ಮೂರನೇ ಬಾರಿಗೆ ಹಾಗೂ ಜಾರ್ಖಂಡ್ನ 13ನೇ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಂಚಿಯ ರಾಜಭವನದಲ್ಲಿ ರಾಜ್ಯಪಾಲ ಸಿ ಪಿ ರಾಧಾಕೃಷ್ಣನ್ ಅವರು ಹೇಮಂತ್ ಸೊರೇನ್ ಅವರಿಗೆ ಪ್ರಮಾಣ ವಚನ ಬೊಧಿಸಿದರು.
ಹೇಮಂತ್ ಸೊರೇನ್...
ಕಾಂಗ್ರೆಸ್ ಸೇರ್ಪಡೆಗೊಂಡ ಒಂದು ದಿನದ ನಂತರ ಹಿರಿಯ ನಾಯಕ ಕೆ ಕೇಶವ್ ರಾವ್ ತಮ್ಮ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಆರ್ಎಸ್ ಟಿಕೆಟ್ನಿಂದ ರಾಜ್ಯಸಭೆ ಸದಸ್ಯರಾಗಿದ್ದ ಅವರು ತಾವು ಸದಸ್ಯರಾಗಿ ಮುಂದುವರಿಯಲು ನೈತಿಕವಾಗಿ...
ಮುಡಾ ನಿವೇಶನ ಹಂಚಿಕೆ ಕುರಿತು ಬಿಜೆಪಿ ಮಾಡುತ್ತಿರುವ ಆರೋಪಗಳು ರಾಜಕೀಯ ಪ್ರೇರಿತ ಆರೋಪಗಳೇ ಹೊರತು ಅಂಕಿ-ಅಂಶಗಳ ಮೇಲೆ ಮಾಡಿರುವ ಆರೋಪಗಳಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಗುರುವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, "ಬಿಜೆಪಿಯವರಿಗೆ...
ಹಾಥರಸ್ ಸತ್ಸಂಗದಲ್ಲಿ ಉಂಟಾದ ಕಾಲ್ತುಳಿತ ದುರಂತದ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು 6 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರೆಲ್ಲರೂ ಸತ್ಸಂಗ ಹಮ್ಮಿಕೊಳ್ಳಲಾದ ಆಯೋಜನೆಯ ಸದಸ್ಯರಾಗಿದ್ದಾರೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.
ನಾರಾಯಣ್ ಸಾಕಾರ್...
"ಬಿಜೆಪಿ ಮತ್ತು ಸಂಘ ಪರಿವಾರದವರು ತೋರಿಕೆಗಾಗಿ ವಿವೇಕಾನಂದರನ್ನು ಎಷ್ಟೇ ಆರಾಧಿಸಿದರೂ, ಅವರ ಆಂತರ್ಯದೊಳಗೆ ಸ್ವಾಮಿ ವಿವೇಕಾನಂದ ಬಗ್ಗೆ ಎಷ್ಟು ಅಸಹನೆ ಇದೆ ಎಂಬುದಕ್ಕೆ ರಾಜ್ಯ ಬಿಜೆಪಿ ಕಾರ್ಯಕಾರಣಿ ವಿಶೇಷ ಸಭೆಯಲ್ಲಿ ನಡೆದಿರುವ ಘಟನೆ...