ಎಸ್‌ಟಿಗೆ ಕಾಡುಗೊಲ್ಲರು | ತಬ್ಬಲಿ ಸಮುದಾಯಗಳನ್ನು ತಬ್ಬುವವರು ಯಾರು?

ಕಾಡುಗೊಲ್ಲ/ಹಟ್ಟಿಗೊಲ್ಲ/ಅಡವಿಗೊಲ್ಲರನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸಬೇಕೆಂದು 2015ರಲ್ಲಿಯೇ ಕೇಂದ್ರಕ್ಕೆ ಶಿಫಾರಸು ಮಾಡಲಾಗಿತ್ತು. ಆದರೆ ಅನುಸರಿಸಬೇಕಾದ ಕುಲಶಾಸ್ತ್ರೀಯ ಅಧ್ಯಯನವಾಗಿರಲಿಲ್ಲ. ಆರ್‌ಜಿಐ ಪದೇ ಪದೆ ಸ್ಪಷ್ಟನೆ ಕೇಳಿದರೂ, ಇವತ್ತಿಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಸಣ್ಣ ಸಮುದಾಯಗಳನ್ನು...

ಕರಾವಳಿಗೆ ಸರ್ಕಾರಿ ಮೆಡಿಕಲ್ ಕಾಲೇಜು ಯಾಕಿಲ್ಲ?

ಕರಾವಳಿಗೆ ಸರ್ಕಾರಿ ಮೆಡಿಕಲ್ ಕಾಲೇಜು ಬೇಕು ಎನ್ನುವಂತಹ ಕೂಗು ಮತ್ತೆ ಸೋಷಿಯಲ್ ಮೀಡಿಯಾ ಹಾಗೂ ಜನರ ನಡುವೆ ಪ್ರತಿಧ್ವನಿಸುತ್ತಿದೆ. ಈ ಕೂಗು ಇಂದು ಮೊನ್ನೆಯದ್ದಲ್ಲ. ಕಳೆದ ಹಲವಾರು ವರ್ಷಗಳಿಂದಲೂ ಕೇಳಿ ಬರುತ್ತಲಿದ್ದರೂ, ಸರ್ಕಾರವಾಗಲೀ,...

ಉಕ್ರೇನ್ ಯುದ್ಧ | ರಷ್ಯಾ ಸೇನೆಯಲ್ಲಿದ್ದ ಭಾರತೀಯ ಯುವಕ ಸಾವು: ಬಲವಂತದ ನೇಮಕಾತಿ ಆರೋಪ

ಉಕ್ರೇನಿಯನ್ ಪಡೆಗಳ ವಿರುದ್ಧ ಯುದ್ಧ ಮಾಡಲು ರಷ್ಯಾದ ಸೇನೆಯಿಂದ ಕಳುಹಿಸಲ್ಪಟ್ಟ 22 ವರ್ಷದ ಹರಿಯಾಣ ಮೂಲದ ಭಾರತೀಯ ಯುವಕ ಸಾವನ್ನಪ್ಪಿದ್ದು, ಬಲವಂತದಿಂದ ಸೇನೆಗೆ ನೇಮಕಾತಿ ಮಾಡಲಾಗಿದೆ ಎಂದು ಕುಟುಂಬ ಆರೋಪಿಸಿದೆ. ಹರಿಯಾಣದ ಕೈತಾಲ್ ಜಿಲ್ಲೆಯ...

ಚಿಕ್ಕಮಗಳೂರು | ಮಳೆಹಾನಿಗೆ ವಿಶೇಷ ನೆರವು ಕೋರಿ ಸಿಎಂಗೆ ಮನವಿ: ಸಚಿವ ಕೆ ಜೆ ಜಾರ್ಜ್

ಭಾರೀ ಮಳೆಯಿಂದ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಆಗಿರುವ ಅಪಾರ ಪ್ರಮಾಣದ ಹಾನಿಗೆ ವಿಶೇಷ ಪರಿಹಾರ ಕಲ್ಪಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ ಜೆ ಜಾರ್ಜ್...

ಮರಾಠರಿಗೆ ಒಬಿಸಿ ಮೀಸಲಾತಿ ನೀಡಬಾರದು: ಬಿಜೆಪಿ ರಾಜ್ಯಸಭಾ ಸದಸ್ಯ ಭಾಗವತ್ ಕರಾಡ್

"ಮರಾಠರಿಗೆ ಹಿಂದುಳಿದ ವರ್ಗ (ಒಬಿಸಿ)‌ ಮೀಸಲಾತಿಯನ್ನು ನೀಡಬಾರದು" ಎಂದು ಕೇಂದ್ರದ ಮಾಜಿ ಸಚಿವ, ಬಿಜೆಪಿ ರಾಜ್ಯಸಭಾ ಸಂಸದ ಭಾಗವತ್ ಕರಾಡ್ ಸೋಮವಾರ ಹೇಳಿದ್ದಾರೆ. ಒಬಿಸಿ ಮೀಸಲಾತಿ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿ ಭಾಗವತ್ ಕರಾಡ್,...

ಜನಪ್ರಿಯ

ರಾಯಚೂರು | ಬರಗಾಲದ ಸಂಕಷ್ಟದ ನಡುವೆ ಬೆಲೆ ಏರಿಕೆ: ಸರ್ಕಾರದ ವಿರುದ್ಧ ಆಕ್ರೋಶ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ...

ಹಾವೇರಿ‌ | ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಭೂಸ್ಪರ್ಶ

ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಭಾರತೀಯ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್‌ ಶಿಗ್ಗಾವಿ ತಾಲೂಕಿನಲ್ಲಿ...

ಉಡುಪಿ | ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್ ಉಡುಪಿ, ಯುವಜನ ಸಬಲೀಕರಣ ಮತ್ತು ಕ್ರೀಡಾ...

ದಕ್ಷಿಣ ಕನ್ನಡ | ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಂಪ್ರದಾಯಿಕ ಆಹಾರ ಸ್ಪರ್ಧೆ; ಆಹ್ವಾನ

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನವೆಂಬರ್ 18 ಬುಧವಾರದಂದು...

Tag: slider