ಬ್ರೆಜಿಲ್ನ ಸಾವೊ ಪಾಲೊದಲ್ಲಿ ವಿಮಾನವೊಂದು ಪತನಗೊಂಡಿದ್ದು, ಅದರಲ್ಲಿದ್ದ 61 ಮಂದಿಯೂ ಕೂಡಾ ಸಾವನ್ನಪ್ಪಿದ್ದಾರೆ.
ಬ್ರೆಜಿಲ್ನ ದಕ್ಷಿಣ ರಾಜ್ಯವಾದ ಪರಾನಾದಲ್ಲಿನ ಕ್ಯಾಸ್ಕಾವೆಲ್ನಿಂದ ಸಾವೊ ಪಾಲೊ ನಗರದ ಗೌರುಲ್ಹೋಸ್ ವಿಮಾನ ನಿಲ್ದಾಣಕ್ಕೆ ಹಾರುತ್ತಿದ್ದಾಗ ವಿನ್ಹೆಡೊ ಪಟ್ಟಣದಲ್ಲಿ ಪತನಗೊಂಡಿದೆ...
ಭಾರತದ ಯುವ ಕುಸ್ತಿಪಟು ಅಮನ್ ಸೆಹ್ರಾವತ್ ಪುರುಷರ ಕುಸ್ತಿ ಸ್ಪರ್ಧೆಯಲ್ಲಿ 57 ಕೆಜಿ ವಿಭಾಗದಲ್ಲಿ 13-5 ಅಂತರದಲ್ಲಿ ಡೇರಿಯನ್ ಕ್ರೂಜ್ ಅವರನ್ನು ಸೋಲಿಸಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ.
21 ವರ್ಷದ ಅಮನ್ ಸೆಹ್ರಾವತ್ ಪ್ಯಾರಿಸ್...
73ರ ಹಿರಿಯ ವ್ಯಕ್ತಿ ಜಗದೀಪ್ ಧನಖರ್ ಈಗ, ತಮ್ಮ ಸಾಧಕ ಬದುಕನ್ನು ತಾವೇ ಮರೆತು ವಿರೋಧ ಪಕ್ಷದ ಸದಸ್ಯರೊಂದಿಗೆ ಜಟಾಪಟಿಗಿಳಿದಿದ್ದಾರೆ. ಅತಿರೇಕದ ವರ್ತನೆಗಳಿಂದ ಸುದ್ದಿಯಾಗುತ್ತಿದ್ದಾರೆ. ತಮ್ಮನ್ನು ತಾವೇ ಅಸಮರ್ಥ ಎಂದು ಹೇಳಿಕೊಂಡು, ಸಭಾಪತಿ...
ಅಬಕಾರಿ ನೀತಿ ಹಗರಣದಲ್ಲಿ ಬಂಧನಗೊಂಡಿದ್ದ ದೆಹಲಿಯ ಮಾಜಿ ಉಪಮುಖ್ಯಮಂತ್ರಿ, ಎಎಪಿ ನಾಯಕ ಮನೀಶ್ ಸಿಸೋಡಿಯಾ 17 ತಿಂಗಳುಗಳ ನಂತರ ಜೈಲಿನಿಂದ ಹೊರಬಂದಿದ್ದಾರೆ.
ಮನೀಶ್ ಸಿಸೋಡಿಯಾ ಜೈಲಿನಿಂದ ಹೊರಬರುತ್ತಿದ್ದಂತೆ ದೆಹಲಿ ಸಚಿವೆ ಅತಿಶಿ, ಸೇರಿದಂತೆ ಹಲವಾರು...