ಸಂಜೆ ವೇಳೆ ಸುರಿಯುತ್ತಿದ್ದ ಮಳೆಯಲ್ಲಿ ವಿಡಿಯೋ ಚಿತ್ರೀಕರಿಸಲು ತೆರಳಿದ್ದ ಯುವತಿ ಮೇಲೆ ಕಾಮಕನೊಬ್ಬ ಲೈಂಗಿಕ ಕಿರುಕುಳ ನೀಡಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ. ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದ್ದ ಸಂತ್ರಸ್ತ...
ವೆನೆಜುವೆಲಾದಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರೀಯ ಚುನಾವಣೆಯ ಫಲಿತಾಂಶ ಜುಲೈ 28ರಂದು ಹೊರಬಿದಿದ್ದು, ನಿಕೋಲಸ್ ಮಡುರೊ ಮೂರನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಆದರೆ, ಚುನಾವಣಾ ಫಲಿತಾಂಶಗಳ ವಿರುದ್ಧ ವಿರೋಧ ಪಕ್ಷದ ನಾಯಕಿ ಮಾರಿಯಾ ಕೊರಿನಾ...
ಯೆಮೆನ್ನ ಹೌತಿ ಬಂಡುಕೋರರು ನಡೆಸಿದ್ದಾರೆ ಎನ್ನಲಾದ ಕ್ಷಿಪಣಿ ದಾಳಿಯಿಂದಾಗಿ ಗಲ್ಫ್ ಆಫ್ ಅಡೆನ್ ಮೂಲಕ ಪ್ರಯಾಣಿಸುತ್ತಿದ್ದ ಕಂಟೇನರ್ ಹಡಗಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ಭಾನುವಾರ ಹೇಳಿದ್ದಾರೆ. ಇಸ್ರೇಲಿ ವೈಮಾನಿಕ ದಾಳಿಗೆ ಪ್ರತಿಕಾರವಾಗಿ ಹೌತಿ...
ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಹವಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಿಸಿದೆ. ಅಲ್ಲದೆ, ಬೆಳಗಾವಿ,...
ಡಬಲ್ ಡೆಕ್ಕರ್ ಬಸ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿ ಸುಮಾರು 7 ಮಂದಿ ಸಾವನ್ನಪ್ಪಿರುವ ಘಟನೆಯು ಉತ್ತರ ಪ್ರದೇಶದ ಇಟಾವಾದಲ್ಲಿರುವ ಆಗ್ರಾ ಲಕ್ನೋ ಎಕ್ಸ್ಪ್ರೆಸ್ವೇಯಲ್ಲಿ ನಡೆದಿದೆ.
ಈ ಬಗ್ಗೆ ಮಾಹಿತಿ ನೀಡಿದ ಇಟಾವಾ...