ವಾಣಿಜ್ಯ ಸಿಲಿಂಡರ್ ಬೆಲೆ 30 ರೂ. ಇಳಿಕೆ

ಕೇಂದ್ರ ನಿಯಂತ್ರಣ ಹೊಂದಿರುವ ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಗಳ ಬೆಲೆಯನ್ನು 30 ರೂ. ಕಡಿಮೆ ಮಾಡಿದ್ದು, ನೂತನ ದರಗಳು ಇಂದಿನಿಂದಲೇ ಜಾರಿಗೆ ಬರಲಿವೆ. ನೂತನ ದರಗಳಂತೆ ದೆಹಲಿಯಲ್ಲಿ...

ಮುಂಬೈ: ಜಲಪಾತದಲ್ಲಿ ಕೊಚ್ಚಿ ಹೋದ ಒಂದೇ ಕುಟುಂಬದ 5 ಮಂದಿ

ನೋಡ ನೋಡುತ್ತಿದ್ದಂತೆ ಜನರ ಕಣ್ಣೆದುರೆ ಒಂದೇ ಕುಟುಂಬದ ಐವರು ಉಕ್ಕಿ ಹರಿಯುವ ಜಲಪಾತದಲ್ಲಿ ಕೊಚ್ಚಿ ಹೋದ ಘಟನೆ ಮುಂಬೈ ನ ಲೋನಾವಾಲ ಪ್ರದೇಶದಲ್ಲಿ ನಡೆದಿದೆ. ಕುಟುಂಬವೊಂದು ರಜೆ ಸಮಯವನ್ನು ಕಳೆಯಲು ಮುಂಬೈನಿಂದ 80 ಕಿ.ಮೀ...

ನೂತನ ಭಾರತೀಯ ನ್ಯಾಯ ಸಂಹಿತೆ: ದೆಹಲಿಯ ಬೀದಿ ಬದಿ ವ್ಯಾಪಾರಿ ವಿರುದ್ಧ ಮೊದಲ ಪ್ರಕರಣ ದಾಖಲು!

ಹೊಸ ಮೂರು ಕ್ರಿಮಿನಲ್‌ ಅಪರಾಧ ಕಾನೂನುಗಳು ಇಂದಿನಿಂದ (ಜುಲೈ 1) ಜಾರಿಗೆ ಬರುತ್ತಿದ್ದಂತೆ ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ಮೊದಲ ಪ್ರಕರಣ ದಾಖಲಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಕಮಲಾ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ...

ಬಾರ್ಬಡೋಸ್‌ನಲ್ಲಿ ಚಂಡ ಮಾರುತ: ವೆಸ್ಟ್ ಇಂಡೀಸ್‌ನಲ್ಲಿ ಉಳಿದ ಟೀಂ ಇಂಡಿಯಾ

ಟಿ20 ವಿಶ್ವಕಪ್‌ ಟ್ರೋಫಿ ಎತ್ತಿ ಹಿಡಿದಿರುವ ಟೀಂ ಇಂಡಿಯಾ ತಂಡಕ್ಕೆ ಸ್ವದೇಶಕ್ಕೆ ಆಗಮಿಸುವುದಕ್ಕೆ ಬೆರಿಲ್ ಚಂಡಮಾರುತ ಅಡ್ಡಿಯಾಗಿದೆ. ಜೂನ್‌ 20ರಿಂದ ಆರಂಭಗೊಂಡಿರುವ ಬೆರಿಲ್ ಚಂಡಮಾರುತ ಕಳೆದ 2 ದಿನಗಳಿಂದ ತೀವ್ರಗೊಂಡಿದೆ. ಚಂಡ ಮಾರುತದಿಂದ ಬರ್‌ಬಡೋಸ್‌...

ತಮಿಳುನಾಡು ಕಳ್ಳಭಟ್ಟಿ ದುರಂತ: ಸಾವಿನ ಸಂಖ್ಯೆ 65ಕ್ಕೆ ಏರಿಕೆ

ತಮಿಳುನಾಡಿನ ಕಲ್ಲಾಕುರಿಚಿ ಜಿಲ್ಲೆಯಲ್ಲಿ ನಡೆದ ಕಳ್ಳಭಟ್ಟಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 65ಕ್ಕೆ ಏರಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಇನ್ನು ಭಾನುವಾರ ಸಂಜೆ 4 ಗಂಟೆಯವರೆಗೆ ರಾಜ್ಯಾದ್ಯಂತ 148 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ಇಬ್ಬರು...

ಜನಪ್ರಿಯ

ಉಡುಪಿ | ಮುದರಂಗಡಿಯಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ ; ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಸರ್ಕಾರದ ಪಂಚ...

ಸೋನಿಯಾ ಪುಸ್ತಕ: ಸಿಖ್ಖರ ಗಾಯಗಳ ಮೇಲೆ ಉಪ್ಪು ಎರಚಿದ್ದಾರೆಂದ ಅಕಾಲಿಗಳು

‘ಆಪರೇಷನ್ ಬ್ಲೂ ಸ್ಟಾರ್’ ಬಳಿಕ ದೆಹಲಿಯ ಬೀದಿಗಳಲ್ಲಿ ಸಿಖ್ಖರ ಕಗ್ಗೊಲೆ ನಡೆಸುವಂತೆ...

1984ರ ಸಿಖ್‌ ವಿರೋಧಿ ಹಿಂಸೆ ಐತಿಹಾಸಿಕ ದುರಂತ, ನಾಚಿಕೆಗೇಡಿನ ಅಧ್ಯಾಯ: ಸೋನಿಯಾ ಗಾಂಧಿ

ಕಾಂಗ್ರೆಸ್ ಮತ್ತು ಕಾಂಗ್ರೆಸ್ಸೇತರ ಸರ್ಕಾರಗಳ ಅವಧಿಯಲ್ಲಿ ಹಲವು ವಿಚಾರಣಾ ಆಯೋಗಗಳನ್ನು ರಚಿಸಲಾಯಿತು....

ದೇವನಹಳ್ಳಿ | ಸರ್ಕಾರದ ವತಿಯಿಂದ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಆಚರಿಸಲು ಹಾಗೂ ವಿಶ್ವವಿದ್ಯಾಲಯ ಸ್ಥಾಪಿಸಲು ಒತ್ತಾಯ

ಟಿಪ್ಪು ಸೆಕ್ಯುಲರ್ ಸೇನೆಯ ವತಿಯಿಂದ ಇಂದು ದೇವನಹಳ್ಳಿಯಲ್ಲಿ ಹಜರತ್ ಟಿಪ್ಪು ಸುಲ್ತಾನ್...

Tag: slider