ಸಾಮಾಜಿಕ ಜಾಲತಾಣ ವೇದಿಕೆಗಳ ಮೇಲೆ ನಿಯಂತ್ರಣ ಸಾಧಿಸುವ ಮಸೂದೆಯು ಕಾನೂನಾದರೆ, ಹಿಂದೆ ಸರ್ಕಾರವು ರೂಪಿಸಿದ ಅಥವಾ ಬಳಸಿದ ಯಾವುದೇ ಕ್ರಮಕ್ಕಿಂತ ಇದು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ದೊಡ್ಡ ಬೆದರಿಕೆಯಾಗಿ ಪರಿಣಮಿಸಬಹುದು ಎಂದು ಹೇಳಲಾಗುತ್ತಿದೆ.
ಸಾಮಾಜಿಕ ಜಾಲತಾಣ...
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ 50 ಕೆ.ಜಿ ವಿಭಾಗದ ಕುಸ್ತಿ ಪಂದ್ಯಾವಳಿಯಲ್ಲಿ ಫೈನಲ್ ಪ್ರವೇಶಿಸಿ, 100 ಗ್ರಾಂ ಹೆಚ್ಚು ತೂಕ ಹೊಂದಿದ್ದಾರೆಂಬ ಕಾರಣಕ್ಕೆ ಅನರ್ಹಗೊಂಡ ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲು ಕಾಂಗ್ರೆಸ್...
ದೇಶದಲ್ಲಿರುವ ಧರ್ಮರಕ್ಷಕರ ಆಡಳಿತ ವ್ಯವಸ್ಥೆ ವಿನೇಶ್ ಫೋಗಟ್ರನ್ನು ದೆಹಲಿಯ ಬೀದಿಗಳಲ್ಲಿ ಎಳೆದಾಡಿದ್ದರಿಂದ ಹಿಡಿದು ಒಲಿಂಪಿಕ್ ಪದಕದವರೆಗೂ ಕಾಡಿದೆ. ಆ ನೋವು ನುಂಗಿ ದೇಶಕ್ಕಾಗಿ ಆಡಿ, ಮಾಡಿದ ಫೋಗಟ್ ಸಾಧನೆ ಅಭೂತಪೂರ್ವ. ಆದರೆ ಅದನ್ನು...
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ವಿಹಂಗಮ ಹಾಲಿಡೇ ರಿಟ್ರೀಟ್ ಎಂಬ ಖಾಸಗಿ ರೆಸಾರ್ಟ್ನ ಸ್ಥಳ ಪರಿಶೀಲನೆ ನಡೆಸಿ ವರದಿ ನೀಡಿದ್ದ ವಲಯ ಅರಣ್ಯಾಧಿಕಾರಿ(ಆರ್ಎಫ್ಒ) ಲೋಕೇಶ್ ಅವರನ್ನು ಎರಡು ದಿನಗಳಲ್ಲಿಯೇ ವರ್ಗಾವಣೆ ಮಾಡಲಾಗಿದೆ....
ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಗ್ರಾಮಾಂತರ ಪ್ರದೇಶದಲ್ಲಿ ಕಳೆದ 14 ತಿಂಗಳ ಅವಧಿಯಲ್ಲಿ ಒಂಬತ್ತು ಮಹಿಳೆಯರು ಒಂದೇ ರೀತಿಯಲ್ಲಿ ಹತ್ಯೆಗೀಡಾಗಿರುವುದು ಕಂಡುಬಂದಿದೆ. ಸರಣಿ ಹಂತಕರು ಈ ಹತ್ಯೆಗಳನ್ನು ಮಾಡಿದ್ದಾರೆ ಎಂದು ಶಂಕಿಸಲಾಗಿದ್ದು, ಜಿಲ್ಲೆಯಲ್ಲಿ...