ಟ್ಯಾಂಕರ್‌ಗೆ ಬಸ್ ಡಿಕ್ಕಿ ಹೊಡೆದು 18 ಜನರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಉನ್ನಾವೋನ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ನಡೆದಿದೆ.
ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ ಡಬಲ್ ಡೆಕ್ಕರ್ ಸ್ಲೀಪರ್ ಬಸ್ ಹಾಲಿನ ಟ್ಯಾಂಕರ್‌ಗೆ ಡಿಕ್ಕಿ...
ರಾಜ್ಯದ ಕರಾವಳಿಯಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿದ್ದು ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್...
ಹಾಥರಸ್‌ನಲ್ಲಿ ಸಾವನ್ನಪ್ಪಿದ ತಾಯಂದಿರು ತಮ್ಮ ಪತಿ ಮತ್ತು ಮಕ್ಕಳಿಗಾಗಿ ಸ್ವರ್ಗವನ್ನು ಹುಡುಕುತ್ತಿರಲಿಲ್ಲ. ತಮ್ಮ ಮಕ್ಕಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು, ಸಂಜೆಯ ಸಮಯದಲ್ಲಿ ಸ್ವಲ್ಪ ವಿಶ್ರಾಂತಿ ಪಡೆಯಲು ಅಗತ್ಯವಾದ ಬದುಕಿಗಾಗಿ ಬೇಡುತ್ತಿದ್ದರು. ಆ ತಾಯಂದಿರು...
ಟೀಂ ಇಂಡಿಯಾ ಪುರುಷರ ತಂಡದ ಮುಖ್ಯ ಕೋಚ್ ಆಗಿ ಭಾರತದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಅವರನ್ನು ಬಿಸಿಸಿಐ ಇಂದು ನೇಮಕ ಮಾಡಿದೆ.
ಟಿ20 ವಿಶ್ವಕಪ್ ನಂತರ ರಾಹುಲ್ ದ್ರಾವಿಡ್ ಅವರ ಕೋಚ್...
ಮಂಗಳೂರು ನಗರ ಪೊಲೀಸ್ ಕಮಿಷನರೇಟ್‌ನ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜುಲೈ 9ರ ಬೆಳಗಿನ ಜಾವ ಮನೆಯೊಂದಕ್ಕೆ ನುಗ್ಗಿ ದರೋಡೆಗೈದು ಪರಾರಿಯಾಗಿದ್ದ ಚಡ್ಡಿ ಗ್ಯಾಂಗ್ ಅನ್ನು ಕೇವಲ ಐದೇ ಗಂಟೆಗಳಲ್ಲಿ ಬಂಧಿಸುವಲ್ಲಿ ಮಂಗಳೂರು...