ಶಾಲೆಯ ಆವರಣದಲ್ಲಿ ವಿದ್ಯಾರ್ಥಿಗಳು ಹಿಜಾಬ್, ಬುರ್ಕಾ, ಕ್ಯಾಪ್ ಅಥವಾ ಬ್ಯಾಡ್ಜ್‌ಗಳನ್ನು ಧರಿಸುವುದನ್ನು ನಿಷೇಧಿಸಿ ಮುಂಬೈನ ಖಾಸಗಿ ಕಾಲೇಜು ನೀಡಿದ್ದ ಸೂಚನೆಗೆ ಸುಪ್ರೀಂ ಕೋರ್ಟ್ ಶುಕ್ರವಾರ (ಆಗಸ್ಟ್ 9) ತಡೆ ನೀಡಿದೆ.
ಮುಂಬೈನ ಎನ್‌ಜಿ ಆಚಾರ್ಯ...
ಮುಡಾ ನಿವೇಶನ ಹಂಚಿಕೆ ಸಂಬಂಧ ತನಿಖೆ ನಡೆದು ವರದಿ ಬರುವವರೆಗೂ ಆ ನಿವೇಶನಗಳು ನಮ್ಮದಲ್ಲ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ತಿಳಿಸಿದರು.
ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಶುಕ್ರವಾರ ಮಾತನಾಡಿದ ಅವರು, "ಈಗಾಗಲೇ...
50 ಕೆಜಿ ವಿಭಾಗವನ್ನು ಆಯ್ಕೆ ಮಾಡಿಕೊಳ್ಳದಿದ್ದರೆ ವಿನೇಶ್ ಫೋಗಟ್‌ಗೆ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುವ ಅವಕಾಶವೇ ಇರುತ್ತಿರಲಿಲ್ಲ. ಅವರನ್ನು ಈ ಇಕ್ಕಟ್ಟಿಗೆ ದೂಡುವುದರ ಹಿಂದೆ ಯಾವ ಪ್ರಬಲ ಶಕ್ತಿ ಕೆಲಸವನ್ನು ಮಾಡಿತು ಎಂಬ ಗುಮಾನಿಯ...
ಕರ್ನಾಟಕದ ಭೂಮಿ ಭಗೆಯುವುದು ಕುಮಾರಸ್ವಾಮಿಯವರ ಅತ್ಯಂತ ಆಸಕ್ತಿದಾಯಕ ವಿಷಯ.ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದು ಕೇವಲ ಅಧಿಕಾರ ಹಪಹಪಿತನಕ್ಕೆ ಮಾತ್ರವಲ್ಲ, ಅಧಿಕಾರ ಬಳಸಿ ಗಣಿಯಲ್ಲಿ ಲೂಟಿಗಾರಿಕೆ ನಡೆಸುವುದು ಅವರ ಪ್ಲ್ಯಾನ್ ಆಗಿತ್ತು ಎನ್ನುವುದು ಈಗ ಜಗಜ್ಜಾಹೀರಾಗಿದೆ...