ ಕ್ಷೇತ್ರ)...
ಸಂತ ಜೋಸೆಫರ ವಿಶ್ವವಿದ್ಯಾಲಯವು ಇದೇ ಆಗಸ್ಟ್ 21ರಂದು ತನ್ನಲ್ಲಿ ನಡೆಯಲಿರುವ ಸಮಾರಂಭವೊಂದಕ್ಕೆ ಇಸ್ರಯೇಲ್ನ ರಾಯಭಾರಿ ಕಚೇರಿಯ ಉನ್ನತ ಅಧಿಕಾರಿ, ದಕ್ಷಿಣ ಭಾರತದಲ್ಲಿ ಆ ದೇಶದ ಕೋನ್ಸಲ್ ಜನರಲ್, ಆಗಿರುವ ಟ್ಯಾಮಿ ಬೆನ್-ಹೆಯ್ಮ್ (Tammy...