ಮೋದಿ ಮತ್ತು ಶಾ ಅವರ ಮೂಗುದಾರವನ್ನು ಹರಿದೊಗೆದು ಸ್ವತಂತ್ರವಾಗಿ ಕಾರ್ಯ ನಿರ್ವಹಿಸುತ್ತಿರುವ ಬಿಜೆಪಿಯ ಏಕೈಕ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್. ಲೋಕಸಭಾ ಚುನಾವಣೆಯ ಸೋಲಿನ ಹೊಣೆ ಹೊರಿಸಿ ಅವರನ್ನು ಕೆಳಗಿಳಿಸುವ ಊಹಾಪೋಹಗಳಿಗೆ ಇತ್ತೀಚಿನ ದಿನಗಳಲ್ಲಿ...
ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹರಿಯಾಣ ಕಾಂಗ್ರೆಸ್ ಶಾಸಕ ಸುರೇಂದರ್ ಪನ್ವಾರ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ ಎಂದು ವರದಿಯಾಗಿದೆ. 55 ವರ್ಷದ ಶಾಸಕ ಪನ್ವಾರ್ ಅವರನ್ನು...
ದೇಶದ ಎಲ್ಲ ಶೈಕ್ಷಣಿಕ ಸಂಸ್ಥೆಗಳು ಕೇಸರೀಕರಣಗೊಳ್ಳುತ್ತಿವೆ ಎಂದು ದೇಶಾದ್ಯಂತ ವ್ಯಾಪಕ ಚರ್ಚೆಗೊಳಗಾಗುತ್ತಿರುವ ನಡುವೆಯೇ ಕಲಬುರಗಿ ಕೇಂದ್ರೀಯ ವಿವಿಯ ನಡೆ ಸದ್ಯ ವ್ಯಾಪಕ ವಿವಾದಕ್ಕೆ ಕಾರಣವಾಗಿದೆ.
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ...
"ಬಡವರ ಮಕ್ಕಳಿಗೂ ಉತ್ತಮ ಶಿಕ್ಷಣಕ್ಕಾಗಿ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಆಶಯ. ಈ ಕಾರಣಕ್ಕೇ ಸಮವಸ್ತ್ರ, ಶೂ, ಸಾಕ್ಸ್ ಕೊಡುವ ಜೊತೆಗೆ ಹೆಚ್ಚೆಚ್ಚು ವಸತಿ ಶಾಲೆಗಳನ್ನು ತೆರೆಯುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಅಜೀಂಪ್ರೇಮ್ ಜಿ...
ಸಾವಯವ ಕೃಷಿಗೆ ಹೆಚ್ಚು ಉತ್ತೇಜನ ನೀಡಿ ಹೆಸರುವಾಸಿಯಾದ ಪದ್ಮಶ್ರೀ ಪುರಸ್ಕೃತೆ ಕಮಲಾ ಪೂಜಾರಿ ಶನಿವಾರ ಬೆಳಗ್ಗೆ 5.45ಕ್ಕೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಕಮಲಾ ಗುರುವಾರದಿಂದ ಕಟಕ್ನ ಎಸ್ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ...