ವೈದ್ಯಕೀಯ ಕಾಲೇಜುಗಳಲ್ಲಿ ಅನಿವಾಸಿ ಭಾರತೀಯರ (ಎನ್ಆರ್ಐ) ಕೋಟಾವನ್ನು ಪ್ರಾರಂಭಿಸಲು 2025-26ನೇ ಶೈಕ್ಷಣಿಕ ವರ್ಷದಿಂದ ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಹೆಚ್ಚುವರಿ ಎಂಬಿಬಿಎಸ್ ಸೀಟುಗಳನ್ನು ಮಂಜೂರು ಮಾಡುವಂತೆ ಕರ್ನಾಟಕ ಸರ್ಕಾರವು ಕೇಂದ್ರಕ್ಕೆ ಮನವಿ ಮಾಡಿದೆ.
ಕರ್ನಾಟಕ...
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಎಸ್ಪಿಗೆ ದೂರು ನೀಡಲು ಬಂದ ಪತ್ನಿಯನ್ನು ಪೊಲೀಸ್ ಕಾನ್ಸ್ಟೇಬಲ್ ಆಗಿರುವ ಪತಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿ ನಡೆದಿದೆ.
ಹಾಸನ ನಗರ...
ಐಪಿಎಲ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ಇಂದು ದಿನೇಶ್ ಕಾರ್ತಿಕ್ ಅವರನ್ನು ಬ್ಯಾಟಿಂಗ್ ಕೋಚ್ ಹಾಗೂ ಮಾರ್ಗದರ್ಶಕರಾಗಿ ಆಯ್ಕೆ ಮಾಡಿದೆ.
“ಆರ್ಸಿಬಿ ಬ್ಯಾಟಿಂಗ್ ತಂಡದಲ್ಲಿ ಇವರ ಅಸಾಧಾರಣ ಉಪಸ್ಥಿತಿಯೊಂದಿಗೆ, ಕಾರ್ತಿಕ್ ಅವರು ತಮ್ಮ ಅನುಭವ...
ಕಳೆದ ಲೋಕಸಭೆಯಲ್ಲಿ 146 ಸಂಸದರನ್ನು ಅಮಾನತುಗೊಳಿಸಿದ ನಂತರ ಮೂರು ಹೊಸ ಕ್ರಿಮಿನಲ್ ಕಾನೂನುಗಳನ್ನು ಬಲವಂತವಾಗಿ ಅಂಗೀಕರಿಸಲಾಗಿದ್ದು ಈ ಬುಲ್ಡೋಜರ್ ನ್ಯಾಯ ಒಪ್ಪಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಹೇಳಿದ್ದಾರೆ.
ಮೂರು ಹೊಸ...
ಸತತ ಮೂರನೇ ವರ್ಷ ದೇಶದಲ್ಲಿ ಜೂನ್ ತಿಂಗಳ ಮಳೆಯ ಪ್ರಮಾಣವು ಸರಾಸರಿಗಿಂತ ಕಡಿಮೆಯಾಗಿದೆ. 2020ರಿಂದ ಜೂನ್ ಮಳೆ ಪ್ರಮಾಣ ಇಳಿಕೆಯಾಗುತ್ತಿದೆ. ನಿಖರವಾಗಿ ಒಂದು ತಿಂಗಳ ಹಿಂದೆ ಮಾನ್ಸೂನ್ ಆರಂಭವಾಗಿದ್ದು ಭಾರತದಲ್ಲಿ ಒಟ್ಟಾಗಿ 147.2...