ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ರೇವಣ್ಣ ಜಾಮೀನು ಅರ್ಜಿ ತಿರಸ್ಕೃತ

ಯುವಕನೊಂದಿಗೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ. ಜಾಮೀನು ಕೋರಿ ಸೂರಜ್ ರೇವಣ್ಣ ಸಲ್ಲಿಸಿದ್ದ ಅರ್ಜಿ...

ಹಾಥರಸ್ ಕಾಲ್ತುಳಿತ ದುರಂತ: ಭೋಲೆ ಬಾಬಾಗೆ ಕ್ಲೀನ್ ಚಿಟ್ ನೀಡಿದ ಎಸ್ಐಟಿ

ಉತ್ತರ ಪ್ರದೇಶದ ಹಾಥರಸ್ ಸತ್ಸಂಗದ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತ ದುರಂತದಲ್ಲಿ 121 ಜನರ ಸಾವಿಗೆ ಕಾರಣವಾದ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ(ಎಸ್‌ಐಟಿ) ಸತ್ಸಂಗ ನೀಡುತ್ತಿದ್ದ ಭೋಲೆ ಬಾಬಾನಿಗೆ ಕ್ಲೀನ್‌ ಚಿಟ್‌ ನೀಡಿದೆ. ದುರಂತದಲ್ಲಿ ಯಾವುದೇ...

ಪರಪ್ಪನ ಅಗ್ರಹಾರ | ದುರುಪಯೋಗ ತಡೆಗಟ್ಟಲು ಹೈ ರೆಸಲ್ಯೂಷನ್ ಜಾಮರ್‌ ಅಳವಡಿಕೆ: ಸಚಿವ ಪರಮೇಶ್ವರ್

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಹೈ ರೆಸಲ್ಯೂಷನ್ ಜಾಮರ್‌ಗಳನ್ನು ಅಳವಡಿಸಿದ್ದರಿಂದ ನೆರೆಹೊರೆಯ ನಿವಾಸಿಗಳಿಗೆ ತೊಂದರೆಯಾಗಿದ್ದು, ಇದನ್ನು ನಿವಾರಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ತಿಳಿಸಿದರು. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದ...

ಜಗದೀಪ್ ಧನಕರ್ | ಅಂದು ಸಮಾಜವಾದಿ, ಇಂದು ಕೋಮುವಾದಿ

ಜಗದೀಪ್ ಧನಕರ್ ಸಂಸದೀಯ ಪಟುವಾಗಿ ಸುಮಾರು ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಸಕ್ರಿಯವಾಗಿದ್ದಾರೆ. ಉತ್ತರಪ್ರದೇಶದ ಧುರೀಣ ಚಂದ್ರಶೇಖರ್ ಅವರು ಸಮ್ಮಿಶ್ರ ಸರ್ಕಾರದ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಸಂಸದೀಯ ವ್ಯವಹಾರಗಳ ಸಚಿವರಾಗಿ ಕರ್ತವ್ಯ ನಿರ್ವಹಿಸಿದ್ದರು.   ಇತ್ತೀಚೆಗೆ ಸಂಸತ್ತಿನಲ್ಲಿ...

ರಾಮನಗರ ಜಿಲ್ಲೆ ಹೆಸರು ಬದಲಾದರೆ ಮುಂದೆ ನಾನು ಕಿತ್ತೆಸೆಯುತ್ತೇನೆ: ಹೆಚ್ ಡಿ ಕುಮಾರಸ್ವಾಮಿ

ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಪ್ರಯತ್ನವನ್ನು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರೋಧಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರ ಜೊತೆ ಈ ಬಗ್ಗೆ ಮಾತನಾಡಿ,...

ಜನಪ್ರಿಯ

ರಾಯಚೂರು | ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿಗೆ ಡಾ. ರಜಾಕ್ ಉಸ್ತಾದ್ ನಾಮನಿರ್ದೇಶನ

ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿಗೆ ರಾಯಚೂರಿನ ಡಾ. ರಜಾಕ್ ಉಸ್ನಾದ್...

ತಮಿಳುನಾಡಿನಲ್ಲಿ 74 ಲಕ್ಷ ಮತದಾರರ ಹೆಸರು ದಿಢೀರ್ ನಾಪತ್ತೆ: ನ.26ರಂದು ಚೆನ್ನೈನಲ್ಲಿ ಬೃಹತ್ ರ‍್ಯಾಲಿ

ತಮಿಳುನಾಡಿನ ಮತದಾರರ ಪಟ್ಟಿಯಿಂದ 74.07 ಲಕ್ಷ ಮತದಾರರ ಹೆಸರನ್ನು ಕೈಬಿಡಲಾಗಿದೆ ಎಂದು...

ಉತ್ತರ ಪ್ರದೇಶದಲ್ಲಿ ಪಟಾಕಿ ಸಿಡಿಸುವ ವಿಚಾರಕ್ಕೆ ಗಲಾಟೆ: ರಾಷ್ಟ್ರಪತಿ ಭವನದ ಭದ್ರತಾ ಸಿಬ್ಬಂದಿಗೆ ಗುಂಡೇಟು

ಉತ್ತರ ಪ್ರದೇಶದ ಬಾಗ್‌ಪತ್ ಜಿಲ್ಲೆಯಲ್ಲಿ ಪಟಾಕಿ ಸಿಡಿಸುವ ವಿಚಾರಕ್ಕೆ ನೆರೆಹೊರೆಯವರ ನಡುವೆ...

ಉಡುಪಿ | ಎಥೆನಾಲ್ ವಂಚನೆಯಿಂದ ವಾಹನಗಳ ಬಾಳಿಕೆಗೆ ಕುತ್ತು: ಕೇಂದ್ರ ಸರ್ಕಾರದ ವಿರುದ್ಧ ಪ್ರದೀಪ್ ಬೇಲಾಡಿ ಆಕ್ರೋಶ

ಪೆಟ್ರೋಲ್, ನಲ್ಲಿ ಎಥೆನಾಲ್ ಬೆರೆಸಿರುವ ಬಗ್ಗೆ ಜನರಿಗೆ ಗೊಂದಲಗಳಿದ್ದು ಜನರ ಬೇಡಿಕೆಯಂತೆ...

Tag: slider