ಚಂಡಮಾರುತದಿಂದಾಗಿ ಬಾರ್ಬಡೋಸ್ನಲ್ಲಿ ಸಿಲುಕಿದ್ದ ಟಿ20 ವಿಶ್ವಕಪ್ ವಿಜೇತ ಟೀಂ ಇಂಡಿಯಾ ಭಾರತಕ್ಕೆ ಆಗಮಿಸಿದೆ. ಟಿ20 ವಿಶ್ವ ಚಾಂಪಿಯನ್ಗಳು ದೆಹಲಿಯಲ್ಲಿ ಬಂದಿಳಿಯುತ್ತಿದ್ದಂತೆ ಭಾಂಗ್ರಾ, ಡೋಲಿನ ಮೂಲಕ ಭವ್ಯ ಸ್ವಾಗತ ಮಾಡಲಾಗಿದೆ.
ಗುರುವಾರ ಬೆಳಗ್ಗೆ ಐಟಿಸಿ ಮೌರ್ಯ...
ಡೆಂಘೀ ಪರೀಕ್ಷೆಗೆ ದುಬಾರಿ ಶುಲ್ಕವನ್ನು ವಿಧಿಸುವ ಖಾಸಗಿ ಆಸ್ಪತ್ರೆಗಳಿಗೆ ಕಡಿವಾಣ ಹಾಕಿರುವ ರಾಜ್ಯ ಸರ್ಕಾರದ ಆರೋಗ್ಯ ಇಲಾಖೆಯು ಡೆಂಘೀ ಪರೀಕ್ಷೆಗೆ ದರ ನಿಗದಿಪಡಿಸಿದೆ.
ಡೆಂಘೀ ಜ್ವರವು ಮಳೆಗಾಲದಲ್ಲಿ ಹೆಚ್ಚಾಗಿ ಕಂಡುಬರುತ್ತಿದ್ದು ಇದನ್ನೇ ಬಂಡವಾಳ ಮಾಡಿಕೊಂಡ...
ಬಿಹಾರದಲ್ಲಿ ಕಳೆದ 15 ದಿನಗಳಲ್ಲಿಯೇ ಸುಮಾರು ಒಂಬತ್ತು ಸೇತುವೆ ಕುಸಿತ ಘಟನೆಗಳು ನಡೆದಿದೆ. ಭಾರೀ ಮಳೆಯ ನಡುವೆ ಸಿವಾನ್ ಜಿಲ್ಲೆಯಲ್ಲಿ 24 ಗಂಟೆಗಳಲ್ಲಿ ಮೂರು ಸೇತುವೆಗಳು ಕುಸಿದು ಬಿದ್ದಿದ್ದು, ಕಳೆದ 15 ದಿನಗಳಲ್ಲಿ...
ಸುಮಾರು 120ಕ್ಕೂ ಅಧಿಕ ಮಂದಿಯ ಸಾವಿಗೆ ಕಾರಣವಾದ ಹತ್ರಾಸ್ ಕಾಲ್ತುಳಿತ ಪ್ರಕರಣ ನ್ಯಾಯಾಂಗ ತನಿಖೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ. ದುರಂತದ ಬಗ್ಗೆ ಅಲಹಾಬಾದ್ ಹೈಕೋರ್ಟ್ ಮಾಜಿ ನ್ಯಾಯಾಧೀಶ ಬ್ರಿಜೇಶ್...
ಮಾಜಿ ಉಪಪ್ರಧಾನಿ ಮತ್ತು ಹಿರಿಯ ಭಾರತೀಯ ಜನತಾ ಪಕ್ಷದ ನಾಯಕ ಲಾಲ್ ಕೃಷ್ಣ ಅಡ್ವಾಣಿ (ಎಲ್ಕೆ ಅಡ್ವಾಣಿ) ಆರೋಗ್ಯದಲ್ಲಿ ಏರುಪೇರಾಗಿದ್ದು ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬುಧವಾರ ರಾತ್ರಿ ಅಡ್ವಾಣಿ ಆರೋಗ್ಯದಲ್ಲಿ ಏರುಪೇರಾದ ಬಳಿಕ ಅವರನ್ನು...