ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಸೋಮವಾರ ಅರವಿಂದ್ ಕೇಜ್ರಿವಾಲ್ ಅವರ ಆರೋಗ್ಯಕ್ಕೆ ಸಂಬಂಧಿಸಿದಂತೆ ತಿಹಾರ್ ಜೈಲು ಅಧಿಕಾರಿಗಳು ನೀಡಿದ ಹೇಳಿಕೆ ವಿಚಾರದಲ್ಲಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದು, "ಅರವಿಂದ್...
ಒಂದು ಕಡೆ ಹಸಿವಿನಿಂದ ಕೋಟ್ಯಂತರ ಮಂದಿ ನರಳುವಾಗ, ಮತ್ತೊಂದೆಡೆ ಸಾವಿರಾರು ಕೋಟಿ ರೂಪಾಯಿ ವೆಚ್ಚದಲ್ಲಿ ಅಂಬಾನಿ ಪುತ್ರನ ವಿವಾಹೋತ್ಸವ ನಡೆಸುವುದು ಹಸಿವಿನ ಅಣಕ ಮಾತ್ರವಲ್ಲ; ಕ್ರೌರ್ಯ, ನಿರ್ಲಜ್ಜತೆ ಹಾಗೂ ಸಂವೇದನಾಶೂನ್ಯತೆಯ ಪರಮಾವಧಿ ಕೂಡ.
"ಊಟ...
ಅಂದು ಅಯೋಧ್ಯೆ, ಇಂದು ಬದರಿನಾಥ- ಎರಡೂ ಕ್ಷೇತಗಳಲ್ಲಿ ಬಿಜೆಪಿಗೆ ಜನ ತಕ್ಕ ಉತ್ತರ ನೀಡಿದ್ದಾರೆ. ಬಿಜೆಪಿ ಹಿಂದೂಗಳ ಅಧಿಕೃತ ಪಕ್ಷವೇನೂ ಅಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದ್ದಾರೆ. ಇನ್ನಾದರೂ ಸಂಘ ಪರಿವಾರ ಮತ್ತು ಬಿಜೆಪಿ ದೇವರು-ಧರ್ಮದ...
ಐದಕ್ಕೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳ ತಂಡವು ಹಾಲಿನ ವಾಹನವನ್ನೇ ಲೂಟಿಗೈದ ಘಟನೆ ರಾಜಸ್ಥಾನದ ಜೋಧ್ಪುರ ನಗರದ ಮಥುರಾದಾಸ್ ಮಾಥುರ್ ಆಸ್ಪತ್ರೆ ಬಳಿ ಭಾನುವಾರ ನಡೆದಿದೆ. ಈ ವೈದ್ಯರು ಖೀರ್ ಮಾಡಲೆಂದು ಹಾಲಿನ ವಾಹನದೊಂದಿಗೆ...
ಸಾಮಾಜಿಕ ಜಾಲತಾಣ 'ಎಕ್ಸ್'(ಟ್ವಿಟ್ಟರ್)ನಲ್ಲಿ ಮುಸ್ಲಿಂ ಧರ್ಮದ ವಿರುದ್ಧ ಅವಹೇಳನಾಕಾರಿ ಮತ್ತು ಪ್ರಚೋದನಾಕಾರಿಯಾಗಿ ಕಾಮೆಂಟ್ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಉಡುಪಿಯ ವೈದ್ಯ ಡಾ.ಕೀರ್ತನ್ ಉಪಾಧ್ಯ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ...