ಕುರ್ಚಿ ಉಳಿಸಿಕೊಳ್ಳುವ ಬಜೆಟ್: ವಿಪಕ್ಷ ನಾಯಕ ರಾಹುಲ್ ಗಾಂಧಿ ಟೀಕೆ

ಕೇಂದ್ರ ಸರ್ಕಾರ ಮಂಡಿಸಿರುವ 2024ನೇ ಸಾಲಿನ ಬಜೆಟ್‌ಅನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ. ಕೇಂದ್ರದ ಬಜೆಟ್ ‘ಕುರ್ಚಿ ಉಳಿಸುವ’ ಹಾಗೂ ಬಿಜೆಪಿ ಮೈತ್ರಿಕೂಟದ ‘ಮಿತ್ರರನ್ನು ಸಮಾಧಾನಪಡಿಸುವ” ಬಜೆಟ್ ಎಂದು ವಾಗ್ದಾಳಿ...

ಮಹಾರಾಷ್ಟ್ರ | ನಕಲಿ ಪಾಸ್‌ಪೋರ್ಟ್‌ ಬಳಸಿ ಪಾಕಿಸ್ತಾನಕ್ಕೆ ಪ್ರಯಾಣ; ಮಹಿಳೆ ವಿರುದ್ಧ ಪ್ರಕರಣ ದಾಖಲು

ಮಹಾರಾಷ್ಟ್ರದಲ್ಲಿ 23 ವರ್ಷದ ಮಹಿಳೆಯೋರ್ವಳು ನಕಲಿ ಪಾಸ್‌ಪೋರ್ಟ್ ಮತ್ತು ವೀಸಾದೊಂದಿಗೆ ಪಾಕಿಸ್ತಾನಕ್ಕೆ ಪ್ರಯಾಣ ಬೆಳೆಸಿದ ಆರೋಪವನ್ನು ಎದುರಿಸುತ್ತಿದ್ದು, ಯುವತಿ ವಿರುದ್ಧ ಪ್ರಕರಣ ದಾಖಲಾಗಿದೆ. ಥಾಣೆ ಮೂಲದ ನಗ್ಮಾ ನೂರ್ ಮಕ್ಸೂದ್ ಅಲಿ ಅಲಿಯಾಸ್ ಸನಮ್...

ಕೇಂದ್ರ ಬಜೆಟ್ | ಮನರೇಗಾ ಯೋಜನೆಗೆ ಕಳೆದ ವರ್ಷ ಖರ್ಚು ಮಾಡಿದ್ದಕ್ಕಿಂತ ಕಡಿಮೆ ಅನುದಾನ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಮಂಡಿಸಿದ ಬಜೆಟ್‌ನಲ್ಲಿ ಮನರೇಗಾ ಯೋಜನೆಗೆ ಕೇವಲ 86,000 ಕೋಟಿ ರೂ.ಗಳನ್ನು ಮಾತ್ರವೇ ನೀಡಲಾಗಿದೆ. ದೇಶದಲ್ಲಿ ಕೂಲಿ ಕಾರ್ಮಿಕರಿಗೆ 100 ದಿನಗಳ ಉದ್ಯೋಗ ಖಾತರಿ ನೀಡುವ...

ಕೇಂದ್ರ ಬಜೆಟ್‌ 2024 | ಎನ್‌ಡಿಎ ಸರ್ಕಾರ ಉಳಿಸಿಕೊಳ್ಳುವ ಬಜೆಟ್: ಡಿಸಿಎಂ ಡಿ ಕೆ ಶಿವಕುಮಾರ್ ಟೀಕೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎನ್‌ಡಿಎ ಸರ್ಕಾರ ಉಳಿಸಿಕೊಳ್ಳಲು ಮಂಡಿಸಿದ ಬಜೆಟ್ ಇದಾಗಿದೆ. ಕರ್ನಾಟಕಕ್ಕೆ ಯಾವುದೇ ನೆರವು ನೀಡದೆ ಅವರ ಮೇಲಿದ್ದ ನಿರೀಕ್ಷೆಗಳನ್ನು ಹುಸಿ ಮಾಡಿದ್ದಾರೆ ಎಂದು ಡಿಸಿಎಂ ಡಿ...

ಮಧ್ಯ ಪ್ರದೇಶ ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ; ರಾಜೀನಾಮೆಗೆ ಮುಂದಾದ ಸಚಿವ

ಕೆಲವೇ ತಿಂಗಳುಗಳ ಮುನ್ನ ಅಧಿಕಾರಕ್ಕೆ ಬಂದಿರುವ ಮಧ್ಯ ಪ್ರದೇಶ ಬಿಜೆಪಿ ಸರ್ಕಾರದಲ್ಲಿ ಭಿನ್ನಮತ ಭುಗಿಲೆದ್ದಿದೆ. ಸಚಿವ ನಗರ್‌ ಸಿಂಗ್‌ ಚೌಹಾನ್ ಹಾಗೂ ಸಂಸದೆಯಾಗಿರುವ  ಪತ್ನಿಯ ಜೊತೆ ರಾಜೀನಾಮೆಗೆ ಮುಂದಾಗಿದ್ದಾರೆ. ಕಾಂಗ್ರೆಸ್‌ನಿಂದ ಬಿಜೆಪಿಗೆ ಪಕ್ಷಾಂತರವಾಗಿ ಮಂತ್ರಿಯಾಗಿರುವ...

ಜನಪ್ರಿಯ

ಮತ್ಸ್ಯಗಂಧ ಸೂಪರ್‌ಫಾಸ್ಟ್ ರೈಲು ಇನ್ನು ಎಕ್ಸ್‌ಪ್ರೆಸ್‌ ರೈಲಾಗಿ ಸಂಚಾರ; ಟಿಕೆಟ್ ದರ ಕಡಿತ

ಮುಂಬಯಿ ಲೋಕಮಾನ್ಯ ತಿಲಕ್ ಟರ್ಮಿನಲ್ ಮತ್ತು ಮಂಗಳೂರು ಸೆಂಟ್ರಲ್ ನಡುವೆ ಸಂಚರಿಸುವ...

ಉಡುಪಿ | ನಾರಿ ಶಕ್ತಿಯ ಪ್ರತೀಕ ವೀರ ವನಿತೆ ಒನಕೆ ಓಬವ್ವ : ದಿನಕರ ಹೇರೂರು

ವೀರ ವನಿತೆ ಒನಕೆ ಓಬವ್ವ ಎಂಬ ಹೆಸರು ಕೇಳಿದಾಗ ಪ್ರತಿಯೊಬ್ಬರಲ್ಲೂ ರೋಮಾಂಚನ...

ಉಡುಪಿ | ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಸಂಪೂರ್ಣ ಬೆಂಬಲ : ಶುಭದರಾವ್

ಕರಾವಳಿ ಕರ್ನಾಟಕದಲ್ಲಿ ಕರ್ನಾಟಕ ಹೈಕೋರ್ಟ್ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಕಾರ್ಕಳ ವಕೀಲರ...

Tag: slider