ದೆಹಲಿ ಅಬಕಾರಿ ನೀತಿಯ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎಎಪಿ ನಾಯಯ ಮನೀಶ್ ಸಿಸೋಡಿಯಾ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಸಿಸೋಡಿಯಾ ಅವರನ್ನು 2023ರ ಮಾರ್ಚ್‌ನಲ್ಲಿ ದೆಹಲಿ ಅಬಕಾರಿ ನೀತಿಯ ಅಕ್ರಮ...
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರದ್ದುಗೊಳಿಸಿ ಐದು ವರ್ಷಗಳಾಗಿವೆ. 370ನೇ ವಿಧಿಯ ಜೊತೆಗೆ ಜಮ್ಮು ಮತ್ತು ಕಾಶ್ಮೀರದ...
ಪ್ಯಾರಿಸ್‌ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ನೀರಜ್ ಚೋಪ್ರಾರ ಮೂಲಕ ಬೆಳ್ಳಿ ಪದಕ ಲಭಿಸಿದೆ.
ಇಂದು ನಡೆದ ಒಲಿಂಪಿಕ್ಸ್‌ನ ಪುರುಷರ ಜಾವೆಲಿನ್ ಥ್ರೋ ವಿಭಾಗದಲ್ಲಿ ಪಾಕಿಸ್ತಾನದ ಅರ್ಷದ್ ನದೀಮ್ 92.97 ಮೀಟರ್ ದೂರ ಎಸೆಯುವ ಮೂಲಕ...
ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಮಂತ್ರಿ ಎಚ್.ಡಿ ಕುಮಾರಸ್ವಾಮಿಯವರು ಅಕ್ರಮ ಎಸಗಿದ್ದಾರೆ. ಅವರನ್ನು ಪ್ರಾಸಿಕ್ಯೂಷನ್ನಿಗೆ ಒಳಪಡಿಸಲು ಲೋಕಾಯುಕ್ತ ಅನುಮತಿ ಕೋರಿರುವ ಕೇಸಿನಲ್ಲಿ ಲಾಭ ಪಡೆದಿದ್ದ ಕಂಪೆನಿಯೇ ಬೋಗಸ್ ಆಗಿತ್ತು ಎಂಬುದು ಕುತೂಹಲಕರ. ಮೂಲತಃ...