ನಿರೂಪಕಿ, ನಟಿ ಅಪರ್ಣಾ ಮೊನ್ನೆ ತೀರಿ ಹೋದಾಗ ಆಕೆಗೆ ಐವತ್ತೇಳರ ಹರೆಯ ಎಂದು ನಂಬಲಾಗಲಿಲ್ಲ. ಆಕೆ ಕನ್ನಡ ಭಾಷೆಯಲ್ಲಿ ಮಾಡುತ್ತಿದ್ದ ನಿರೂಪಣೆ, ಆಕೆಯ ಕಂಠಸಿರಿಯನ್ನು ಬಾಲ್ಯದಿಂದಲೇ ಕೇಳುತ್ತಾ ಬಂದಿದ್ದರೂ, ತೀರಾ ಇತ್ತೀಚಿನವರೆಗೂ ಅವರು...
ಇಡೀ ರಾಜ್ಯದಲ್ಲಿ ಡೆಂಘೀ ಜ್ವರ ಹರಡುತ್ತಾ ಇರುವಾಗ ನೈರ್ಮಲ್ಯ ಕಾಪಾಡಿ, ನೀರು ನಿಲ್ಲದಂತೆ, ಸೊಳ್ಳೆಗಳು ಬೆಳೆದು ಹರಡದಂತೆ ಮಾಡಿ ಎಂದು ಆರೋಗ್ಯ ಇಲಾಖೆಯವರು ಪ್ರಚಾರ ಮಾಡುತ್ತಿದ್ದಾರೆ. ಆದರೆ, ಇದಕ್ಕೆ ತದ್ವಿರುದ್ಧವಾಗಿ ಮಂಡ್ಯ ವೈದ್ಯಕೀಯ...
ಯುವಕರಿಬ್ಬರು ಬೈಕ್ನಲ್ಲಿ ಸವಾರಿ ಮಾಡುವಾಗ 'ರೀಲ್ಸ್' ಚಿತ್ರೀಕರಿಸಲು ಮುಂದಾಗಿದ್ದು, ಅಪಘಾತಕ್ಕೀಡಾಗಿದ್ದಾರೆ. ಆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪೊಲೀಸರು, ವಾಹನ ಸವಾರಿ ವೇಳೆ 'ಕಣ್ಣು ರಸ್ತೆಯ ಮೇಲಿರಲಿ' ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ವೈರಲ್...
ಬಾಲ್ಯ ವಿವಾಹ ವಿಚಾರದಲ್ಲಿ ಕರ್ನಾಟಕವು ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಇದು ದುರದೃಷ್ಟಕರ ಬೆಳವಣಿಗೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಮಂಗಳೂರಿನಲ್ಲಿ ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ...
ಮಹಿಳಾ ಕಾರ್ಮಿಕರು ಕೃಷಿ ಹೊಂಡ ಅಗೆಯುವಾಗ ಭಾರೀ ಪ್ರಮಾಣದ ನಿಧಿ ಪತ್ತೆಯಾದ ಘಟನೆ ಕೇರಳದ ಚೆಂಗಲಾಯಿಯ ಖಾಸಗಿ ರಬ್ಬರ್ ತೋಟದಲ್ಲಿ ಗುರುವಾರ ನಡೆದಿದೆ ಎಂದು ವರದಿಯಾಗಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಆರಂಭದಲ್ಲಿ ಮಹಿಳಾ ಕಾರ್ಮಿಕರು...