ಶಿರೂರು ದುರಂತ | ಮತ್ತೆ ಕಾರ್ಯಾಚರಣೆ ಮುಂದುವರಿಸಿದ ಮುಳುಗು ತಜ್ಞ ಈಶ್ವರ್ ಮಲ್ಪೆ ತಂಡ

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಜುಲೈ 16ರಂದು ಸಂಭವಿಸಿದ ಭೂ ಕುಸಿತ ಘಟನೆ ನಡೆದು ಸರಿಸುಮಾರು ಒಂದು ತಿಂಗಳಾಗುತ್ತಾ ಬಂದಿದೆ. ಗಂಗಾವಳಿ ನದಿಯಲ್ಲಿ ಕಾಣೆಯಾದ ಮೂವರ ಶೋಧ...

ಫುಟ್‌ಬಾಲ್ ಪಂದ್ಯದಲ್ಲಿ ಸೋತಿದ್ದಕ್ಕೆ ವಿದ್ಯಾರ್ಥಿಗಳ ಮೇಲೆ ಅಮಾನುಷವಾಗಿ ಹಲ್ಲೆಗೈದ ಶಿಕ್ಷಕ; ವಿಡಿಯೋ ವೈರಲ್

ಫುಟ್‌ಬಾಲ್ ಪಂದ್ಯದಲ್ಲಿ ಸೋತ ಕಾರಣಕ್ಕಾಗಿ ದೈಹಿಕ ಶಿಕ್ಷಕರೊಬ್ಬರು ತಮ್ಮ ವಿದ್ಯಾರ್ಥಿ ತಂಡ ವಿದ್ಯಾರ್ಥಿಗಳ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಘಟನೆಯ ವಿಡಿಯೋ ವೈರಲ್ ಆಗಿದ್ದು, ವಿಡಿಯೋದಲ್ಲಿ ಶಿಕ್ಷಕ ತಮ್ಮ...

ಒಲಿಂಪಿಕ್ಸ್‌ | ಚಿನ್ನ ಗೆದ್ದ ಪಾಕ್‌ನ ಅರ್ಷದ್ ನದೀಮ್‌ಗೆ ಒಂದು ಕೋಟಿ ರೂ ಮತ್ತು ಕಾರು ಬಹುಮಾನ

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಪಾಕಿಸ್ತಾನದ ಜಾವೆಲಿನ್ ಥ್ರೋ ತಾರೆ ಅರ್ಷದ್ ನದೀಮ್ ಅವರಿಗೆ ಪಾಕಿಸ್ತಾನದ ಪಂಜಾಬ್ ಸರ್ಕಾರ ಭಾರೀ ಪ್ರಮಾಣದ ಬಹುಮಾನವನ್ನು ನೀಡಿದೆ ಎಂದು ವರದಿಯಾಗಿದೆ. ಇತ್ತೀಚೆಗೆ ಮುಕ್ತಾಯಗೊಂಡ ಪ್ಯಾರಿಸ್ ಕ್ರೀಡಾಕೂಟದಲ್ಲಿ...

ಬೆಂಗಳೂರು | ಸಂಬಳ ಕೇಳಿದ್ದಕ್ಕೆ ಯುವಕನನ್ನು ಬೆತ್ತಲೆಗೊಳಿಸಿ ಹಲ್ಲೆ

ಸಂಬಳ ಕೇಳಿದ್ದಕ್ಕೆ ಯುವಕನ ಮೇಲೆ ಹಲ್ಲೆ ಮಾಡಿ, ಆತನನ್ನು ಬೆತ್ತಲೆಗೊಳಿಸಿ ವಿಡಿಯೋ ಮಾಡಿಕೊಂಡು ಮಾಲೀಕ ದರ್ಪ ಮೆರೆದಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಉತ್ತರಹಳ್ಳಿಯಲ್ಲಿ ಅಮಾನವೀಯ ಘಟನೆ ನಡೆದಿದೆ. ಆಂಧ್ರಪ್ರದೇಶದ ಶರೀಫ್...

ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಮಾಜಿ ಶಾಸಕಿ ಸೌಮ್ಯ ರೆಡ್ಡಿ ನೇಮಕ

ಮಾಜಿ ಶಾಸಕಿ ಹಾಗೂ ಸಚಿವ ರಾಮಲಿಂಗಾ ರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಮಹಿಳಾ ಘಟಕದ ಅಧ್ಯಕ್ಷರಾಗಿ ನೇಮಿಸಲಾಗಿದೆ. ಸೌಮ್ಯ ರೆಡ್ಡಿ ಅವರ ನೇಮಕದ ಪ್ರಸ್ತಾವಕ್ಕೆ ಕಾಂಗ್ರೆಸ್...

ಜನಪ್ರಿಯ

ಹಿರಿಯೂರು ಉಪಚುನಾವಣೆ- ಕಾಂಗ್ರೆಸ್ ವಿರುದ್ಧ NDA ಅಭ್ಯರ್ಥಿ ಹೂಡಲು ಕುಮಾರಸ್ವಾಮಿ ಒಲವು

ರಾಜ್ಯ ರಾಜಕೀಯದಲ್ಲಿ ಭಾರಿ ಕುತೂಹಲ ಕೆರಳಿಸಿರುವ ಚಿತ್ರದುರ್ಗದ ಹಿರಿಯೂರು ವಿಧಾನಸಭಾ ಕ್ಷೇತ್ರದ...

ಗುಬ್ಬಿ | ಒನಕೆ ಓಬವ್ವ ಹೆಸರಿನಲ್ಲಿ ನಿಗಮ ಸ್ಥಾಪಿಸಿ : ಛಲವಾದಿ ಮಹಾಸಭಾ ಅಧ್ಯಕ್ಷ ಈರಣ್ಣ ಒತ್ತಾಯ

ರಾಜ್ಯದಲ್ಲಿ ಅತಿ ಹೆಚ್ಚು ಸಂಖ್ಯೆಯ ಛಲವಾದಿ ಸಮುದಾಯದ ಸಾಮಾಜಿಕ ಅಭಿವೃದ್ದಿಗೆ ಒನಕೆ...

ಜಮ್ಮು-ಕಾಶ್ಮೀರ | ನಾಪತ್ತೆಯಾಗಿದ್ದ ಇಬ್ಬರು ಪೊಲೀಸರು ಶವವಾಗಿ ಪತ್ತೆ!

ಜಮ್ಮು-ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ದಚ್ಚನ್‌ನ ಎತ್ತರದ ಅರಣ್ಯ ಪ್ರದೇಶದಲ್ಲಿ ಬುಧವಾರ ನಾಪತ್ತೆಯಾಗಿದ್ದ...

ಕೇಂದ್ರದ ಸ್ವಚ್ಛ ಸರ್ವೇಕ್ಷಣಾ ಪ್ರಶಸ್ತಿ 2025-26: ನವಿ ಮುಂಬೈ ದೇಶದ ಅತ್ಯಂತ ಸ್ವಚ್ಛ ನಗರ!

ಕೇಂದ್ರ ಗೃಹ ಮತ್ತು ನಗರ ವ್ಯವಹಾರಗಳ ಸಚಿವಾಲಯ ನೀಡುವ ವಾರ್ಷಿಕ 'ಸ್ವಚ್ಛ...

Tag: slider