ನಿರಂತರ ಮಳೆ ಮತ್ತು ತಂಪುಗಾಳಿ ಬೀಸುತ್ತಿರುವುದರಿಂದ ಧಾರವಾಡ ಜಿಲ್ಲೆಯಾದ್ಯಂತ ಜುಲೈ 25 ಮತ್ತು 26 ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪೂರ್ವ ಪ್ರಾಥಮಿಕ, ಹಿರಿಯ ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ...
ಬಡವರ ಮೇಲೆ ಹೆಚ್ಚಿನ ಭಾರ ಹೇರುವ ಅಪ್ರತ್ಯಕ್ಷ-ಪ್ರತಿಗಾಮಿ ಜಿಎಸ್‌ಟಿಯಲ್ಲಿನ ಸಂಗ್ರಹವನ್ನು ತನ್ನ ʼಅದ್ಭುತ ಸಾಧನೆ’ ಎನ್ನುವ ರೀತಿಯಲ್ಲಿ ವಿತ್ತ ಮಂತ್ರಿ ಪರಿಗಣಿಸುತ್ತಿದ್ದಾರೆ.
ಭಾರತ ಒಕ್ಕೂಟ ಸರ್ಕಾರ ಮಂಡಿಸಿರುವ 2024-25ರ ಬಜೆಟ್ಟು ಖುಲ್ಲಂಖುಲ್ಲಾ ಬಂಡವಾಳಿಗರಿಗೆ, ಕಾರ್ಪೋರೇಟುಗಳಗೆ,...
ತಮಿಳುನಾಡಿಗೆ ಕರ್ನಾಟಕವು ಹರಿಸುತ್ತಿರುವ ಕಾವೇರಿ ನೀರು ಹರಿಸುತ್ತಿರುವ ಪ್ರಮಾಣ ತೃಪ್ತಿಕರ ಎಂದು ಅಭಿಪ್ರಾಯಪಟ್ಟಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ,ಹೊಸ ಆದೇಶ ನೀಡಲು ನಿರಾಕರಿಸಿದೆ.
ಪ್ರಾಧಿಕಾರದ 32ನೇ ಸಭೆ ನವದೆಹಲಿಯಲ್ಲಿ ಬುಧವಾರ ನಡೆಯಿತು. ಸಭೆಯಲ್ಲಿ ಕರ್ನಾಟಕದ...
ಬಜೆಟ್‌ನಲ್ಲಿ ಬಿಹಾರ ಮತ್ತು ಆಂಧ್ರ ಪ್ರದೇಶಕ್ಕೆ ಮಾತ್ರ ಹೆಚ್ಚು ಅನುದಾನ ನೀಡಿ ಉಳಿದ ರಾಜ್ಯಗಳ ಬಗ್ಗೆ ತಾರತಮ್ಯವೆಸಗಿದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯಸಭೆಯ ವಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಅಧ್ಯಕ್ಷ...
ಸಾವಿರಾರು ಎಕರೆ ಕೃಷಿ ಭೂಮಿಯನ್ನು ತನ್ನ ಕೈವಶಪಡಿಸಿಕೊಳ್ಳಲು ಕೆಐಎಡಿಬಿ ಮಹಾ ಹುನ್ನಾರ ನಡೆಸಿದೆ. ಪ್ರಸ್ತುತ ಭೂಸ್ವಾಧೀನ ಕೈಬಿಟ್ಟರೆ ರಾಜ್ಯಾದ್ಯಂತ ಹೋರಾಟಗಳಾಗುವ ಭಯದಲ್ಲಿ ಸರಕಾರ ನೆಪ ಹೇಳಲು ಮುಂದಾಗಿದೆ. ಪ್ರಾಣ ಕೊಡುತ್ತೇವೆ, ಭೂಮಿ ಕೊಡುವುದಿಲ್ಲ...