ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಬಿಜೆಪಿ, ಆರ್ಎಸ್ಎಸ್ನ ಕೋಮುವಾದಿ, ಸರ್ವಾಧಿಕಾರಿ ಧೋರಣೆಗಳನ್ನು ನಿರಂತರವಾಗಿ ಟೀಕಿಸುತ್ತಿರುವ ನಟ ಕಿಶೋರ್, ಇದೀಗ ಮತ್ತೆ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. "ಮೋದಿ ಅವರದ್ದು ಇದೆಂಥಾ ವಿಕೃತ ಮನಸ್ಥಿತಿ....
ಟಿ20 ವಿಶ್ವಕಪ್ ಜಯಿಸಿದ ಸಂಭ್ರಮಾಚರಣೆಯ ಅಂಗವಾಗಿ ಮುಂಬೈನಲ್ಲಿ ಜು.4 ರಂದು ಭಾರತ ತಂಡದ ಆಟಗಾರರು ವಿಜಯೋತ್ಸವ ಮೆರವಣಿಗೆ ನಡಿಸಿದ್ದರು. ರೋಡ್ ಶೋನಲ್ಲಿ ಟಿಂ ಇಂಡಿಯಾ ಆಟಗಾರರನ್ನು ನೋಡಲು ಬಂದವರಲ್ಲಿ 11 ಮಂದಿಗೆ ಅನಾರೋಗ್ಯವುಂಟಾಗಿ...
ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪಗೆ ನ್ಯಾಯಾಲಯ ಸಮನ್ಸ್ ನೀಡಿದೆ. ಜುಲೈ 15ರಂದು ಖುದ್ದು ನ್ಯಾಯಾಲಯಕ್ಕೆ ಹಾಜರಾಗಬೇಕೆಂದು ಸೂಚನೆ ನೀಡಿದೆ.
ಯಡಿಯೂರಪ್ಪ ಸೇರಿ ನಾಲ್ವರು ಆರೋಪಿಗಳ...
ಮುಖ್ಯಮಂತ್ರಿ ಕುರ್ಚಿ ಮೇಲೆ ಕಣ್ಣಿಟ್ಟವರಿಂದಲೇ ಮುಡಾ ಹಗರಣ ಬಯಲಿಗೆ ಬಂದಿದೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.
ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಸಿಡಿ ಫ್ಯಾಕ್ಟರಿ ಬಂದ್ ಆಗಿದ್ದು, ಈಗ...
ರಾಯಚೂರು ಜಿಲ್ಲೆಯ ಲಿಂಗಸುಗೂರುನಲ್ಲಿರುವ ಇಳಕಲ್ಲ ವಿಜಯ ಮಹಾಂತೇಶ್ವರ ಮಠಕ್ಕೆ ಭಕ್ತರ ವೇಷದಲ್ಲಿ ಬಂದಿದ್ದ ಕಳ್ಳರಿಬ್ಬರು, ಬರೋಬ್ಬರಿ ₹40 ಲಕ್ಷ ಮೌಲ್ಯದ ಸೊತ್ತನ್ನು ದರೋಡೆಗೈದ ಘಟನೆ ಗುರುವಾರ ತಡರಾತ್ರಿ ನಡೆದಿರುವುದಾಗಿ ವರದಿಯಾಗಿದೆ.
ಗುರುವಾರ ಮಧ್ಯರಾತ್ರಿ 12ರಿಂದ...