‘ಖುದ್ದು ತನ್ನ ಜಾತಿ ಯಾವುದು ಅಂತಾನೇ ಗೊತ್ತಿಲ್ಲದವನು (ಜಾತಿ)ಗಣತಿಯ ಮಾತಾಡ್ತಾನೆ’ ಎಂಬುದಾಗಿ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಬಿಜೆಪಿಯ ಅನುರಾಗ್ ಠಾಕೂರ್ ಮಂಗಳವಾರ ಲೋಕಸಭೆಯಲ್ಲಿ ಹೀಗಳೆದಿದ್ದರು. ಆಡಳಿತ ಪಕ್ಷದ ಸದಸ್ಯರು ಈ...
ಸಿಎಂ ಸಿದ್ದರಾಮಯ್ಯ ವಿರುದ್ಧ ನಮ್ಮವರೇ ಬಿಜೆಪಿ ನಾಯಕರಿಗೆ ದಾಖಲೆ ನೀಡುತ್ತಿದ್ದಾರೆ ಎಂದು ಯತ್ನಾಳ್ ಆರೋಪಿಸಿದ್ದಾರೆ. ಅವರು ಎಲ್ಲಿಂದ ಇಂತಹ ವಿಷಯ ಸಂಗ್ರಹಿಸಿ ಮಾತನಾಡುತ್ತಾರೆ ಎಂಬುದೇ ವಿಚಿತ್ರ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು.
ಬೆಳಗಾವಿಯಲ್ಲಿ...
ಭ್ರೂಣ ಹತ್ಯೆ ಮಾಡಿಸಿ ತನ್ನ ಪ್ರಿಯಕರ ಪರಾರಿಯಾಗಿದ್ದಾನೆ. ಆತನ ವಿರುದ್ಧ ದೂರು ನೀಡಿದರೂ ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲ. ಆರೋಪಿ ದಯಾನಂದ (ಯುವತಿಯ ಪ್ರಿಯಕರ)ನಿಂದ ಪೊಲೀಸರು ಲಂಚ ಪಡೆದು, ಕ್ರಮ ಕೈಗೊಳ್ಳದೆ ನಿರ್ಲಕ್ಷಿಸುತ್ತಿದ್ದಾರೆ. ದಯಾನಂದ...
ಬೆಳಗಾವಿ ಜಿಲ್ಲೆಯ ಜಲಾನಯನ ಪ್ರದೇಶದ ಜನರ ಬದುಕು ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗುವ ಆತಂಕ ಎದುರಾಗಿದೆ.
ವರ್ಷಗಳಿಂದ ಸಾಕಿ ಸಲುಹಿದ ದನ ಕರುಗಳು ರಕ್ಷಣೆಯ ಚಿಂತೆ ಒಂದು ಕಡೆಯಾದರೆ ಮತ್ತೊಂದು ಕಡೆ ಗಂಟು ಮೂಟೆ ಕಟ್ಟಿಕೊಂಡು...
ಜೈಪುರ-ಮುಂಬೈ ರೈಲಿನಲ್ಲಿ ನಾಲ್ವರು ಮುಸ್ಲಿಂ ಪ್ರಯಾಣಿಕರನ್ನು ಆರ್ಪಿಎಫ್ ಕಾನ್ಸ್ಟೆಬಲ್ ಆಗಿದ್ದ ಚೇತನ್ಸಿನ್ಹ್ ಚೌಧರಿ ಗುಂಡಿಕ್ಕಿ ಹತ್ಯೆಗೈದು ಒಂದು ವರ್ಷ ಕಳೆದಿದೆ. ಇನ್ನೂ, ಆರೋಪಿಗೆ ಶಿಕ್ಷೆಯಾಗಿಲ್ಲ. ಸಂತ್ರಸ್ತರಿಗೆ ನ್ಯಾಯ ದೊರೆತಿಲ್ಲ. ಸರ್ಕಾರವು ತ್ವರಿತ ವಿಚಾರಣೆಯ...