ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ನೂತನ ಅಧ್ಯಕ್ಷರನ್ನಾಗಿ ಜಿ ಎಸ್ ಸಂಗ್ರೇಶಿ ಅವರನ್ನು ರಾಜ್ಯ ಸರ್ಕಾರವು ನೇಮಕಗೊಳಿಸಿ ಆದೇಶ ಹೊರಡಿಸಿದೆ.
ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಗದಿಗೆಪ್ಪ ಸಣ್ಣಬಸಪ್ಪ ಸಂಗ್ರೇಶಿ ಅವರು ಪ್ರಸ್ತುತ ಕಾನೂನು,...
ತಾತನೇ ತನ್ನ 6 ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಾಲಕಿಯ ತಾಯಿ ಕೆಲಸಕ್ಕೆ ಹೋಗಿದ್ದಾಗ ತಾತನೇ ಮೊಮ್ಮಗಳ ಮೇಲೆ ಅತ್ಯಾಚಾರದ ಹೇಯ...
ಮುಂಗಾರು ಚುರುಕಾಗಿದ್ದು, ಕರಾವಳಿ, ಮಡಿಕೇರಿ ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಿ ನದಿಗಳೆಲ್ಲ ತುಂಬಿವೆ. ಮುಂದಿನ ಏಳು ದಿನ ರಾಜ್ಯದ ಹಲವೆಡೆ ಜೋರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು,...
ನೀಟ್ ವೈದ್ಯಕೀಯ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಅಕ್ರಮಗಳು ನಡೆದಿರುವ ಹಿನ್ನೆಲೆ ಸುಮಾರು 100ಕ್ಕೂ ಹೆಚ್ಚು ಕಾಂಗ್ರೆಸ್ ರಾಷ್ಟ್ರೀಯ ವಿದ್ಯಾರ್ಥಿ ಘಟಕ ನವದೆಹಲಿಯ ರಾಷ್ಟ್ರೀಯ ಪರೀಕ್ಷಾ ಮಂಡಳಿ ಕಚೇರಿಯ ಪರೀಕ್ಷಾ ವಿಭಾಗಕ್ಕೆ...
ಪೋಕ್ಸೊ ಪ್ರಕರಣ(ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ)ದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆರೋಪಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ಶೀಟ್ ಅನ್ನು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
ಪೋಕ್ಸೊ ಪ್ರಕರಣದಲ್ಲಿ ಯಡಿಯೂರಪ್ಪ ಅವರನ್ನು ಬಂಧಿಸದಂತೆ...