ಮುಡಾ ಅಕ್ರಮ | ರಾಜಭವನ ಚಲೋ ನಡೆಸಿ, ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ ನಿಯೋಗ

ಸದನದಲ್ಲಿ ಮುಡಾ ವಿಚಾರವಾಗಿ ಚರ್ಚಿಸಲು ಅವಕಾಶ ನೀಡದೆ ಇರುವುದನ್ನು ಖಂಡಿಸಿ ಬಿಜೆಪಿ-ಜೆಡಿಎಸ್ ನಾಯಕರು ಗುರುವಾರ ರಾಜಭವನ ಚಲೋ ನಡೆಸಿ, ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು ನೀಡಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ವಿಧಾನಸಭೆಯ...

ನಟ, ಆರೋಪಿ ದರ್ಶನ್‌ಗೆ ಜೈಲೂಟವೇ ಗತಿ

ಅನಾರೋಗ್ಯದ ಕಾರಣ ನೀಡಿ ತಮಗೆ ಮನೆಯಿಂದ ಊಟ ತರಿಸಿಕೊಡಬೇಕು. ಬಟ್ಟೆ, ಹಾಸಿಗೆಯನ್ನೂ ಮನೆಯಿಂದಲೇ ತರಿಸಿಕೊಡಬೇಕೆಂದು ಕೊಲೆ ಆರೋಪಿ, ನಟ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್‌ ತಿರಸ್ಕರಿಸಿದೆ. ಜೈಲಿನಲ್ಲಿ ನೀಡುವ ಊಟವನ್ನೇ ತಿನ್ನಬೇಕು, ಅಲ್ಲಿ...

ನೋಡ ನೋಡುತ್ತಿದ್ದಂತೆ ಕಾರು ನಿಲ್ಲಿಸಿ ಅಟಲ್ ಸೇತುವಿನಿಂದ ಜಿಗಿದು ಟೆಕ್ಕಿ ಆತ್ಮಹತ್ಯೆ

ಮುಂಬೈನ ಸಮುದ್ರ ಸೇತುವೆ ಅಟಲ್‌ ಸೇತು ವಿನ ಬಳಿ ಟಾಟಾ ನೆಕ್ಸನ್‌ ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬರು ಸಾರ್ವಜನಿಕರು ನೋಡನೋಡುತ್ತಿದ್ದಂತೆಯೆ ಸೇತುವೆಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆಯು ಬುಧವಾರ ಮಧ್ಯಾಹ್ನ ಸಂಭವಿಸಿದೆ. ಯುವಕ ಆತ್ಮಹತ್ಯೆ...

ಅಪ್ಪಾಜಿ ಕುಟುಂಬದ ಬಣ್ಣ ಬಯಲಾಗಬೇಕು, ಅವರೂ ಜೈಲಿಗೆ ಹೋಗಬೇಕು: ಯತ್ನಾಳ್

ಯಡಿಯೂರಪ್ಪ ಅವರ ಕಾಲದ ಹಗರಣಗಳು ಹೊರಗೆ ಬರಲಿ. ಪಕ್ಷದ ನಿಷ್ಟಾವಂತ ಕಾರ್ಯಕರ್ತರಿಗೂ ಅವರ ನಿಜ ಬಣ್ಣ ಬಯಲಾಗಲಿ. ಪೂಜ್ಯ ಅಪ್ಪಾಜಿಯವರು, ಪೂಜ್ಯ ತಂದೆಯವರು ಎಂದು ತಿಳಿದುಕೊಳ್ಳುವವರಿಗೆ ಇವರ ಅಸಲಿ ರೂಪ ಗೊತ್ತಾಗಲಿ ಎಂದು...

ಮುಡಾ ಅಕ್ರಮ | ಬಿಜೆಪಿ ನಾಟಕ ಎಷ್ಟು ದಿನ ನಡೆಯುತ್ತೋ ನಡೆಯಲಿ: ಶಿವಲಿಂಗೇಗೌಡ

ಮುಡಾ ಅಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಂದ ಯಾವುದೇ ತಪ್ಪು ಆಗಿಲ್ಲ. ಇದೊಂದು ಬಿಜೆಪಿ ನಾಟಕ ಅಷ್ಟೇ. ಎಷ್ಟು ದಿನ ನಾಟಕ ನಡೆಯುತ್ತದೆ ಎಂದು ನೋಡೋಣ ಎಂದು ಶಾಸಕ ಶಿವಲಿಂಗೇಗೌಡ ಸವಾಲು ಹಾಕಿದರು. ವಿಧಾನಸೌಧದಲ್ಲಿ ಗುರುವಾರ...

ಜನಪ್ರಿಯ

ರಾಯಚೂರು | ಬರಗಾಲದ ಸಂಕಷ್ಟದ ನಡುವೆ ಬೆಲೆ ಏರಿಕೆ: ಸರ್ಕಾರದ ವಿರುದ್ಧ ಆಕ್ರೋಶ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ...

ಹಾವೇರಿ‌ | ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಭೂಸ್ಪರ್ಶ

ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಭಾರತೀಯ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್‌ ಶಿಗ್ಗಾವಿ ತಾಲೂಕಿನಲ್ಲಿ...

ಉಡುಪಿ | ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್ ಉಡುಪಿ, ಯುವಜನ ಸಬಲೀಕರಣ ಮತ್ತು ಕ್ರೀಡಾ...

ದಕ್ಷಿಣ ಕನ್ನಡ | ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಂಪ್ರದಾಯಿಕ ಆಹಾರ ಸ್ಪರ್ಧೆ; ಆಹ್ವಾನ

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನವೆಂಬರ್ 18 ಬುಧವಾರದಂದು...

Tag: slider