ವಿಮಾನ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿ ಕೆನ್ನೆಗೆ ಬಾರಿಸಿದ ಸ್ಪೈಸ್‌ಜೆಟ್ ಮಹಿಳಾ ಸಿಬ್ಬಂದಿ

ಜೈಪುರ ವಿಮಾನ ನಿಲ್ದಾಣದಲ್ಲಿ ಸ್ಪೈಸ್​ಜೆಟ್ ಮಹಿಳಾ ಸಿಬ್ಬಂದಿ ಪೊಲೀಸ್‌ ಅಧಿಕಾರಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಾರೆ. ಸ್ಪೈಸ್‌ಜೆಟ್‌ನ ಆಹಾರ ಮೇಲ್ವಿಚಾರಕಿ ಅನುರಾಧಾ ರಾಣಿ ಅವರನ್ನು ಜೈಪುರ ವಿಮಾನ ನಿಲ್ದಾಣದ ಪ್ರವೇಶ ದ್ವಾರದಲ್ಲಿ ಸಹಾಯಕ ಸಬ್ ಇನ್ಸ್‌ಪೆಕ್ಟರ್...

ಪ್ರಧಾನಿ ಮೋದಿ ರಷ್ಯಾ ಭೇಟಿ: ನ್ಯಾಟೋ ಶೃಂಗಸಭೆಯಲ್ಲಿ ಅಮೆರಿಕ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿ ಅವರ ಇತ್ತೀಚಿನ ಮಾಸ್ಕೋ ಭೇಟಿಯ ಸಮಯದಲ್ಲಿ ಉಭಯ ರಾಷ್ಟ್ರಗಳ ನಡುವಿನ ಬಾಂಧವ್ಯದ ಮಾತುಕತೆಯ ಬಗ್ಗೆ ಜೋ ಬೈಡನ್ ನೇತೃತ್ವದ ಅಮೆರಿಕ ಆಡಳಿತದ ಹಲವು ಹಿರಿಯ ಅಧಿಕಾರಿಗಳನ್ನು ಕೆರಳಿಸಿದೆ ಎಂದು...

ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ

ಕನ್ನಡವನ್ನು ಸ್ಪಷ್ಟವಾಗಿ ಮಾತನಾಡುವುದರಲ್ಲೇ ಖ್ಯಾತಿ ಗಳಿಸಿದ್ದ ನಿರೂಪಕಿ ಅಪರ್ಣಾ ವಸ್ತಾರೆ ಗುರುವಾರ ರಾತ್ರಿ ವಿಧಿವಶರಾಗಿದ್ದಾರೆ. ಕಳೆದ ಕೆಲ ತಿಂಗಳಿನಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಬನಶಂಕರಿಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರಿಗೆ 57 ವರ್ಷ...

ಬಿಹಾರ | ಪೊಲೀಸ್‌ ಇಲಾಖೆಗೆ ಮೊದಲ ಲಿಂಗತ್ವ ಅಲ್ಪಸಂಖ್ಯಾತ ಎಸ್‌ಐ ನೇಮಕ

ಬಿಹಾರದ ಪೊಲೀಸ್ ಇಲಾಖೆಗೆ ಸೇರ್ಪಡೆಯಾದ ಮೊದಲ ಲಿಂಗತ್ವ ಅಲ್ಪಸಂಖ್ಯಾತೆ ಎಂಬ ಹೆಗ್ಗಳಿಕೆಗೆ ಅಲ್ಲಿನ ಮಾನ್ವಿ ಮಧು ಕಶ್ಯಪ್ ಭಾಜನರಾಗಿದ್ದಾರೆ. ಅವರು ಬಿಹಾರ ಪೊಲೀಸ್‌ ಪಡೆಗೆ ಸಬ್‌ ಇನ್‌ಸ್ಪೆಕ್ಟರ್ ಆಗಿ ನೇಮಕವಾಗಿದ್ದಾರೆ. ಪೊಲೀಸ್‌ ಇಲಾಖೆಗೆ ಸೇರಿದ...

ದಾವಣಗೆರೆ | ಹೊಸ ಕುಂದವಾಡ ಗ್ರಾಮದಲ್ಲಿ ಒಂದೇ ದಿನ ಏಳು ಸಾವು; ಶವಸಂಸ್ಕಾರಕ್ಕೆ ಪರದಾಟ!

ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಗೆ ಬರುವ ಗ್ರಾಮಗಳಲ್ಲಿ ಹೊಸ ಕುಂದವಾಡ ಗ್ರಾಮ ಕೂಡ ಒಂದು. ಈ ಗ್ರಾಮದಲ್ಲಿ ನಾನಾ ಕಾರಣಕ್ಕೆ ಏಳು ಮಂದಿ ಸಾವನ್ನಪ್ಪಿದ್ದಾರೆ. ಆದರೆ ಈ ಗ್ರಾಮದಲ್ಲಿ ಶವಸಂಸ್ಕಾರ ನಡೆಸಲು ರುದ್ರಭೂಮಿ...

ಜನಪ್ರಿಯ

ಶೇಖ್ ಹಸೀನಾ ವಾಪಸಾದರೆ ನೇರ ಗಲ್ಲು: ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಹಿಂಸಾಚಾರ, ಸರಣಿ ಸ್ಫೋಟ

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರು ತಮ್ಮ ತಾಯ್ನಾಡಿಗೆ ಮರಳುವ...

ಪ್ರಣವ್ ಮುಖರ್ಜಿಯ ಪ್ರಧಾನಿ ಆಸೆ ನನಗೆ ಆಘಾತ ತಂದಿತ್ತು: ಸೋನಿಯಾ ಗಾಂಧಿ!

ಭಾರತೀಯ ರಾಜಕಾರಣದ ಅತ್ಯಂತ ಪ್ರಭಾವಿ ಹಾಗೂ ಸುದೀರ್ಘ ರಾಜಕೀಯ ಅನುಭವ ಹೊಂದಿದ್ದ...

ನಗರ ಪ್ರದೇಶಗಳಲ್ಲಿ 6 ತ್ರೈಮಾಸಿಕಗಳ ಗರಿಷ್ಠ ಮಟ್ಟಕ್ಕೆ ಏರಿದ ಯುವ ನಿರುದ್ಯೋಗ ದರ

ದೇಶದ ನಗರ ಪ್ರದೇಶಗಳಲ್ಲಿ ಉದ್ಯೋಗದ ಕೊರತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಯುವ...

ಚಿಂತಾಮಣಿ | ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಮಾಜಿ ಶಾಸಕ ಜೆ.ಕೆ. ಕೃಷ್ಣಾರೆಡ್ಡಿ ಸಾಂತ್ವನ

ಸೋಮವಾರ ಸಂಜೆ ಬೋಲೊರೊ,ಆಟೋ. ಕೆ.ಎಸ್.ಆರ್.ಟಿ.ಸಿ.ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಭೀಕರ...

Tag: slider