ಶುಕ್ರವಾರ ಮುಂಜಾನೆಯಿಂದ ದೆಹಲಿಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಳೆಯಿಂದಾಗಿ ನಡೆದ ದುರ್ಘಟನೆಗಳಲ್ಲಿ 8 ಮತ್ತು 10 ವರ್ಷದ ಇಬ್ಬರು ಮಕ್ಕಳು ಸೇರಿದಂತೆ ಪ್ರತ್ಯೇಕ ಘಟನೆಗಳಲ್ಲಿ ಕನಿಷ್ಠ ಏಳು ಜನರು...
"ಆಯುಷ್ಮಾನ್ ಆರೋಗ್ಯ ಕರ್ನಾಟಕದಡಿ ಅನುದಾನ ನೀಡುವ ಉದ್ದೇಶವೇ ಸರ್ಕಾರಿ ಆಸ್ಪತ್ರೆಗಳನ್ನ ಸದೃಢಗೊಳಿಸುವುದಾಗಿದೆ" ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಬಾಗಲಕೋಟೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳು ಈ ಬಗ್ಗೆ ಪ್ರಗತಿಪರಿಶೀಲನಾ ಸಭೆಯಲ್ಲಿ ಮಾತನಾಡಿದ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು(ಜೂನ್ 28) ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿ ರಾಜ್ಯದ ಪೊಲೀಸ್ ಪಡೆಯ ಬಲವರ್ಧನೆಗೆ ಸಂಬಂಧಿಸಿದ ವಿವಿಧ ಪ್ರಸ್ತಾವನೆಗಳ ಮಂಜೂರಾತಿ ಕುರಿತಂತೆ ಗಮನ ಸೆಳೆದರು.
ಕರ್ನಾಟಕ ರಾಜ್ಯ...
ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರನ್ನಾಗಿ ಜಿ.ಎಸ್. ಸಂಗ್ರೇಶಿ ಅವರನ್ನು ನೇಮಕ ಮಾಡಿ ಹೊರಡಿಸಿದ್ದ ಆದೇಶವನ್ನು ಸರ್ಕಾರ ಶುಕ್ರವಾರ ವಾಪಸ್ ಪಡೆದಿದೆ.
ನೂತನ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಗದಿಗೆಪ್ಪ ಸಣ್ಣಬಸಪ್ಪ ಸಂಗ್ರೇಶಿ ಅವರನ್ನು ಕರ್ನಾಟಕ...
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಹೆಸರು ಕೇಳಿ ಬಂದಿರುವ ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷದ (ಎಸ್ಬಿಎಸ್ಪಿ) ಶಾಸಕ ಬೇಡಿ ರಾಮ್, ಈ ಹಿಂದೆಯೂ ಹಲವಾರು ಇತರ ಪೇಪರ್ ಸೋರಿಕೆ ಹಗರಣಗಳಲ್ಲಿ ಭಾಗಿಯಾಗಿದ್ದಾರೆ...