ಅಂಕೋಲಾದ ಶಿರೂರು ಗುಡ್ಡ ಕುಸಿತ ದುರಂತ ಸಂಭವಿಸಿದ ನಂತರದ ಶೋಧ ಕಾರ್ಯಾಚರಣೆ ರವಿವಾರವೂ ನಡೆದು ಒಟ್ಟಾರೆಯಾಗಿ 13 ದಿನ ಮುಕ್ತಾಯವಾಗಿದ್ದು, ನಿರೀಕ್ಷಿತ ಯಶಸ್ಸು ದೊರೆಯದೇ ಇರುವುದರಿಂದ, ತಾತ್ಕಾಲಿಕವಾಗಿ ಕಾರ್ಯಾಚರಣೆಯನ್ನೇ ಕೈ ಬಿಟ್ಟಿದೆ.
ಈ ದುರ್ಘಟನೆಯಲ್ಲಿ...
ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಸುದ್ದಿಗೋಷ್ಠಿ ನಡೆಸುತ್ತಿದ್ದ ವೇಳೆ ಕೇಂದ್ರ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ಮೂಗಿನಿಂದ ರಕ್ತಸ್ರಾವವಾದ ಘಟನೆ ನಡೆದಿದೆ. ಕೂಡಲೆ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಭಾನುವಾರ...
ಶನಿವಾರ ರಾತ್ರಿ ತಮಿಳುನಾಡಿನ ಶಿವಗಂಗೈಯಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬನನ್ನು ದುಷ್ಕರ್ಮಿಗಳ ತಂಡ ಬರ್ಬರವಾಗಿ ಹತ್ಯೆ ಮಾಡಿದೆ.
ಶಿವಗಂಗೈ ಜಿಲ್ಲೆಯ ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾಗಿದ್ದ ಸೆಲ್ವಕುಮಾರ್ ಅವರು ತಮ್ಮ ಮಾಲೀಕತ್ವದ ಇಟ್ಟಿಗೆಗೂಡಿನಿಂದ ದ್ವಿಚಕ್ರ ವಾಹನದಲ್ಲಿ ಮನೆಗೆ ಮರಳುತ್ತಿದ್ದಾಗ...
ಮೀಸಲಾತಿ ಸುಧಾರಣೆಗಳ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಸುಳ್ಳು ಸುದ್ದಿ ಪಸರಿಸುವುದನ್ನು ತಡೆಯಲು ಬಾಂಗ್ಲಾದೇಶ ದ ಶೇಖ್ ಹಸೀನಾ ಸರ್ಕಾರ ಇಂಟರ್ನೆಟ್ ಸ್ಥಗಿತಗೊಳಿಸಿತ್ತು. ಈಗ ಪುನಃ 10 ದಿನಗಳ ನಂತರ ಇಂದು(ಜುಲೈ 28)...
ಚಾಮರಾಜನಗರ ಸಂಸದ ಸುನೀಲ್ ಬೋಸ್ ಅವರು ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕಿ ಬಿ.ಕೆ ಸವಿತಾ ಅವರ ಹಣೆಗೆ ದೇವಸ್ಥಾನದಲ್ಲಿ ಕುಂಕುಮ ಇಟ್ಟಿದ್ದು, ಇದೀಗ ಆ ಬೊಟ್ಟು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ನಡೆಯುತ್ತಿರುವ...