ಕನ್ನಡ ವಿರೋಧಿ ಫೋನ್ ಪೇ ವಿರುದ್ಧ ನಟ ಸುದೀಪ್ ಆಕ್ರೋಶ: ರಾಯಭಾರಿ ಒಪ್ಪಂದದಿಂದ ಹೊರಬರುವ ಸೂಚನೆ?

ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ವಿರೋಧ ಮಾಡಿರುವ ಫೋನ್ ಪೇ ಸಂಸ್ಥೆ ವಿರುದ್ಧ ಕನ್ನಡಿಗರಿಂದ ನಿಷೇಧ ಅಭಿಯಾನ ಆರಂಭವಾಗಿದೆ. ಇದೀಗ ಈ ಅಭಿಯಾನಕ್ಕೆ ನಟ ಸುದೀಪ್ ಬೆಂಬಲವಾಗಿ ನಿಂತಿದ್ದಾರೆ. ಈಗಾಗಲೇ ಫೋನ್ ಪೇಗೆ ಕರ್ನಾಟಕದಲ್ಲಿ...

ಬಾಂಗ್ಲಾದೇಶ ಹಿಂಸಾಚಾರ | ಬಾಂಗ್ಲಾ ನಿರಾಶ್ರಿತರಿಗೆ ಆಶ್ರಯ ನೀಡುತ್ತೇವೆ ಎಂದ ಮಮತಾ ಬ್ಯಾನರ್ಜಿ

ಬಾಂಗ್ಲಾದೇಶ ಹಿಂಸಾಚಾರದ ನಡುವೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಾಂಗ್ಲಾ ನಿರಾಶ್ರಿತರಿಗೆ ಆಶ್ರಯ ನೀಡುವುದಾಗಿ ಹೇಳಿದ್ದಾರೆ. ನೆರೆಯ ದೇಶದಲ್ಲಿ ಸಂಕಷ್ಟಕ್ಕೆ ಒಳಗಾಗಿರುವ ಜನರಿಗೆ ತಮ್ಮ ರಾಜ್ಯದ ಬಾಗಿಲುಗಳನ್ನು ತೆರೆದಿಡಲು ಮತ್ತು...

‘ಬಾಬ್ ಮಾರ್ಲಿ ಫ್ರಮ್ ಕೋಡಿಹಳ್ಳಿ’: ಸಾಮಾಜಿಕ ಮೌಲ್ಯವಾಗದ ಲಿಬರಲ್‌ ಮುಖ

ಜಮೈಕದ ರೆಗ್ಗೀ ಘರಾಣದ ಗಾಯಕ, ರಾಸ್ಟಾಫರೈನ್‌ (ಕ್ಯಾಥೋಲಿಕ್‌ಗಿಂತ ಭಿನ್ನವಾದ ಧರ್ಮ ಮತ್ತು ಸಾಮಾಜಿಕ ಆಂದೋಲನ ಮಾರ್ಗದ ಮಿಸಳ್) ಮಾರ್ಲೈಯ ಹೆಸರನ್ನು ಒಳಗೊಂಡ ಕೆ.ಪಿ.ಲಕ್ಷ್ಮಣ್‌ ನಿರ್ದೇಶನದ 'ಬಾಬ್ ಮಾರ್ಲಿ ಫ್ರಮ್ ಕೋಡಿಹಳ್ಳಿ' (Bob Marley...

6 ತಿಂಗಳಲ್ಲಿ ಮಹಾರಾಷ್ಟ್ರದಲ್ಲಿ 1,267 ರೈತರ ಆತ್ಮಹತ್ಯೆ

ಕಳೆದ 6 ತಿಂಗಳಲ್ಲಿ ಮಹಾರಾಷ್ಟ್ರ ದಲ್ಲಿ 1267 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಅಮರಾವತಿ ವಿಭಾಗದ ವಿದರ್ಭ ಪ್ರಾಂತ್ಯದಲ್ಲಿ 557 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಾಜ್ಯ ಸರ್ಕಾರದ ಅಂಕಿಅಂಶಗಳು ತಿಳಿಸಿವೆ. ಅಂಕಿಅಂಶಗಳ ಪ್ರಕಾರ ಜನವರಿಯಿಂದ...

ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಜಿಂದಾಲ್ ಅಧಿಕಾರಿ ವಿರುದ್ಧ ಎಫ್‌ಐಆರ್

ವಿಮಾನದಲ್ಲಿ ಮಹಿಳೆಯೊಬ್ಬರಿಗೆ ಅಶ್ಲೀಲ ವಿಡಿಯೋ ತೋರಿಸಿ, ಲೈಂಗಿಕ ಕಿರುಕುಳ ಎಸಗಿರುವ ಘಟನೆ ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದಲ್ಲಿ ನಡೆದಿದೆ. ಜಿಂದಾಲ್ ಕಂಪನಿಯ ಅಧಿಕಾರಿಯೊಬ್ಬರ ವಿರುದ್ಧ ಕೋಲ್ಕತ್ತಾದ ಏರ್‌ಪೋರ್ಟ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ...

ಜನಪ್ರಿಯ

ಕೋಲಾರ | ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಕೊತ್ತೂರು ಮಂಜುನಾಥ್

ಮುಂಬರುವ ಜನವರಿಯಿಂದಲೇ ಬಿಸಿಲಿನ ತೀವ್ರತೆ ಹೆಚ್ಚಾಗಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ...

ಬಿಹಾರ | ಪರಿಹಾರವಿಲ್ಲದೆ ಬರಿಗೈ ಸ್ಥಳಾಂತರ? ಅದಾನಿ ಯೋಜನೆ ವಿರುದ್ಧ ಆದಿವಾಸಿಗಳ ಪ್ರತಿರೋಧ!

 ಬಿಹಾರದ ಭಾಗಲ್ಪುರ ಜಿಲ್ಲೆಯ ಪಿರ್‌ಪೈಂತಿ ಪ್ರದೇಶದಲ್ಲಿ ಅದಾನಿ ಪವರ್ ಲಿಮಿಟೆಡ್‌ನಿಂದ ನಿರ್ಮಿಸಲಾಗುತ್ತಿರುವ...

ರಾಜ್ಯ ಸರ್ಕಾರದ ಜಾಹೀರಾತು ವೆಚ್ಚ: ಬಿಜೆಪಿ ಅವಧಿಗಿಂತ ₹142 ಕೋಟಿ ಹೆಚ್ಚಳ!

ರಾಜ್ಯ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ಮೂರು ಹಣಕಾಸು ವರ್ಷಗಳಲ್ಲಿ ಜಾಹೀರಾತು...

ಬಾಗೇಪಲ್ಲಿ | ಅಕ್ಷರದಾಸೋಹ ಯೋಜನೆಯಡಿ ಆಗುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಶಾಲಾ ಶಿಕ್ಷಕರ ಸಂಘದ ವತಿಯಿಂದ ಮನವಿ

ಅಕ್ಷರದಾಸೋಹ ಯೋಜನೆಯಡಿ ಆಗುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ...

Tag: slider