ಸುಮಾರು 100 ಗ್ರಾಂ ಹೆಚ್ಚಾಗಿರುವ ಕಾರಣದಿಂದಾಗಿ ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಅವರು ಪ್ಯಾರಿಸ್ ಒಲಿಂಪಿಕ್ಸ್ನಿಂದ ಅನರ್ಹಗೊಂಡಿದ್ದಾರೆ.
ನಿನ್ನೆಯಷ್ಟೆ ವಿನೇಶ್ ಫೋಗಟ್ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ವಿಶ್ವದ ನಂ.1 ಆಟಗಾರ್ತಿ...
ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ನೋಟಿಸ್ಗೆ ಈಗಾಗಲೇ ಉತ್ತರ ನೀಡಲಾಗಿದೆ. ಅದನ್ನು ರಾಜಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು.
ಮೈಸೂರಿನಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿ, "ಮುಡಾ ವಿಷಯದಲ್ಲಿ ಸಂಪೂರ್ಣವಾಗಿ ಕಾನೂನು...
ಟಿಪ್ಪರ್ ಡಿಕ್ಕಿಯಾಗಿ ಗರ್ಭಿಣಿ ಹೊಟ್ಟೆಯಿಂದ ಹೊರಬಂದು ಮಗು ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ಎಡೇಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಡೆದಿದೆ.
ಈ ಭೀಕರ ಅಪಘಾತದಲ್ಲಿ ಗರ್ಭಿಣಿ ಎಡೇಹಳ್ಳಿಯ ಸಿಂಚನಾ...
ಮನೆ ಬದಲಾಯಿಸಿದ ನಂತರ ಗೃಹ ಜ್ಯೋತಿ ಯೋಜನೆಯ ಲಾಭ ಪಡೆಯಲು ಹಳೆ ಮನೆಯ ಆರ್.ಆರ್. ಸಂಖ್ಯೆಯನ್ನು ಡಿ-ಲಿಂಕ್ ಮಾಡುವ ಸೌಲಭ್ಯ ರಾಜ್ಯದ ಜನರಿಗೆ ಲಭ್ಯವಾಗಲಿದೆ.
ಗೃಹ ಜ್ಯೋತಿಗೆ ಒಂದು ವರ್ಷ ಸಂದ ಸಂದರ್ಭದಲ್ಲಿ ಇಂಧನ...
ಉತ್ತರ ಕನ್ನಡ ಜಿಲ್ಲೆಯಲ್ಲಿ ಶಿರೂರು ಗುಡ್ಡ ಕುಸಿತ ಪ್ರಕರಣ, ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಆ ದುರ್ಘಟನೆಯಲ್ಲಿ ಸಾವನ್ನಪ್ಪಿದವರ ಪೈಕಿ ಮೂವರ ಮೃತದೇಹಗಳು ಇನ್ನೂ ಪತ್ತೆಯಾಗಿಲ್ಲ. ಇಂತಹ ಸಂದರ್ಭದಲ್ಲಿಯೇ, ಜಿಲ್ಲೆಯ ಕಾರವಾರ ಬಳಿ ರಾಷ್ಟ್ರೀಯ ಹೆದ್ದಾರಿ...