ದೆಹಲಿ | ಅಸಾದುದ್ದೀನ್ ಒವೈಸಿ ಮನೆ ಮೇಲೆ ಕಪ್ಪು ಮಸಿ ಎಸೆದ ದುಷ್ಕರ್ಮಿಗಳು; ‘ಹೆದರಲ್ಲ’ ಎಂದ ಸಂಸದ

18ನೇ ಲೋಕಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ “ಜೈ ಭೀಮ್, ಜೈ ಮೀಮ್, ಜೈ ಪ್ಯಾಲೆಸ್ತೀನ್" ಎಂದು ಘೋಷಣೆ ಕೂಗಿದ್ದಕ್ಕಾಗಿ ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿರುವ ಎಐಎಂಐಎಂ ಅಧ್ಯಕ್ಷ ಹಾಗೂ ಹೈದರಾಬಾದ್‌ನ ಸಂಸದ ಅಸಾದುದ್ದೀನ್‌...

ಸಿಎಂ ಬದಲಾವಣೆ ವಿಚಾರ | ಹೈಕಮಾಂಡ್ ತೀರ್ಮಾನಕ್ಕೆ ಬದ್ಧ: ಡಿಸಿಎಂ ಡಿ ಕೆ ಶಿವಕುಮಾರ್

"ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧ" ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ. ದೆಹಲಿಯಲ್ಲಿ ಮಾತನಾಡುತ್ತಿದ್ದ ವೇಳೆ, "ಡಿ ಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂಬ ಚಂದ್ರಶೇಖರನಾಥ...

ರಾಜ್ಯಕ್ಕಾಗಿ ದೆಹಲಿಯಲ್ಲಿ ಪಕ್ಷಭೇದ ಮರೆತು ಒಂದಾದ ರಾಜಕೀಯ ಮುಖಂಡರು

ದೆಹಲಿಯ ಖಾಸಗಿ ಹೋಟೆಲ್‌ನಲ್ಲಿ ಗುರುವಾರ ಸಂಜೆ ರಾಜ್ಯದಿಂದ ಆಯ್ಕೆಯಾದ ಸಂಸದರ ಸಭೆಯು ನಡೆಯಿತು. ಈ ಸಭೆಯಲ್ಲಿ ಪಕ್ಷಭೇದ ಮರೆತು ಎಲ್ಲ ರಾಜಕೀಯ ಮುಖಂಡರು ಒಂದಾಗಿದ್ದು, ರಾಜ್ಯದ ಅಭಿವೃದ್ಧಿಗೆ ಬಗ್ಗೆ ಸಮಾಲೋಚನೆ ನಡೆಸಿದರು. ಸಭೆಯಲ್ಲಿ ಮಾತನಾಡಿದ...

ಪ್ರಶ್ನೆ ಪತ್ರಿಕೆ ಸೋರಿಕೆ, ನೇಮಕಾತಿ ಹಗರಣದಲ್ಲಿ ಭಾಗಿಯಾದ ಕಂಪನಿಗೆ ಬಿಜೆಪಿ ಸರ್ಕಾರಗಳಿಂದ ಹಲವು ಗುತ್ತಿಗೆಗಳು ನೀಡಿಕೆ

ಹಲವು ರಾಜ್ಯಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ನೇಮಕಾತಿ ಹಗರಣದಲ್ಲಿ ಭಾಗಿಯಾಗಿ ಕಪ್ಪು ಪಟ್ಟಿಗೆ ಸೇರ್ಪಡೆಗೊಂಡ ಗುಜರಾತ್‌ನ ಅಹಮದಾಬಾದ್‌ ಮೂಲದ ಎಜುಟೆಸ್ಟ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಎಂಬ ಕಂಪನಿಯೊಂದಕ್ಕೆ ಬಿಜೆಪಿ ಸರ್ಕಾರಗಳು ಹಲವು...

ಕಾಸರಗೋಡು | ಗೂಗಲ್ ಮ್ಯಾಪ್ ಅವಾಂತರ: ನದಿಯಲ್ಲಿ ತೇಲಿದ ಕಾರು; ಅದೃಷ್ಟವಶಾತ್ ಇಬ್ಬರು ಪಾರು

ಗೂಗಲ್ ಮ್ಯಾಪ್ (Google Map) ನೋಡಿಕೊಂಡು ಚಲಿಸುತ್ತಿದ್ದ ಕಾರೊಂದು ಕಾಡಿನಲ್ಲಿನ ಒಳರಸ್ತೆಯಲ್ಲಿ ಪ್ರಯಾಣಿಸುತ್ತಿದ್ದ ವೇಳೆ ನದಿಗೆ ಬಿದ್ದು ನೀರಿನಲ್ಲಿ ಕೊಚ್ಚಿಹೋದ ಘಟನೆ ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಕಾರಿನೊಳಗಿದ್ದ ಚಾಲಕ ಹಾಗೂ ಸಹ...

ಜನಪ್ರಿಯ

ಉಡುಪಿ | ಮಣಿಪಾಲದಲ್ಲಿ ಯುವಕರ ಗುಂಪು ಘರ್ಷಣೆ ; 11 ಮಂದಿ ವಿರುದ್ಧ ಪ್ರಕರಣ ದಾಖಲು

ಈಶ್ವರನಗರದ ಎಪಿಕೋಡ್ ಸೆಂಟರ್ ಎದುರು ರಾಷ್ಟ್ರೀಯ ಹೆದ್ದಾರಿ 169(A)ರ ಪಕ್ಕದಲ್ಲಿ ಗುಂಪು...

ಉಡುಪಿ | ಮಣಿಪಾಲದಲ್ಲಿ ಪೊಲೀಸರ ಮೇಲೆಯೇ ಪಟಾಕಿ ಎಸೆದು ಬೆದರಿಕೆ: ಪ್ರಕರಣ ದಾಖಲು

ತಡರಾತ್ರಿ ಸಾರ್ವಜನಿಕ ರಸ್ತೆಯಲ್ಲಿ ಪಟಾಕಿ ಸಿಡಿಸಿ, ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ...

ಸೋನಿಯಾ ಆತ್ಮಕಥನ ‘ಬಿಲಾಂಗಿಂಗ್’ ಬಿಡುಗಡೆ: ರಾಜೀವ್-ಇಂದಿರಾ ಹತ್ಯೆ, ಮೋದಿ ರಾಜಕಾರಣ, ಮಹತ್ವದ ಸಂಗತಿಗಳ ಅನಾವರಣ

ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಕಥನ...

ಕಾರವಾರ | ಕಸದಲ್ಲಿ ಸಿಕ್ಕ ಚಿನ್ನದ ಓಲೆ, ವಾರಸುದಾರರಿಗೆ ಹಿಂದಿರುಗಿಸಿದ ಪೌರಕಾರ್ಮಿಕರು

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಮನೆಗಳಿಂದ ಸಂಗ್ರಹಿಸಿದ ತ್ಯಾಜ್ಯದಲ್ಲಿ ಸಿಕ್ಕ ಚಿನ್ನದ ಕಿವಿಯೋಲೆಯನ್ನು...

Tag: slider