ರಾಹುಲ್ ಗಾಂಧಿ, ಬಿಜೆಪಿಗರ ಕೇಸುಗಳಿಗಾಗಿ ಖುದ್ದು ನ್ಯಾಯಾಲಯಗಳಿಗೆ ಹೋಗಬೇಕಾದಾಗ, ಮಾರ್ಗ ಮಧ್ಯದಲ್ಲಿ ಸಿಗುವ ಜನರನ್ನು ಮುಟ್ಟಿ ಮಾತನಾಡಿಸುತ್ತಿದ್ದಾರೆ. ಅವರ ಕಷ್ಟ ಕೋಟಲೆಗಳನ್ನು ಅರಿತು ಅರಗಿಸಿಕೊಳ್ಳುತ್ತಿದ್ದಾರೆ. ಅದನ್ನು ಸಂಸತ್ತಿನಲ್ಲಿ ಪ್ರಶ್ನೆಗಳ ಮೂಲಕ ಸರ್ಕಾರದ ಗಮನಕ್ಕೆ...
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅಕ್ರಮ ಹಣ ವರ್ಗಾವಣೆ ವಿಚಾರವಾಗಿ ಜೆಡಿಎಸ್ ಮುಖಂಡ ಸಾ ರಾ ಮಹೇಶ್ ಅವರು ಮೈಸೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ, ಸಿಎಂ ಸಿದ್ದರಾಮಯ್ಯ ವಿರುದ್ಧ ವಗ್ದಾಳಿ ನಡೆಸಿದರು.
"ರಾಜ್ಯದಲ್ಲಿ ಅಸ್ತಿತ್ವದಲ್ಲಿ...
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಂದ ಕನ್ನಡಿಗರು ಕೆಲವು ಪ್ರಶ್ನೆಗಳಿಗೆ ತಮ್ಮಿಂದ ಉತ್ತರ ನಿರೀಕ್ಷೆ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಕೇಳಿದ್ದಾರೆ.
ಎಕ್ಸ್ ತಾಣದಲ್ಲಿ ಪ್ರಶ್ನೆಗಳನ್ನು ಮುಂದಿಟ್ಟಿರುವ ಅವರು, "2013ರ...
ಅಸಂಘಟಿಕ ಕಾರ್ಮಿಕರಲ್ಲಿ ಸಂಘಟನೆಯ ಮನೋಭಾವವನ್ನು ಬೆಳೆಸುವಲ್ಲಿ ಭೀಮಶಿ ಕಾಳಜಿ ಎದ್ದು ಕಾಣುತ್ತದೆ. 1992ರಲ್ಲಿ ಲಾರಿ ಹಮಾಲರ ಸಂಘವನ್ನು ಸ್ಥಾಪಿಸಿದ್ದರು. ಬೀಡಿ ಕಾರ್ಮಿಕರ ಸಂಘಟನೆ, ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಸಂಘಟನೆ, ಬಿಸಿಯೂಟ ಅಡುಗೆಯವರ...
ಆರೋಗ್ಯ ವಿಮೆ, ಜೀವ ವಿಮೆ ಮೇಲೆ ವಿಧಿಸಲಾಗಿರುವ ಜಿಎಸ್ಟಿ ತೆರಿಗೆಯನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿ ಪ್ರತಿಪಕ್ಷಗಳ ಇಂಡಿಯಾ ಒಕ್ಕೂಟದ ನಾಯಕರು ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ತೃಣಮೂಲ ಕಾಂಗ್ರೆಸ್ನ ರಾಜ್ಯಸಭೆಯ ಸದಸ್ಯ...