ಕ್ರಸ್ಟ್‌ಗೇಟ್ ಮುರಿದಿರುವುದು ಸರ್ಕಾರಕ್ಕೆ ಅಪಶಕುನದ ಮುನ್ಸೂಚನೆ : ಸಂಸದ ಗೋವಿಂದ ಕಾರಜೋಳ

ಹೊಸಪೇಟೆಯ ತುಂಗಭದ್ರಾ ಅಣೆಕಟ್ಟಿನ ಕ್ರಸ್ಟ್‌ಗೇಟ್ ಮುರಿದಿರುವುದು ಸರ್ಕಾರಕ್ಕೊಂದು ಅಪಶಕುನದ ಮುನ್ಸೂಚನೆ ಎಂದು ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ ಹೇಳಿದರು. ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ರಾಜ್ಯದಲ್ಲಿ ಕಳೆದ ಒಂದು ವರ್ಷದಿಂದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ...

ರೈತರ ಜೀವನಾಡಿ ತುಂಗಭದ್ರಾ ಅಣೆಕಟ್ಟೆ ಬಗ್ಗೆ ಗೊತ್ತಿರಬೇಕಾದ ಕುತೂಹಲಕಾರಿ ಸಂಗತಿಗಳು

64 ವರ್ಷಗಳಲ್ಲಿ ತುಂಗಭದ್ರಾ ಜಲಾಶಯದಲ್ಲಿ ಈಗ ಸಮಸ್ಯೆಗಳು ತಲೆದೋರುತ್ತಿವೆ. ತುಂಗಭದ್ರಾ ಜಲಾಶಯ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕ್ರಸ್ಟ್‌ಗೇಟ್‌ವೊಂದು ದಿಢೀರ್‌ ಕೊಚ್ಚಿ ಹೋಗಿದೆ. ಎರಡು ರಾಜ್ಯಗಳ ಸಹಭಾಗಿತ್ವದಿಂದ ನಿರ್ಮಾಣವಾದ ಜಲಾಶಯ ಹಿನ್ನೆಲೆ ಏನು?...

ಹಿಂಡನ್‌ಬರ್ಗ್ | ರಾಹುಲ್ ಗಾಂಧಿ ‘ಅತ್ಯಂತ ಅಪಾಯಕಾರಿ ವ್ಯಕ್ತಿ’ ಎಂದ ಕಂಗನಾ ರಣಾವತ್

ಅದಾನಿ ಗ್ರೂಪ್ ಹಗರಣದಲ್ಲಿ ಸೆಬಿ ಅಧ್ಯಕ್ಷೆ ಮಾಧವಿ ಬುಚ್ ಕೂಡಾ ಭಾಗಿಯಾಗಿರುವ ಬಗ್ಗೆ ಹಿಂಡನ್‌ಬರ್ಗ್ ವರದಿ ಬೆನ್ನಲ್ಲೇ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಸಂಸದೆ, ನಟಿ ಕಂಗನಾ ರಣಾವತ್...

ಈ ದಿನ ಸಂಪಾದಕೀಯ | ವಿಚಾರಣಾ ನ್ಯಾಯಾಲಯಗಳ ನಿರ್ಲಕ್ಷ್ಯವನ್ನು ಬಯಲುಗೊಳಿಸಿದ ಸಿಸೋಡಿಯಾ ಪ್ರಕರಣ

ವಿಚಾರಣಾ ನ್ಯಾಯಾಧೀಶರು ಅಪರಾಧದ ಪ್ರಮುಖ ವಿಷಯಗಳ ಬಗ್ಗೆ ಅನುಮಾನ ಹೊಂದಿದ್ದಾಗ ಜಾಮೀನು ನೀಡದೆ ಸುರಕ್ಷಿತವಾಗಿ ಕೆಲಸ ಮಾಡಲು ಬಯಸುತ್ತಾರೆ. ಆದರೆ, ಅವರು ಪ್ರತಿ ಪ್ರಕರಣದ ಸೂಕ್ಷ್ಮತೆಗಳನ್ನು ಅರಿಯಲು ದೃಢವಾದ ಸಾಮಾನ್ಯ ಜ್ಞಾನವನ್ನು ಬಳಸಬೇಕು....

ತುಂಗಭದ್ರಾ ಕ್ರಸ್ಟ್‌ಗೇಟ್ ಘಟನೆ | ತಕ್ಷಣವೇ ರೈತರಿಗೆ ವಿಶೇಷ ಬೆಳೆ ಪರಿಹಾರ ಘೋಷಿಸಿ: ರೈತ ಸಂಘ ಆಗ್ರಹ

ಹೊಸಪೇಟೆಯಲ್ಲಿರುವ ತುಂಗಭದ್ರಾ ಅಣೆಕಟ್ಟಿನ 19ನೇ ಕ್ರಸ್ಟ್‌ಗೇಟ್ ನೀರಲ್ಲಿ ಕೊಚ್ಚಿ ಹೋಗಿರುವುದರಿಂದ ಈ ಬಾರಿ ಒಂದು ಬೆಳೆಗೆ ಸಹ ನೀರು ಸಿಗುವುದು ನಮಗೆ ಅನುಮಾನವಿದೆ. ಹೀಗಾಗಿ ಸರ್ಕಾರ ತಕ್ಷಣ ಭತ್ತದ ಬೆಳೆಗಾರರಿಗೆ ಹಾಗೂ ರೈತರಿಗೆ...

ಜನಪ್ರಿಯ

́ಭಾರತ್ ಶೃಂಗಸಭೆ’ಗೆ ಬರಲಿದ್ದ ನಾರ್ವೆ ಪತ್ರಕರ್ತೆಯ ವೀಸಾ ರದ್ದು: ಅಮಿತ್‌ ಶಾ ವಿರುದ್ಧ ಗಂಭೀರ ಆರೋಪ!

ಹೈದರಾಬಾದ್‌ನಲ್ಲಿ ನಡೆಯಲಿರುವ ಪ್ರತಿಷ್ಠಿತ 'ಭಾರತ್ ಶೃಂಗಸಭೆ'ಯಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಆಗಮಿಸಬೇಕಿದ್ದ ನಾರ್ವೆಯ...

ಬೆಂಗಳೂರು ಪಾಲಿಕೆ ಚುನಾವಣೆ: ವಾರ್ಡ್‌ವಾರು ಮತದಾರರ ಪಟ್ಟಿ ತ್ವರಿತಗತಿಯಲ್ಲಿ ಸಿದ್ಧಪಡಿಸಲು ರಾಜ್ಯ ಚುನಾವಣಾ ಆಯೋಗದ ಸೂಚನೆ

ಸುಪ್ರೀಂ ಕೋರ್ಟ್ ನೀಡಿರುವ ಕಟ್ಟುನಿಟ್ಟಿನ ನಿರ್ದೇಶನದ ಬೆನ್ನಲ್ಲೇ, ಬೆಂಗಳೂರಿನ ಸ್ಥಳೀಯ ಸಂಸ್ಥೆಗಳ...

ಒನಕೆ ಓಬವ್ವ ಸಾಹಸ ಸ್ಮರಿಸಿದ ವಿದ್ಯಾರ್ಥಿಗಳು

ಕನ್ನಡ ನಾಡಿನ ಸಾಹಸಗಾಥೆಯನ್ನು ಸಾರುವ ‘ಕನ್ನಡ ನಾಡಿನ ವೀರರಮಣಿಯ, ಗಂಡು ಭೂಮಿಯ...

ವೀರಪ್ಪ ಮೊಯಿಲಿ ಅವರಿಗೆ ಜ್ಞಾನಪೀಠ ಪ್ರಶಸ್ತಿ ಸಿಗಲಿ: ಸಿದ್ದರಾಮಯ್ಯ ಆಶಯ

ರಾಜಕಾರಣಿಗಳು ಸಾಹಿತಿಗಳಾಗುವುದು ವಿರಳ. ಆದರೆ, ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ...

Tag: slider