ಸೆಪ್ಟೆಂಬರ್‌ನಲ್ಲಿ ರಾಜೀನಾಮೆ ನೀಡುತ್ತೇನೆ: ಜಪಾನ್ ಪ್ರಧಾನಿ ಫುಮಿಯೊ ಕಿಶಿದಾ ಘೋಷಣೆ

ಮುಂದಿನ ತಿಂಗಳು ನಡೆಯಲಿರುವ ಲಿಬರಲ್ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಚುನಾವಣೆಯಲ್ಲಿ ತಾನು ಸ್ಪರ್ಧಿಸುವುದಿಲ್ಲ. ಸೆಪ್ಟೆಂಬರ್‌ನಲ್ಲಿ ರಾಜೀನಾಮೆ ನೀಡುತ್ತೇನೆ ಎಂದು ಜಪಾನ್ ಪ್ರಧಾನಿ ಫುಮಿಯೊ ಕಿಶಿದಾ ಬುಧವಾರ ಘೋಷಿಸಿದ್ದಾರೆ. ಟೋಕಿಯೊದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಿಶಿದಾ,...

ಅಗರ್ತಲಾ ರೈಲು ನಿಲ್ದಾಣದಲ್ಲಿ ಬಾಂಗ್ಲಾದೇಶದ 16 ಪ್ರಜೆಗಳ ಬಂಧನ

ಅಗರ್ತಲಾ ರೈಲು ನಿಲ್ದಾಣದಲ್ಲಿ 13 ಪುರುಷರು ಮತ್ತು 3 ಮಹಿಳೆಯರು ಸೇರಿದಂತೆ ಕನಿಷ್ಠ 16 ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ. ಮಂಗಳವಾರ ಸಂಜೆ ಈ ಘಟನೆ ನಡೆದಿದೆ. ಬಂಧಿತರ ಪೈಕಿ ಮೂವರು ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿರುವ...

ಮಳೆ-ಬರ ಜೊತೆಗೇ ಬರಲು ಕಾರಣವೇನು? ತಜ್ಞರು ಹೇಳುವುದೇನು?

ಬರ ಬಂದ ಮರು ವರ್ಷವೇ ಭೀಕರ ಮಳೆ ಬರುವುದು, ಪ್ರವಾಹ ಇಳಿಯುತ್ತಿದ್ದಂತೆ ಬರ ಆವರಿಸುವುದು ಹೇಗೆ? ಇದು ಎಲ್ಲರನ್ನೂ ಕಾಡುತ್ತಿರುವ ಪ್ರಶ್ನೆ. ಆದರೆ ಇದಕ್ಕೆ ಕಾರಣವನ್ನು ಹುಡುಕುವುದು ಕಷ್ಟವೇನಲ್ಲ. ನಾವೇ ಅದರ...

‘ಸಾಚಾರ್ ಸಮಿತಿ’ಯ ಶಿಫಾರಸುಗಳನ್ನು ‘ವಕ್ಫ್ ಮಸೂದೆ’ ಒಳಗೊಂಡಿಲ್ಲ- ರೆಹಮಾನ್ ಖಾನ್

ವಿವಾದಿತ ವಕ್ಫ್ ಮಸೂದೆಯ ಪರಾಮರ್ಶೆಗಾಗಿ ಜಂಟಿ ಸಂಸದೀಯ ಮಂಡಳಿಗೆ ಮೋದಿ ಸರ್ಕಾರ ಹಸ್ತಾಂತರಿಸಿದೆ. ಮಸೂದೆ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು, ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಮಸೂದೆಯ ನೀತಿಗಳು ಮುಸ್ಲಿಂ ಸಮುದಾಯದ ಭೂಮಿ, ಸ್ವತ್ತುಗಳು...

ಜನಪ್ರಿಯ

ಹಿರಿಯೂರು ಉಪಚುನಾವಣೆ- ಕಾಂಗ್ರೆಸ್ ವಿರುದ್ಧ NDA ಅಭ್ಯರ್ಥಿ ಹೂಡಲು ಕುಮಾರಸ್ವಾಮಿ ಒಲವು

ರಾಜ್ಯ ರಾಜಕೀಯದಲ್ಲಿ ಭಾರಿ ಕುತೂಹಲ ಕೆರಳಿಸಿರುವ ಚಿತ್ರದುರ್ಗದ ಹಿರಿಯೂರು ವಿಧಾನಸಭಾ ಕ್ಷೇತ್ರದ...

ಗುಬ್ಬಿ | ಒನಕೆ ಓಬವ್ವ ಹೆಸರಿನಲ್ಲಿ ನಿಗಮ ಸ್ಥಾಪಿಸಿ : ಛಲವಾದಿ ಮಹಾಸಭಾ ಅಧ್ಯಕ್ಷ ಈರಣ್ಣ ಒತ್ತಾಯ

ರಾಜ್ಯದಲ್ಲಿ ಅತಿ ಹೆಚ್ಚು ಸಂಖ್ಯೆಯ ಛಲವಾದಿ ಸಮುದಾಯದ ಸಾಮಾಜಿಕ ಅಭಿವೃದ್ದಿಗೆ ಒನಕೆ...

ಜಮ್ಮು-ಕಾಶ್ಮೀರ | ನಾಪತ್ತೆಯಾಗಿದ್ದ ಇಬ್ಬರು ಪೊಲೀಸರು ಶವವಾಗಿ ಪತ್ತೆ!

ಜಮ್ಮು-ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ದಚ್ಚನ್‌ನ ಎತ್ತರದ ಅರಣ್ಯ ಪ್ರದೇಶದಲ್ಲಿ ಬುಧವಾರ ನಾಪತ್ತೆಯಾಗಿದ್ದ...

ಕೇಂದ್ರದ ಸ್ವಚ್ಛ ಸರ್ವೇಕ್ಷಣಾ ಪ್ರಶಸ್ತಿ 2025-26: ನವಿ ಮುಂಬೈ ದೇಶದ ಅತ್ಯಂತ ಸ್ವಚ್ಛ ನಗರ!

ಕೇಂದ್ರ ಗೃಹ ಮತ್ತು ನಗರ ವ್ಯವಹಾರಗಳ ಸಚಿವಾಲಯ ನೀಡುವ ವಾರ್ಷಿಕ 'ಸ್ವಚ್ಛ...

Tag: slider