ಆಹಾರ ಕ್ಷೇತ್ರ ಕಾರ್ಪೊರೇಟ್ ಕುಳಗಳ ಕೈವಶವಾದ ನಂತರ ನಿರಂತರವಾಗಿ ಅಗತ್ಯ ವಸ್ತುಗಳ ಬೆಲೆಯೇರಿಕೆಯಾಗುತ್ತಿದೆ. ಇದರ ಪರಿಣಾಮವಾಗಿ ಬಡವರು ಬೇಕಾದಷ್ಟು ಆಹಾರ ಖರೀದಿಸುವುದು ಕಷ್ಟವಾಗಿದೆ. ಸರ್ಕಾರದಿಂದ ಉಚಿತ ಅಕ್ಕಿ ಸಿಕ್ಕಿದ ಮಾತ್ರಕ್ಕೆ ಅದು ಅಪೌಷ್ಟಿಕತೆ...
ಯುಕೆ ಚುನಾವಣೆಯಲ್ಲಿ ಜಯಗಳಿಸಿದ ಕೀರ್ ಸ್ಟಾರ್ಮರ್ ಅವರನ್ನು ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ. ಲೇಬರ್ ಪಕ್ಷದ ನಾಯಕರೊಂದಿಗೆ ಸಕಾರಾತ್ಮಕ ಸಹಯೋಗಕ್ಕಾಗಿ ಎದುರು ನೋಡುತ್ತಿರುವುದಾಗಿ ಮೋದಿ ಹೇಳಿದ್ದಾರೆ. ಜೊತೆಗೆ, ನಿರ್ಗಮಿತ ಪ್ರಧಾನಿ ರಿಷಿ ಸುನಕ್ ಅವರಿಗೆ...
ರಾಷ್ಟ್ರೀಯ ಪರೀಕ್ಷಾ ಮಂಡಳಿ(ಎನ್ಟಿಎ) ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ಗಳಿಗೆ(ಪಿಜಿ) ಪ್ರವೇಶಕ್ಕೆ ನಡೆಸಲಾಗುವ ನೀಟ್-ಪಿಜಿ ಪರೀಕ್ಷೆಯ ದಿನಾಂಕವನ್ನು ಘೋಷಿಸಿದೆ. ಆಗಸ್ಟ್ 11 ರಂದು ಪ್ರಾರಂಭಗೊಳ್ಳುವ ಪರೀಕ್ಷೆ ಎರಡು ಪಾಳಿಗಳಲ್ಲಿ ನಡೆಯಲಿದೆ.
ಈ ಮೊದಲು ಜೂನ್ 23ರಂದು ಪ್ರಕಟಿಸಲಾಗಿದ್ದ...
ಇಡೀ ದೇಶದಲ್ಲಿ ಎಸ್ಸಿಎಸ್ಪಿ/ಟಿಎಸ್ಪಿ ಕಾಯ್ದೆ ಮಾಡಿರುವುದು ನಾವು ಮಾತ್ರ. ಜನಸಂಖ್ಯೆಗೆ ಅನುಗುಣವಾಗಿ ಎಸ್ಸಿ ಎಸ್ಟಿ ಸಮುದಾಯಕ್ಕೆ ಹಣ ಖರ್ಚು ಕೊಡುತ್ತಿರುವುದು ನಮ್ಮ ಸರ್ಕಾರ ಮಾತ್ರ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ತಮ್ಮ ಅಧ್ಯಕ್ಷತೆಯಲ್ಲಿ ಶುಕ್ರವಾರ...
ದೇಶದ ನಾನಾ ಭಾಗಗಳಲ್ಲಿ ಮಳೆ ಆರ್ಭಟ ಹೆಚ್ಚಾಗಿದೆ. ದೆಹಲಿ ಜಲಾವೃತವಾಗಿದೆ. ಅಸ್ಸಾಂನಲ್ಲಿ ಪ್ರವಾಹವಾಗುತ್ತಿದೆ. ಈ ನಡುವೆ ಮಳೆಯಾಗುತ್ತಿರುವ ಎಲ್ಲ ರಾಜ್ಯಗಳಿಗಿಂತ ಬಿಹಾರ ಹೆಚ್ಚು ಸುದ್ದಿಯಲ್ಲಿದೆ. ಅಲ್ಲಿನ ಸೇತುವೆಗಳೇ ಉರುಳಿ ಬೀಳುತ್ತಿವೆ. ಕಳೆದ 17...