2024ರ ಸಾಲಿನಲ್ಲಿ ತುಮಕೂರು ಜಿಲ್ಲೆಯಲ್ಲಿ ರೈತರಿಂದ ಖರೀದಿಸ್ಪಲಟ್ಟ ಉಂಡೆ ಕೊಬ್ಬರಿಯ ಮೊತ್ತವನ್ನು ರೈತರ ಖಾತೆಗೆ ಪಾವತಿ ಮಾಡಲಾಗಿದೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ...
ನಿನ್ನೆ ಸಂಜೆ(ಆ.05) ಬೆಂಗಳೂರಿನಲ್ಲಿ ಭಾರೀ ಮಳೆಯಾಗಿದೆ. ಸೋಮವಾರ ಸಂಜೆ ಸುರಿದ ಮಳೆಗೆ ಬೆಂಗಳೂರಿನ ಹಲವೆಡೆ ರಸ್ತೆಗಳು ಜಲಾವೃತವಾಗಿದೆ. ಇದರಿಂದಾಗಿ ವಾಹನ ಸವಾರರು ಪರದಾಡುವಂತಾಯಿತು. ಇಂದು ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವಾರಣವಿದ್ದು ಮಳೆ ಸುರಿಯುವ...
ಬಾಂಗ್ಲಾದೇಶದಲ್ಲಿ ವಿದ್ಯಾರ್ಥಿ ಪ್ರತಿಭಟನೆಯ ನಂತರ ಪ್ರಧಾನಿ ಸ್ಥಾನಕ್ಕೆ ಶೇಖ್ ಹಸೀನಾ ರಾಜೀನಾಮೆ ನೀಡಿ ದೇಶ ಬಿಟ್ಟು ಪಲಾಯನ ಮಾಡಿದ್ದಾರೆ. ಸೇನೆಯು ನೊಬೆಲ್ ಪುರಸ್ಕೃತ ಮೊಹಮ್ಮದ್ ಯೂನುಸ್ ಅವರನ್ನು ನೂತನ ಪ್ರಧಾನಿಯನ್ನಾಗಿ ನೇಮಿಸುವ ಸಾಧ್ಯತೆಯಿದೆ...
ಮೊದಲೆಲ್ಲ ಭೂಕುಸಿತ ಎನ್ನುವುದು ನೈಸರ್ಗಿಕ ವಿಪತ್ತು ಆಗಿತ್ತು. ಆದರೆ, ಈಗ ನಡೆಯುತ್ತಿರುವುದು ನೈಸರ್ಗಿಕವಲ್ಲ. ಮಾನವನಿಂದ ನಿರ್ಮಿತವಾದದ್ದು. ಕರಾವಳಿ, ಮಲೆನಾಡು ಭಾಗಗಳಲ್ಲಿ ರಸ್ತೆ, ರೈಲು, ವಿದ್ಯುತ್ ಮಾರ್ಗ, ಗಣಿಗಾರಿಕೆ ಸೇರಿದಂತೆ ಅಭಿವೃದ್ಧಿ ಹೆಸರಿನಲ್ಲಿ ಅವೈಜ್ಞಾನಿಕ...