ಉತ್ತರ ಪ್ರದೇಶದ ಮುಜಾಫರ್ನಗರದಲ್ಲಿ ಜುಲೈ 22ರಿಂದ ನಡೆಯುವ ಕಾವಡ್ ಯಾತ್ರೆ ನಡೆಯಲಿದೆ. ಯಾತ್ರೆ ನಡೆಯುವ ಮಾರ್ಗದುದ್ದಕ್ಕೂ ತಿನಿಸುಗಳ ಮಾರಾಟ ಮಳಿಗಗಳ ಮಾಲೀಕರು ತಮ್ಮ ಹೆಸರುಗಳನ್ನು ಮಳಿಗೆಗಳ ಎದುರು ಪ್ರದರ್ಶಿಸಬೇಕು ಎಂದು ಪೊಲೀಸರು ಆದೇಶಿಸಿದ್ದಾರೆ....
ಮುಖ್ಯಮಂತ್ರಿಗಳೇ ನೀವು ಅಹಿಂದ ಹೆಸರು ಹೇಳಿ ಅಧಿಕಾರಕ್ಕೆ ಬಂದವರು. ವಾಲ್ಮೀಕಿ ನಿಗಮದಲ್ಲಿ ಭ್ರಷ್ಟಾಚಾರ ಆದುದನ್ನು ಒಪ್ಪಿಕೊಂಡಿದ್ದೀರಿ. ತಮ್ಮ ಸಂಪುಟದ ಸಚಿವರಾಗಿದ್ದವರು ಇವತ್ತು ಇ.ಡಿ. ಕಸ್ಟಡಿಯಲ್ಲಿದ್ದಾರೆ. ಹಣಕಾಸು ಇಲಾಖೆಯ ಅನುಮತಿ ಇಲ್ಲದೆ ಇಂತಹ ಹಗರಣ...
ಬಾಂಗ್ಲಾದೇಶ ಹಿಂಸಾಚಾರ ಹೆಚ್ಚಾಗುತ್ತಿದ್ದಂತೆ ಬಾಂಗ್ಲಾದೇಶದಿಂದ ಸುಮಾರು ಒಂದು ಸಾವಿರ ಭಾರತೀಯ ವಿದ್ಯಾರ್ಥಿಗಳು ತವರೂರಿಗೆ ವಾಪಸ್ ಬಂದಿದ್ದಾರೆ. ಢಾಕಾದಲ್ಲಿರುವ ಭಾರತೀಯ ಹೈಕಮಿಷನ್ ಭಾರತೀಯ ವಿದ್ಯಾರ್ಥಿಗಳಿಗೆ ಭಾರತ-ಬಾಂಗ್ಲಾದೇಶ ಅಂತರರಾಷ್ಟ್ರೀಯ ಗಡಿಯನ್ನು ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬರಲು...
ಎನ್ಡಿಎ ಅಧಿಕಾರಕ್ಕೆ ಬಂದಾಗಿನಿಂದ ಆಂಧ್ರಪ್ರದೇಶದಲ್ಲಿ ನಡೆಯುತ್ತಿರುವ ಅರಾಜಕತೆಯ ಬಗ್ಗೆ ರಾಷ್ಟ್ರದ ಗಮನ ಸೆಳೆಯಲು ಜುಲೈ 24ರಂದು ದೆಹಲಿಯಲ್ಲಿ ವೈಎಸ್ಆರ್ ಕಾಂಗ್ರೆಸ್ ಶಾಂತಿಯುತ ಪ್ರತಿಭಟನೆ ನಡೆಸಲಿದೆ ಎಂದು ಮಾಜಿ ಮುಖ್ಯಮಂತ್ರಿ, ವೈಎಸ್ಆರ್ ಕಾಂಗ್ರೆಸ್ ಮುಖ್ಯಸ್ಥ...
"ಅಬಕಾರಿ ನೀತಿ ಹಗರಣದ ಆರೋಪದಲ್ಲಿ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಉದ್ದೇಶಪೂರ್ವಕವಾಗಿ ಕಡಿಮೆ ಕ್ಯಾಲೋರಿ ಸೇವಿಸಿದ್ದಾರೆ. ಅವರಿಗೆ ಸೂಚಿಸಿದ ಆಹಾರ ಮತ್ತು ಔಷಧಿಗಳನ್ನು ತೆಗೆದುಕೊಳ್ಳುತ್ತಿಲ್ಲ" ಎಂದು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ...