ಸಾರ್ವಜನಿಕ ಭಾಷಣಗಳಲ್ಲಿ ರೂಪಕಗಳನ್ನು ಬಳಸುವ ಕಲೆ ಪರಿಣಾಮಕಾರಿಯಾಗಿ ಬಳಕೆಯಾಗುತ್ತಿದೆ. ಇತ್ತೀಚೆಗೆ ನಡೆದ ಸಂಸತ್ ಅಧಿವೇಶನದಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಪ್ರಧಾನಿ ನರೇಂದ್ರ ಮೋದಿ ನಡುವಿನ ಮಾತಿನ ಚಕಮಕಿಯಲ್ಲಿ ನಾವು...
ತಾನು ರೂಪಿಸಿ ಜಾರಿಗೊಳಿಸುತ್ತಿರುವ ಐದು ಗ್ಯಾರಂಟಿ ಯೋಜನೆಗಳಿಗೆ ಹಣದ ಕೊರತೆ ತುಂಬಿಸಿಕೊಳ್ಳಲು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲು ನಿಧಿಗೆ ಕೈ ಹಾಕಿರುವ ರಾಜ್ಯ ಸರ್ಕಾರದ ನಡೆ ಸರಿಯಲ್ಲ.
ಕಳೆದ ಒಂಬತ್ತು ವರ್ಷಗಳ ಅವಧಿಯಲ್ಲಿ...
ಇನ್ನು ತಲೆ ಬುಡ ಇಲ್ಲದ ಆರೋಪ ಮಾಡುವುದು, ಎಲ್ಲಾ ಹಗರಣಗಳಿಗೂ ಸಿಎಂ ರಾಜೀನಾಮೆ ಕೇಳುವ ಬಿಜೆಪಿಯವರು ತಮ್ಮ ಅವಧಿಯಲ್ಲಿ ಹಗರಣಗಳ ಆರೋಪ ಬಂದಾಗ ತನಿಖೆಯನ್ನೂ ಮಾಡಿಲ್ಲ ಯಾಕೆ? ಧೈರ್ಯ ಇರಲಿಲ್ಲವಾ, ಅಥವಾ ತಾವು...
ಮಲೆನಾಡು, ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಮಾತ್ರವಲ್ಲದೆ, ಕರ್ನಾಟಕದ ಗಡಿಗೆ ಹೊಂದಿರುವ ಮಹಾರಾಷ್ಟ್ರದ ಹಲವಾರು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ತೊರೆ, ನದಿಗಳು ತುಂಬಿ ಹರಿಯುತ್ತಿವೆ. ರಾಜ್ಯದ ಹಲವು ನದಿಗಳು ತುಂಬಿ ಹರಿಯುತ್ತಿದ್ದು,...
ಕರ್ನಾಟಕದಲ್ಲಿ ಖಾಸಗಿ ವಲಯದ ಕಂಪನಿಗಳು, ಕಾರ್ಖಾನೆಗಳು ಹಾಗೂ ಸಂಸ್ಥೆಗಳ ಉದ್ಯೋಗಗಳಲ್ಲಿ ಕನ್ನಡಿಗರಿಗೆ 50ರಿಂದ 75%ವರೆಗೆ ಮೀಸಲಾತಿ ನೀಡಬೇಕೆಂಬ ನಿಮಯ ರೂಪಿಸುವ ಮಸೂದೆಯನ್ನು ರಾಜ್ಯ ಸಚಿವ ಸಂಪುಟ ಅನುಮೋದಿಸಿದೆ ಎಂದು ಕಾರ್ಮಿಕ ಸಚಿವ ಸಂತೋಷ್...