ಆಲಮಟ್ಟಿ ಜಲಾಶಯದ ನೀರಿನ ಮಟ್ಟ ಕಡಿಮೆ ಮಾಡಿ: ರಾಜ್ಯಕ್ಕೆ ಮಹಾರಾಷ್ಟ್ರ ಪತ್ರ

ಕೃಷ್ಣಾ ಕೊಳ್ಳದ ಸಾಂಗ್ಲಿ ಹಾಗೂ ಕೊಲ್ಹಾಪುರ ಜಿಲ್ಲೆಯಲ್ಲಿ ಪ್ರವಾಹ ಉಂಟಾಗಿದ್ದು, ಇದಕ್ಕೆ ಆಲಮಟ್ಟಿ ಜಲಾಶಯದ ಎತ್ತರ ಕಾರಣ ಎಂದು ಆರೋಪಿಸಿ ಮಹಾರಾಷ್ಟ್ರ ಸರ್ಕಾರ ಕರ್ನಾಟಕ ಸರ್ಕಾರಕ್ಕೆ ಪತ್ರ ಬರೆದು, ಆಲಮಟ್ಟಿ ಜಲಾಶಯದ ಸದ್ಯದ...

ಭಾರತದ ಕೆಲ ಪ್ರದೇಶಗಳಿಗೆ ತೆರಳಬೇಡಿ ಎಂದ ಅಮೆರಿಕ; ಮೋದಿ ನೇತೃತ್ವದ ಭಾರತಕ್ಕೆ ಇದೆಂಥಾ ಅಪಮಾನ?

ಇತ್ತೀಚಿನ ದಿನಗಳಲ್ಲಿ ಜಗತ್ತು ನಾನಾ ರೀತಿಯ ಘಟನೆಗಳು, ಬೆಳವಣಿಗೆಗಳು ಮತ್ತು ವಿದ್ಯಮಾನಗಳಿಗೆ ಸಾಕ್ಷಿಯಾಗಿದೆ. ರಷ್ಯಾ-ಉಕ್ರೇನ್ ಯುದ್ಧ, ಪ್ಯಾಲೆಸ್ತೀನ್ ಮೇಲೆ ಇಸ್ರೇಲ್ ದಾಳಿ, ಇಸ್ರೇಲ್-ಇರಾನ್ ಯುದ್ಧಗಳು ಹಾಗೂ ಬಾಂಗ್ಲಾದೇಶದಲ್ಲಿ ಮೀಸಲಾತಿ ವಿರೋಧಿ ಹಿಂಸಾತ್ಮಕ ಹೋರಾಟಗಳು...

ಇ ತ್ಯಾಜ್ಯ ಟೆಂಡರ್ ಅಕ್ರಮ: ಶಿಕ್ಷಣ ಇಲಾಖೆ ನಿರ್ದೇಶಕಿ ಸುಮಂಗಲಾ ಅಮಾನತು

ಬಹುಕೋಟಿ ಇ ತ್ಯಾಜ್ಯ ಟೆಂಡರ್ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆಯ ನಿರ್ದೇಶಕಿ ವಿ ಸುಮಂಗಲಾ ಅವರು ಅಮಾನತುಗೊಂಡಿದ್ದಾರೆ. ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ(ಡಿಎಸ್ಇಆರ್‌ಟಿ) ನಿರ್ದೇಶಕಿಯಾಗಿರುವ ಸುಮಂಗಲಾ ಅವರು ಡಿಎಸ್ಇಆರ್‌ಟಿ ಮತ್ತು...

ಮುಖ್ಯಮಂತ್ರಿ ಒಂದು ಲಕ್ಷ ಮನೆ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ

ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ಆರ್ಥಿಕ ಹೊರೆ ತಗ್ಗಿಸುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ ಎಂದು ವಸತಿ ಸಚಿವ ಜಮೀರ್‌ ಅಹಮ್ಮದ್‌ ತಿಳಿಸಿದ್ದಾರೆ. ಗುರುವಾರ ಸಂಜೆ ವಿಧಾನಸೌಧದ ಮುಖ್ಯಮಂತ್ರಿ...

ಮಹಾರಾಜ ಟ್ರೋಫಿ | ಮೈಸೂರು ವಾರಿಯರ್ಸ್ ತಂಡಕ್ಕೆ ಹರಾಜಾದ ರಾಹುಲ್ ದ್ರಾವಿಡ್ ಪುತ್ರ

ಕೆಎಸ್‌ಸಿಎ ಮತ್ತು ಶ್ರೀರಾಮ್ ಕ್ಯಾಪಿಟಲ್ಸ್ ಸಹಭಾಗಿತ್ವದಲ್ಲಿ ನಡೆಯಲಿರುವ ಮಹಾರಾಜ ಟ್ರೋಫಿ ಟಿ20 ಟೂರ್ನಿಯ 3ನೇ ಆವೃತ್ತಿಗೆ ಇಂದು(ಜುಲೈ 25) ಆಟಗಾರರ ಹರಾಜು ನಡೆದಿದೆ. ಇದೇ ಮೊದಲ ಬಾರಿಗೆ ಹರಾಜಿಗೆ ಆಗಮಿಸಿದ್ದ ಟೀಂ ಇಂಡಿಯಾ...

ಜನಪ್ರಿಯ

ರಾಯಚೂರು | ಬರಗಾಲದ ಸಂಕಷ್ಟದ ನಡುವೆ ಬೆಲೆ ಏರಿಕೆ: ಸರ್ಕಾರದ ವಿರುದ್ಧ ಆಕ್ರೋಶ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ...

ಹಾವೇರಿ‌ | ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಭೂಸ್ಪರ್ಶ

ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಭಾರತೀಯ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್‌ ಶಿಗ್ಗಾವಿ ತಾಲೂಕಿನಲ್ಲಿ...

ಉಡುಪಿ | ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್ ಉಡುಪಿ, ಯುವಜನ ಸಬಲೀಕರಣ ಮತ್ತು ಕ್ರೀಡಾ...

ದಕ್ಷಿಣ ಕನ್ನಡ | ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಂಪ್ರದಾಯಿಕ ಆಹಾರ ಸ್ಪರ್ಧೆ; ಆಹ್ವಾನ

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನವೆಂಬರ್ 18 ಬುಧವಾರದಂದು...

Tag: slider