ಉಷ್ಣೋಗ್ರತೆಯನ್ನು ಸಹಿಸುವ ಶಕ್ತಿಯು ಜಾತಿಗಳನ್ನು ಆಧರಿಸಿದ ಉದ್ಯೋಗ ವ್ಯವಸ್ಥೆಯನ್ನು ಪ್ರತಿಬಿಂಬಿಸಿದೆ. ಪರಿಶಿಷ್ಟರು ಮತ್ತು ಹಿಂದುಳಿದವರ ಸರಾಸರಿ ತಾಪ ಸಹನಾ ಸಾಮರ್ಥ್ಯವು ಇತರರಿಗಿಂತ ಹೆಚ್ಚು ಎಂದು ರಾಷ್ಟ್ರವ್ಯಾಪಿ ಅಧ್ಯಯನವೊಂದು ತಿಳಿಸಿದೆ.
ಪರಿಶಿಷ್ಟ ಜಾತಿ- ಪರಿಶಿಷ್ಟ ಪಂಗಡಗಳು...
ಮಾಜಿ ಸಚಿವ ಬಿ ಸಿ ಪಾಟೀಲ್ ಅಳಿಯ ಕೆ ಜಿ ಪ್ರತಾಪ್ ಕುಮಾರ್ (41) ವಿಷ ಸೇವಿಸಿ ಆತ್ಯಹತ್ಯೆಗೆ ಶರಣಾಗಿದ್ದಾರೆ.
ದಾವಣಗೆರೆ ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ರಸ್ತೆ ಬದಿ ಕಾರು ನಿಲ್ಲಿಸಿ, ವಿಷ...
ಬೀದಿ ನಾಯಿಯೊಂದು ಮಹಿಳೆಯನ್ನು ಪಾರು ಮಾಡಿದ ಘಟನೆ ಮುಂಬೈನಲ್ಲಿ ಇತ್ತೀಚೆಗೆ ನಡೆದಿದೆ ಎಂದು ಮಿಡ್ ಡೇ ಮುಂಬೈ ವರದಿ ಮಾಡಿದೆ. ಜೂನ್ 30ರಂದು ವಸಾಯಿಯ ತುಂಗರೇಶ್ವರ ಗಲ್ಲಿಯಲ್ಲಿ 32 ವರ್ಷದ ಅಕೌಂಟೆಂಟ್ ಮೇಲೆ...
ಮೂಗು ಮತ್ತು ಮೆದುಳನ್ನು ಬೇರ್ಪಡಿಸುವ ಪದರದ ರಂಧ್ರಗಳ ಮೂಲಕ ಅಥವಾ ಕಿವಿಯ ಟಮಟೆಯಲ್ಲಿರುವ ರಂಧ್ರಗಳ ಮೂಲಕ ಅಮೀಬಾ ಮೆದುಳಿಗೆ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಆದ್ದರಿಂದ, ಕಿವಿಯಲ್ಲಿ ಸೋಂಕು ಇರುವ...
ಜ್ಞಾನಸಂಪನ್ನ ವ್ಯಕ್ತಿಗಳು ಅವರದ್ದೇ ಆದ ಒಂದು ನೆಮ್ಮದಿಯ ಸ್ಥಿತಿಯಲ್ಲಿರುತ್ತಾರೆ. ಸಾವಿರಾರು ಜನರು ಅವರ ಸುತ್ತ ಸೇರುವುದಾಗಲೀ, ಅವರ ಬಗ್ಗೆ ಅಭಿಮಾನ ವ್ಯಕ್ತ ಪಡಿಸುವುದಾಗಲೀ ಅವರಲ್ಲಿ ಯಾವ ಅಹಂಕಾರವನ್ನೂ ಮೂಡಿಸುವುದಿಲ್ಲ. ಅವರು ಸರಳವಾಗಿಯೇ ಬದುಕುತ್ತಾರೆ....