ಅನಾರೋಗ್ಯದಿಂದ ಬಳಲುತ್ತಿದ್ದ ಸಾಹಿತಿ ಹಾಗೂ ಪರಿಸರವಾದಿಯಾಗಿ ಗುರುತಿಸಿಕೊಂಡಿದ್ದ ಭೂಹಳ್ಳಿ ಪುಟ್ಟಸ್ವಾಮಿ (76) ಅವರು ಫೇಸ್ಬುಕ್ ಪೋಸ್ಟ್ ಹಾಕಿ ಭಾನುವಾರ ತಡರಾತ್ರಿ ಚನ್ನಪಟ್ಟಣದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಅವರಿಗೆ ಪತ್ನಿ ಹಾಗೂ ಇಬ್ಬರು ಪುತ್ರರಿದ್ದಾರೆ. ಪುಟ್ಟಸ್ವಾಮಿ ಅವರ...
ಕೋಚಿಂಗ್ ಕೇಂದ್ರದ ನೆಲಮಾಳಿಗೆಯಲ್ಲಿ ಪ್ರವಾಹದಿಂದ ನಾಗರಿಕ ಸೇವಾ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮೂವರು ಆಕಾಂಕ್ಷಿಗಳು ಮೃತಪಟ್ಟ ನಂತರ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ದೆಹಲಿಯ ಓಲ್ಡ್ ರಾಜಿಂದರ್ ನಗರದಲ್ಲಿ ಕನಿಷ್ಠ 13 ಅಕ್ರಮ...
ಅಂತೂ ಜೋ ಬೈಡನ್ ಚುನಾವಣಾಕಣದಿಂದ ನಿವೃತ್ತಿಹೊಂದಿದ್ದಾನೆ. ಆತನ ಸ್ಥಾನವನ್ನು ಕಮಲಾ ಹ್ಯಾರಿಸ್ ತುಂಬಲು ಹೊರಟಿದ್ದಾಳೆ. ಅಮೆರಿಕದಲ್ಲಿ ಮೊಟ್ಟಮೊದಲ ಬಾರಿಗೆ ಡೊನಾಲ್ಡ್ ಹ್ಯಾರಿಸ್ ಎಂಬ ಕಪ್ಪುತಂದೆ ಮತ್ತು ಶ್ಯಾಮಲಾ ಮಾಧವನ್ ಎಂಬ ಭಾರತೀಯ ಮೂಲದ...
ನಗರದಲ್ಲಿ ರಸ್ತೆ ಗುಂಡಿಗಳನ್ನು ಗುರುತಿಸಲು ಮತ್ತು ನಿಗದಿತ ಅವಧಿಯಲ್ಲಿ ದುರಸ್ತಿ ಕಾಮಗಾರಿ ಕೈಗೊಳ್ಳಲು ಬಿಬಿಎಂಪಿ ‘ರಸ್ತೆ ಗುಂಡಿ ಗಮನ- ಮೊಬೈಲ್ ಅಪ್ಲಿಕೇಶನ್ ತಯಾರಿಸಿದೆ.
ಪಾಲಿಕೆ ವ್ಯಾಪ್ತಿಯ ಎಲ್ಲ ರಸ್ತೆಗಳನ್ನು ಜಿಪಿಎಸ್ ಆಧಾರದ ಮೇಲೆ ಗುರುತಿಸಲಾಗುತ್ತದೆ....
ಯಶಸ್ವಿ ಜೈಸ್ವಾಲ್ ಮತ್ತು ಸೂರ್ಯಕುಮಾರ್ ಯಾದವ್ ಅವರ ಬ್ಯಾಟಿಂಗ್ ಹಾಗೂ ಭಾರತದ ಬೌಲರ್ಗಳ ಸಾಂಘಿಕ ಪ್ರಯತ್ನದಿಂದ ಶ್ರೀಲಂಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್ ಅಂತರದ ಭರ್ಜರಿ ಜಯ...