ಬೆಂಗಳೂರು | ಹೆಣ್ಣುಮಕ್ಕಳ ನಾಪತ್ತೆ ಪ್ರಕರಣ: 485 ಮಂದಿಯ ಸುಳಿವೆ ಇಲ್ಲ

ಬೆಂಗಳೂರಿನಲ್ಲಿ ಹೆಣ್ಣುಮಕ್ಕಳು ಮತ್ತು ಮಹಿಳೆಯರ ನಾಪತ್ತೆ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿವೆ. ಕಳೆದ 12 ವರ್ಷಗಳಲ್ಲಿ 485 ಹೆಣ್ಣುಮಕ್ಕಳು ನಾಪತ್ತೆಯಾಗಿದ್ದು, ಈವರೆಗೆ ಯಾರೂ ಪತ್ತೆಯಾಗಿಲ್ಲ ಎಂದು ವರದಿಯಾಗಿದೆ. ಕೌಟುಂಬಿಕ ಕಲಹ, ಮನಸ್ತಾಪ, ಪ್ರೇಮ...

ಪಶ್ಚಿಮ ಬಂಗಾಳ ಮಾಜಿ ಸಿಎಂ ಬುದ್ಧದೇವ್ ಭಟ್ಟಾಚಾರ್ಯ ನಿಧನ

ಹಿರಿಯ ಎಡಪಂಥೀಯ ನಾಯಕ ಮತ್ತು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ನಿಧನರಾಗಿದ್ದಾರೆ. ಇಂದು (ಆಗಸ್ಟ್ 8) ಬೆಳಿಗ್ಗೆ ದಕ್ಷಿಣ ಕೋಲ್ಕತ್ತಾದ ನಿವಾಸದಲ್ಲಿ ಬೆಳಿಗ್ಗೆ ಸುಮಾರು 8.20ಕ್ಕೆ ನಿಧನರಾದರು ಎಂದು ಕುಟುಂಬ ತಿಳಿಸಿದೆ....

ಸತತ 9ನೇ ಬಾರಿ ಬಡ್ಡಿದರ ಯಥಾಸ್ಥಿತಿ ಕಾಯ್ದುಕೊಂಡ ಆರ್‌ಬಿಐ

ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಸತತ 9ನೇ ಬಾರಿ ರೆಪೋ ದರ (ಬಡ್ಡಿದರ) ಸ್ಥಿರವಾಗಿರಿಸಿದ್ದು ರೆಪೋ ದರ ಶೇಕಡ 6.5ರಲ್ಲಿ ಮುಂದುವರಿಯಲಿದೆ. ಆಗಸ್ಟ್ 6ರಿಂದ ನಡೆದ ಹಣಕಾಸು ನೀತಿ ಸಮಿತಿ(ಎಂಪಿಸಿ) ಸಭೆಯಲ್ಲಿ ತೆಗೆದುಕೊಂಡ ನಿರ್ಧಾರವನ್ನು...

ಒಲಿಂಪಿಕ್ಸ್‌ನಿಂದ ಅನರ್ಹ: ಕುಸ್ತಿಗೆ ವಿದಾಯ ಘೋಷಿಸಿದ ವಿನೇಶ್ ಫೋಗಟ್!

ಸುಮಾರು 100 ಗ್ರಾಂ ಹೆಚ್ಚಾಗಿರುವ ಕಾರಣದಿಂದಾಗಿ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ನಿನ್ನೆ ಅನರ್ಹಕ್ಕೊಳಗಾಗಿದ್ದ ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್, ತನ್ನ ವೃತ್ತಿ ಜೀವನಕ್ಕೆ ವಿದಾಯ ಘೋಷಿಸಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್‌ನಿಂದ ಅನರ್ಹಗೊಂಡ ಬಳಿಕ ಯಾವುದೇ ಪ್ರತಿಕ್ರಿಯೆ...

ಜನಪ್ರಿಯ

ವಿಜಯಪುರ |ಸಂವಿಧಾನದ ಕುರಿತು ವಿವೇಚನಾರಹಿತ ಹೇಳಿಕೆ: ಕನೇರಿ ಸ್ವಾಮೀಜಿ ಕ್ಷಮೆಯಾಚಿಸಲಿ

ಸಂವಿಧಾನದ ಕುರಿತು ಅಧ್ಯಯನ ಮಾಡದೆ ವಿವೇಚನಾರಹಿತ ಹಾಗೂ ಅತಿರೇಕದ ಹೇಳಿಕೆ ನೀಡಿರುವ...

ವಿಜಯನಗರ | ಬೈಕ್‌ಗೆ ಕಾರು ಡಿಕ್ಕಿ: ಒಂದೂವರೆ ವರ್ಷದ ಮಗು ಸೇರಿ ಮೂವರ ಸಾವು

ಹೊಸಪೇಟೆ: ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೂವರೆ ವರ್ಷದ ಮಗು...

ಬೀದರ್‌ | ಕಬ್ಬಿನ ಗದ್ದೆಗೆ ಬೆಂಕಿ : 7.5 ಎಕರೆ ಕಬ್ಬು ಬೆಂಕಿಗಾಹುತಿ

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡ ಪರಿಣಾಮ ಕಟಾವಿಗೆ ಬಂದಿದ್ದ ಜಿಲ್ಲೆಯ...

ತುಮಕೂರು | ಭಾಷೆ ನಶಿಸಿದರೆ ಸಂಸ್ಕೃತಿ, ಪರಂಪರೆಯೂ ನಾಶವಾದಂತೆ: ಸಚಿವ ಯು.ಟಿ. ಖಾದರ್

ಭಾಷೆ ಎಂದರೆ ಕೇವಲ ಜನರ ನಡುವಿನ ಸಂವಹನದ ಮಾಧ್ಯಮವಲ್ಲ. ಅದರ ಹಿಂದೆ...

Tag: slider