ಭಾರತದ ಲಡಾಖ್‌ನಲ್ಲಿ ಚೀನಾ ಬಂಕರ್ ನಿರ್ಮಾಣ – ಮೋದಿ ಮೌನವಾಗಿದ್ದಾರೆ, ಅಂದರೆ…!

ಲಡಾಖ್‌ನಲ್ಲಿ ಭಾರತದ ಭೂಮಿಯನ್ನು ಆಕ್ರಮಿಸಿಕೊಂಡಿರುವ ಬಗ್ಗೆ ಉಪಗ್ರಹ ಚಿತ್ರಗಳು ಕೂಡ ಬಿಡುಗಡೆಯಾಗಿ 36 ದಿನಗಳು ಕಳೆದಿವೆ. ಆದರೆ, ಭಾರತದ ರಕ್ಷಣಾ ಸಚಿವರು ಮತ್ತು ಪ್ರಧಾನಿಯೂ ಸೇರಿದಂತೆ ಯಾವುದೇ ಅಧಿಕಾರಿಗಳಿಂದ ಈವರೆಗೆ ಪ್ರತಿಕ್ರಿಯೆ ಬಂದಿಲ್ಲ....

ಜಮ್ಮು ಕಾಶ್ಮೀರ | ಎನ್‌ಕೌಂಟರ್‌ನಲ್ಲಿ ಸೇನಾ ಅಧಿಕಾರಿ ಹುತಾತ್ಮ, ಮುಂದುವರಿದ ಕಾರ್ಯಾಚರಣೆ

ಜಮ್ಮು ಕಾಶ್ಮೀರದ ಪಟ್ನಿಟಾಪ್‌ನ ಅಸ್ಸಾರ್ ಪ್ರದೇಶದಲ್ಲಿ ನಡೆಯುತ್ತಿರುವ ಕಾರ್ಯಾಚರಣೆ ವೇಳೆ ಗುಂಡಿನ ಚಕಮಕಿ ನಡೆದಿದ್ದು ಸೇನಾ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ. ಶೋಧ ಕಾರ್ಯಾಚರಣೆಯ ಸಮಯದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅಧಿಕಾರಿ ಸಾವನ್ನಪ್ಪಿದ್ದಾರೆ...

ಕೆಂಪುಕೋಟೆ ರಾಷ್ಟ್ರ ಧ್ವಜಾರೋಹಣಕ್ಕೆ ರಾಜ್ಯದ ಆರು ಗ್ರಾಮ ಪಂಚಾಯಿತಿ ಮಹಿಳಾ ಅಧ್ಯಕ್ಷರಿಗೆ ಆಹ್ವಾನ

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನವದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕರ್ನಾಟಕದ ಗ್ರಾಮ ಪಂಚಾಯತಿಗಳ ಆರು ಮಂದಿ ಮಹಿಳಾ ಅಧ್ಯಕ್ಷರು ವಿಶೇಷ ಆಹ್ವಾನಿತರಾಗಿ ಆಮಂತ್ರಣಗೊಂಡಿದ್ದಾರೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ...

ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡಲ್ಲ ಎಂದ ಸುಪ್ರೀಂ ಕೋರ್ಟ್

ಅಬಕಾರಿ ನೀತಿ ಹಗರಣದಲ್ಲಿ ತಮ್ಮ ಬಂಧನ ಪ್ರಶ್ನಿಸಿ ಮತ್ತು ಜಾಮೀನು ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, "ಮಧ್ಯಂತರ ಜಾಮೀನು ನೀಡಲ್ಲ" ಎಂದು ತಿಳಿಸಿದೆ. ನ್ಯಾಯಮೂರ್ತಿಗಳಾದ...

ಬೆಂಗಳೂರಲ್ಲಿ ಮಳೆಯ ಅವಾಂತರ ತಪ್ಪಿಸಲು ವರ್ಕ್ ಫ್ರಮ್‌ ಹೋಮ್‌ ನೀಡುವಂತೆ ಕಂಪನಿಗಳಿಗೆ ಪೊಲೀಸರ ಮನವಿ

ದೀರ್ಘ ವಾರಾಂತ್ಯ ಮತ್ತು ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಮಳೆಯ ಅವಾಂತರ ಮತ್ತು ಟ್ರಾಫಿಕ್‌ ಸಮಸ್ಯೆ ತಪ್ಪಿಸಲು ಬೆಂಗಳೂರಿನ ಔಟರ್ ​​ರಿಂಗ್ ರಸ್ತೆಯ ಕಂಪನಿಗಳ ಉದ್ಯೋಗಿಗಳಿಗೆ ವರ್ಕ್ ಫ್ರಮ್‌ ಹೋಮ್‌ ಅವಕಾಶ ಕೊಡಬೇಕು...

ಜನಪ್ರಿಯ

ಹಿರಿಯೂರು ಉಪಚುನಾವಣೆ- ಕಾಂಗ್ರೆಸ್ ವಿರುದ್ಧ NDA ಅಭ್ಯರ್ಥಿ ಹೂಡಲು ಕುಮಾರಸ್ವಾಮಿ ಒಲವು

ರಾಜ್ಯ ರಾಜಕೀಯದಲ್ಲಿ ಭಾರಿ ಕುತೂಹಲ ಕೆರಳಿಸಿರುವ ಚಿತ್ರದುರ್ಗದ ಹಿರಿಯೂರು ವಿಧಾನಸಭಾ ಕ್ಷೇತ್ರದ...

ಗುಬ್ಬಿ | ಒನಕೆ ಓಬವ್ವ ಹೆಸರಿನಲ್ಲಿ ನಿಗಮ ಸ್ಥಾಪಿಸಿ : ಛಲವಾದಿ ಮಹಾಸಭಾ ಅಧ್ಯಕ್ಷ ಈರಣ್ಣ ಒತ್ತಾಯ

ರಾಜ್ಯದಲ್ಲಿ ಅತಿ ಹೆಚ್ಚು ಸಂಖ್ಯೆಯ ಛಲವಾದಿ ಸಮುದಾಯದ ಸಾಮಾಜಿಕ ಅಭಿವೃದ್ದಿಗೆ ಒನಕೆ...

ಜಮ್ಮು-ಕಾಶ್ಮೀರ | ನಾಪತ್ತೆಯಾಗಿದ್ದ ಇಬ್ಬರು ಪೊಲೀಸರು ಶವವಾಗಿ ಪತ್ತೆ!

ಜಮ್ಮು-ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ದಚ್ಚನ್‌ನ ಎತ್ತರದ ಅರಣ್ಯ ಪ್ರದೇಶದಲ್ಲಿ ಬುಧವಾರ ನಾಪತ್ತೆಯಾಗಿದ್ದ...

ಕೇಂದ್ರದ ಸ್ವಚ್ಛ ಸರ್ವೇಕ್ಷಣಾ ಪ್ರಶಸ್ತಿ 2025-26: ನವಿ ಮುಂಬೈ ದೇಶದ ಅತ್ಯಂತ ಸ್ವಚ್ಛ ನಗರ!

ಕೇಂದ್ರ ಗೃಹ ಮತ್ತು ನಗರ ವ್ಯವಹಾರಗಳ ಸಚಿವಾಲಯ ನೀಡುವ ವಾರ್ಷಿಕ 'ಸ್ವಚ್ಛ...

Tag: slider