ಸಿಕ್ಕಿಂಗೆ ಪ್ರವೇಶಿಸುವ ಎಲ್ಲಾ ಪ್ರವಾಸಿ ವಾಹನಗಳು ಈಗ ಕಡ್ಡಾಯವಾಗಿ ದೊಡ್ಡ ಕಸದ ಚೀಲವನ್ನು ಕೊಂಡೊಯ್ಯಬೇಕು ಎಂದು ಅಧಿಕೃತ ಆದೇಶ ಹೊರಡಿಸಲಾಗಿದೆ.
ಪರಿಸರದ ಸುಸ್ಥಿರತೆಗೆ ಎಲ್ಲರ ಸಹಭಾಗಿತ್ವ ಮುಖ್ಯವಾಗುತ್ತದೆ. ಈ ನಿಟ್ಟಿನಲ್ಲಿ ನಾವು ಈ ನಿರ್ಧಾರವನ್ನು...
ಕೇರಳದಲ್ಲಿ ನಿಫಾ ವೈರಸ್ ಸೋಂಕು ಉಂಟಾಗಿ ಚಿಕಿತ್ಸೆ ಪಡೆಯುತ್ತಿದ್ದ 14 ವರ್ಷದ ಬಾಲಕನೊಬ್ಬ ಮೃತಪಟ್ಟಿದ್ದಾನೆ.
ಮಲಪ್ಪುರಂ ಜಿಲ್ಲೆಯಲ್ಲಿ ನಿಫಾ ವೈರಸ್ ಸೋಂಕು ತಗುಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕ ಮೃತಪಟ್ಟಿದ್ದಾನೆ ಎಂದು ಶನಿವಾರ ರಾಜ್ಯ ಆರೋಗ್ಯ...
ಮಣಿಪುರ ಹಿಂಸಾಚಾರ ಪ್ರಕರಣಗಳು ಹೆಚ್ಚಾಗುತ್ತಿದ್ದು, ಮಣಿಪುರದ ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬನನ್ನು ಅಮಾನುಷವಾಗಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಶನಿವಾರದಂದು ಲ್ಯಾಮ್ಲೈನ್ ಪೊಲೀಸ್ ಠಾಣೆ ವ್ಯಾಪ್ತಿಯ ಟೆಕ್ಚಾಮ್ನಲ್ಲಿ ಈ ಘಟನೆ...
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣದಲ್ಲಿ ಭೂಸ್ವಾಧೀನದ ವಿರುದ್ಧ ನಡೆಯುತ್ತಿರುವ ರೈತರ ಅನಿರ್ಧಿಷ್ಟಾವಧಿ ಹೋರಾಟ ಬರೋಬ್ಬರಿ 845 ದಿನಗಳನ್ನು (ಸುಮಾರು 2 ವರ್ಷ) ಪೂರೈಸಿದೆ. ಈ ನಡುವೆ, ಎರಡು ಸರ್ಕಾರಗಳು ಬದಲಾಗಿವೆ....
ಕರ್ನಾಟಕದ ಐಟಿ ಕಂಪನಿಗಳು ತಮ್ಮ ಉದ್ಯೋಗಿಗಳಿಂದ 14 ಗಂಟೆ ಕೆಲಸ ನಿರ್ವಹಿಸುವ ನೂತನ ಪ್ರಸ್ತಾಪವನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ. ಕಂಪನಿಗಳ ಈ ನಡೆಗೆ ಕಾರ್ಮಿಕ ಸಂಘಗಳಿಂದ ಭಾರಿ ವಿರೋಧ ವ್ಯಕ್ತವಾಗಿದ್ದು, ಇದೊಂದು ಅಮಾನವೀಯ...