"ಕೇದಾರನಾಥ ದೇವಸ್ಥಾನದಲ್ಲಿದ್ದ ಚಿನ್ನ ನಾಪತ್ತೆಯಾಗಿದೆ, 228 ಕೆಜಿ ಚಿನ್ನದ ಹಗರಣ ನಡೆದಿದೆ. ಆದರೆ ಯಾರೂ ಕೂಡಾ ತಲೆಕೆಡಿಸಿಕೊಂಡಿಲ್ಲ" ಎಂದು ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಹೇಳಿದರು.
ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ...
ಮುಡಾ, ವಾಲ್ಮೀಕಿ ಅಭಿವೃದ್ಧಿ ನಿಮಗ ಹಗರಣ ಹಾಗೂ ಗ್ಯಾರಂಟಿ ಯೋಜನೆಗಳಿಗೆ ಎಸ್ಸಿ ಎಸ್ಟಿ ಅನುದಾನದ ಹಣ ಬಳಸಿರುವ ವಿಚಾರವನ್ನು ಮುಂದಿಟ್ಟುಕೊಂಡು ವಿಧಾನಸಭೆ ಸದನ ಆರಂಭಕ್ಕೂ ಮುನ್ನವೇ ಪ್ರತಿಪಕ್ಷ ಬಿಜೆಪಿಯು ಸರ್ಕಾರದ ವಿರುದ್ಧ ಪ್ರತಿಭಟನೆ...
ವ್ಯಕ್ತಿಯೊಬ್ಬರು ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಆಸ್ಪತ್ರೆಯಲ್ಲಿ ತಪಾಸಣೆಗೆಂದು ತೆರಳಿ 2 ದಿನಗಳ ಕಾಲ ಲಿಫ್ಟ್ನಲ್ಲಿ ಸಿಲುಕಿಕೊಂಡ ಘಟನೆ ಕೇರಳದಲ್ಲಿ ನಡೆದಿದೆ. ಉಳ್ಳೂರಿನ ರವೀಂದ್ರನ್ ನಾಯರ್ ಎಂಬ 59 ವರ್ಷದ ವ್ಯಕ್ತಿಯೊಬ್ಬರನ್ನು ಎರಡು ದಿನಗಳಿಂದ...
ಹುಮನಾಬಾದ್ ತಾಲೂಕಿನ ಬೋತಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸ್ವಂತ ಕಟ್ಟಡವಿಲ್ಲ. ಇರುವ ಕೊಠಡಿಗಳು ಶಿಥಿಲಾವಸ್ಥೆಗೆ ತಲುಪಿವೆ. ಹೀಗಾಗಿ ಕಳೆದೆರಡು ವರ್ಷಗಳಿಂದ ಲಕ್ಷ್ಮಿದೇವಿ ದೇವಸ್ಥಾನದಲ್ಲಿ ಕುಳಿತು ಪಾಠ-ಪ್ರವಚನ ಕೇಳುತ್ತಿದ್ದಾರೆ.
ಶಾಲೆಯಲ್ಲಿ 1ರಿಂದ 5ನೇ...
ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿಯು ಟೈಟಾನಿಕ್ ಹಡಗಿನಂತೆ ಮುಳುಗುತ್ತದೆ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಭವಿಷ್ಯ ನುಡಿದಿದ್ದಾರೆ.
ವಿವಿಧ ರಾಜ್ಯಗಳ ಉಪ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಎಕ್ಸ್ನಲ್ಲಿ ಪೋಸ್ಟ್...