ಲೋಕಸಭೆಯ ವಿಪಕ್ಷ ನಾಯಕನಾಗಿ ರಾಹುಲ್ ಗಾಂಧಿ ಆಯ್ಕೆ

18ನೇ ಲೋಕಸಭೆಯ ವಿಪಕ್ಷ ನಾಯಕನಾಗಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆಯ್ಕೆಯಾಗಿರುವುದಾಗಿ ವರದಿಯಾಗಿದೆ. ದೆಹಲಿಯಲ್ಲಿ ಇತ್ತೀಚೆಗೆ ಕಾಂಗ್ರೆಸ್‌ನ ನೀತಿ ನಿರ್ಧಾರಗಳನ್ನು ಕೈಗೊಳ್ಳುವ ಕಾರ್ಯಕಾರಿ ಸಮಿತಿ ಸಭೆ ನಡೆಸಲಾಗಿತ್ತು. ಈ ಸಭೆಯ ಬಳಿಕ ಮಾತನಾಡಿದ್ದ ಎಐಸಿಸಿ...

ಹಾಸನ | ಸೂರಜ್​ ರೇವಣ್ಣ ವಿರುದ್ಧವೇ ದೂರು ದಾಖಲಿಸಿದ ಆಪ್ತ ಶಿವಕುಮಾರ್​!

ಯುವಕನೋರ್ವನಿಗೆ ಲೈಂಗಿಕ ದೌರ್ಜನ್ಯಗೈದ ಪ್ರಕರಣದಲ್ಲಿ ಸೂರಜ್​ ರೇವಣ್ಣ ಪರವಾಗಿ ನಿಂತು ಸಂತ್ರಸ್ತನ ವಿರುದ್ಧ ದೂರು ನೀಡಿದ್ದ ಶಿವಕುಮಾರ್​ ಪತ್ತೆಯಾಗಿದ್ದು, ಸೂರಜ್​ ರೇವಣ್ಣ ವಿರುದ್ಧವೇ ದೂರು ದಾಖಲಿಸಿದ್ದಾರೆ. ಸಂತ್ರಸ್ತನ ವಿರುದ್ಧ ಬ್ಲ್ಯಾಕ್ ಮೇಲ್ ದೂರು ನೀಡಿದ್ದ...

ಸರ್ಕಾರಿ ನೌಕರರ ವರ್ಗಾವಣೆಗೆ ಗ್ರೀನ್ ಸಿಗ್ನಲ್‌; ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ

ಸರ್ಕಾರಿ ನೌಕರರ ಪ್ರಮುಖ ಬೇಡಿಕೆಯಾದ ವರ್ಗಾವಣೆ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ವರ್ಗಾವಣೆಗೆ ಪರಿಷ್ಕೃತ ಮಾರ್ಗಸೂಚಿಗಳನ್ನು ಸರ್ಕಾರ ಬಿಡುಗಡೆ ಮಾಡಿ ಆದೇಶಿಸಿದೆ. ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಲೋಕಸಭೆ ಚುನಾವಣೆಯ ನೀತಿ ಸಂಹಿತೆ...

ರೈತರ ಒತ್ತಾಯದ ಮೇರೆಗೆ ಹಾಲಿನ ಬೆಲೆ ಏರಿಕೆ ಮಾಡಲಾಗಿದೆ: ಡಿಸಿಎಂ ಡಿ ಕೆ ಶಿವಕುಮಾರ್

ನಂದಿನಿ ಹಾಲಿನ ದರ ಹೆಚ್ಚಳ ಮಾಡಿರುವ ಬಗ್ಗೆ ಹೇಳಿಕೆ ನೀಡಿರುವ ಡಿಸಿಎಂ ಡಿ ಕೆ ಶಿವಕುಮಾರ್, "ರೈತರ ಒತ್ತಾಯದ ಮೇರೆಗೆ ಹಾಲಿನ ಬೆಲೆ ಏರಿಕೆ ಮಾಡಲಾಗಿದೆ" ಎಂದು ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ...

ಪುಣೆ ಕಾರು ಅಪಘಾತ ಪ್ರಕರಣ: ಅಪ್ರಾಪ್ತ ಬಾಲಕನಿಗೆ ಬಾಂಬೆ ಹೈಕೋರ್ಟ್ ಜಾಮೀನು

ಪುಣೆ ಕಾರು ಅಪಘಾತದಲ್ಲಿ ಬಂಧಿತನಾಗಿದ್ದ ಅಪ್ರಾಪ್ತ ಬಾಲಕನಿಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿದ್ದು. ಬಿಡುಗಡೆಗೆ ಆದೇಶಿಸಿದೆ. ಬಾಲಾಪರಾಧಿ ನ್ಯಾಯಮಂಡಳಿ ಆದೇಶವನ್ನು ಅಕ್ರಮ ಎಂದು ಕೋರ್ಟ್ ವಜಾಗೊಳಿಸಿದೆ. ಅಪ್ರಾಪ್ತನ ಪೋಷಕರು ಹಾಗೂ ತಾತ ಸೆರೆಮನೆಯಲ್ಲಿರುವ ಕಾರಣ...

ಜನಪ್ರಿಯ

ಬಾಲಿವುಡ್ ತಾರೆಗಳಿಗೆ ಭದ್ರತಾ ಭೀತಿ: ಸಾರ್ವಜನಿಕ ಸ್ಥಳಗಳಿಂದ ದೂರವಿರಲು ಮುಂಬೈ ಪೊಲೀಸ್ ಸೂಚನೆ

ಕಳೆದ ತಿಂಗಳು ಖ್ಯಾತ ಬಾಲಿವುಡ್ ನಟರೊಬ್ಬರ ಮೇಲೆ ನಡೆದ ಗುಂಡಿನ ದಾಳಿಯ...

ಕಾಂಗ್ರೆಸ್ ಭರವಸೆ ಈಡೇರಿಕೆಗೆ ಆಗ್ರಹ: ನ. 12ರಂದು ಬೆಂಗಳೂರಿನಲ್ಲಿ ‘ಅಲ್ಪಸಂಖ್ಯಾತರು ಹಾಗೂ ಶೋಷಿತರ ಧ್ವನಿ’ ಸಮಾವೇಶ

ಕಳೆದ 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್‌ ನೀಡಿದ್ದ ಪ್ರಮುಖ ಭರವಸೆಗಳನ್ನು...

ವಿಜಯಪುರ | ಹಜರತ್ ಟಿಪ್ಪು ಸುಲ್ತಾನರ 276ನೇ ಜಯಂತಿ ಆಚರಣೆ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ಹಜರತ್ ಟಿಪ್ಪು ಸುಲ್ತಾನ್ ರವರ 276ನೇ...

“ವಾಯುಮಾಲಿನ್ಯದಲ್ಲಿ ನಾವು ‘ವಿಶ್ವಗುರು’ ಆಗುತ್ತಿರುವುದು ಏಕೆ”: ಮೋದಿ ಸರ್ಕಾರದ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಸುತ್ತಮುತ್ತಲಿನ ರಾಜ್ಯಗಳಲ್ಲಿ ವಾಯುಮಾಲಿನ್ಯ ಮಿತಿಮೀರಿರುವ ಹಿನ್ನೆಲೆಯಲ್ಲಿ...

Tag: slider