ಬೆಳಗಾವಿ | ಸೋಲಿನಿಂದ ಹಿಂಜರಿಕೆ ಬೇಡ, ನಾನು ಯಾರ ಆಸ್ತಿ ಕಬಳಿಸಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಆತ್ಮಾವಲೋಕನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮುಂದಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಕಾರ್ಯಕರ್ತರ ಸಭೆ ನಡೆಸಿದ್ದು, ಕಾರ್ಯಕರ್ತರಿಗೆ ಧೈರ್ಯ ತುಂಬಲು ಯತ್ನಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಹಲಗಾ ಗ್ರಾಮದಲ್ಲಿ...

ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್‌ಗೆ ಜಾಮೀನು

ಭೂ ಹಗರಣ ಸಂಬಂಧ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರ್ಖಂಡ್‌ ಮಾಜಿ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ಅವರಿಗೆ ಜಾರ್ಖಂಡ್‌ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಸುಳ್ಳು ಹಣ ವರ್ಗಾವಣೆ ಹಾಗೂ ನಕಲಿ ದಾಖಲೆಗಳ ಮೂಲಕ...

ಮಳೆ ಅಬ್ಬರ | ಹಲವು ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್’; ಎರಡೇ ದಿನದಲ್ಲಿ 7 ಸಾವು

ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಬ್ಬರ ಮಳೆ ಮುಂದುವರೆದಿದೆ. ಕೆಲವೆಡೆ ಸಾಧಾರಣ ಮಳೆಯಾದರೇ, ಇನ್ನು ಕೆಲವೆಡೆ ಬಿಸಿಲಿನ ವಾತಾವರಣ ಮುಂದುವರೆದಿದೆ. ಮಲೆನಾಡು ಮತ್ತು ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗಿದ್ದು, ಸಾವು-ನೋವುಗಳು ಸಂಭವಿಸಿವೆ. ಅಲ್ಲದೆ, ರಾಜ್ಯದ...

ಚುನಾವಣೆಗಾಗಿ ಅಪೂರ್ಣ ಕಾಮಗಾರಿಗಳ ಉದ್ಘಾಟನೆಯಿಂದ ಅವಘಡ: ಪ್ರಧಾನಿ ವಿರುದ್ಧ ಖರ್ಗೆ ಆಕ್ರೋಶ

ಅಧಿಕ ಮಳೆಯಿಂದಾಗಿ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್‌ ಒಂದರ ಛಾವಣಿ ಕುಸಿದು ಒಬ್ಬರು ಮೃತಪಟ್ಟು, 5 ಮಂದಿ ಗಾಯಗೊಂಡಿರುವ ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿಪಕ್ಷ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ....

ಭೂ ಹಗರಣ | ವಿಪಕ್ಷ ನಾಯಕ ಅಶೋಕ್ ವಿರುದ್ಧ ನ್ಯಾಯಾಂಗ ತನಿಖೆ; ಸರ್ಕಾರಕ್ಕೆ ಕಾಂಗ್ರೆಸ್ ಒತ್ತಾಯ

ಬಗರ್ ಹುಕುಂ ಯೋಜನೆ ಅಡಿ ಕೆಂಗೇರಿಯ ಬಿಎಂ ಕಾವಲ್‌ನಲ್ಲಿ 2,500 ಎಕರೆ 'ಗೋಮಾಳ' ಜಮೀನನ್ನು ಫಲಾನುಭವಿಗಳಿಗೆ ಹಂಚಿಕೆ ಮಾಡುವಾಗ ಅವ್ಯವಹಾರ ನಡೆದಿದೆ. ಆರ್ ಅಶೋಕ್ ಕಂದಾಯ ಸಚಿವರಾಗಿದ್ದಾಗ ಈ ಅವ್ಯವಹಾರ ನಡೆದಿದೆ. ಅವರ...

ಜನಪ್ರಿಯ

ಬರ ಪರಿಹಾರ: ಅರ್ಹ ರೈತರಿಗೆ ಕನಿಷ್ಠ 5,000 ರೂ. ಇನ್‌ಪುಟ್ ಸಬ್ಸಿಡಿ ಖಾತರಿ; ವಿಪತ್ತು ನಿರ್ವಹಣೆ ಆಯುಕ್ತೆ ಸ್ಪಷ್ಟನೆ

2026ರ ಮುಂಗಾರು ಋತುವಿನ ಬರಗಾಲದಿಂದಾದ ಬೆಳೆ ನಷ್ಟಕ್ಕೆ ಸಂಬಂಧಿಸಿದಂತೆ ರೈತರಿಗೆ ವಿತರಿಸಲಾಗುತ್ತಿರುವ...

ಉಡುಪಿ | ವಿದ್ಯಾರ್ಥಿಗಳು ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಸಾಧನೆ ಮಾಡಬೇಕು: ಜಾನ್ ಆರ್. ಡಿಸಿಲ್ವ

ಇಂದು ವಿದ್ಯಾರ್ಥಿಗಳಿಗೆ ಸಾಧನೆ ಮಾಡಲು ವಿಪುಲ ಅವಕಾಶಗಳಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಳ್ಳುವ ಚಾಕಚಕ್ಯತೆಯನ್ನು...

ಕಲಬುರಗಿ | ವಿದ್ಯುತ್ ತಂತಿ ತಗುಲಿ ಕಟ್ಟಡ ಕಾರ್ಮಿಕ ಸ್ಥಳದಲ್ಲೇ ಸಾವು

ಶಹಾಬಾದ್: ಕೈಗಾರಿಕಾ ಪ್ರದೇಶದಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ ಕಾರ್ಮಿಕನಿಗೆ ವಿದ್ಯುತ್...

ರಾಯಚೂರು | ಹಿರಿಯ ನ್ಯಾಯವಾದಿ ಸೈಯದ್ ಜಾವೀದ್ ಉಲ್ ಹಕ್ ನಿಧನ

ನಗರದ ಹಿರಿಯ ನ್ಯಾಯವಾದಿ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಸೈಯದ್‌...

Tag: slider