ವಿಪಕ್ಷಗಳ ತೀವ್ರ ವಿರೋಧದ ನಡುವೆ ಬಿಜೆಪಿ ಸಂಸದ ಭರ್ತೃಹರಿ ಮಹತಾಬ್ ಅವರು 18ನೇ ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಪ್ರಮಾಣ ವಚನ ಸ್ಪೀಕರಿಸಿದರು.
ಭರ್ತೃಹರಿ ಮಹತಾಬ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು...
ತಮಿಳುನಾಡಿನ ಕಲ್ಲಾಕುರಿಚಿಯಲ್ಲಿ ನಡೆದ ಕಳ್ಳಭಟ್ಟಿ ಸಾರಾಯಿ ದುರಂತದಲ್ಲಿ ಸಾವಿಗೆ ಬಿಜೆಪಿಯೇ ಹೊಣೆ, ಇದು ಅಣ್ಣಾಮಲೈ ಪಿತೂರಿ ಎಂದು ಡಿಎಂಕೆ ನಾಯಕ ಆರೋಪಿಸಿದ್ದಾರೆ.
"ಅಕ್ರಮ ಮದ್ಯವನ್ನು ಉತ್ಪಾದಿಸಲು ಬಳಸಿದ ಮೆಥೆನಾಲ್ ಅನ್ನು ಬಿಜೆಪಿ ನೇತೃತ್ವದ ಮೈತ್ರಿಕೂಟದ...
ಜಾತಿ ಗಣತಿಗೆ ಬೆಂಬಲ ವ್ಯಕ್ತಪಡಿಸಿರುವ ಕೇಂದ್ರ ಸಚಿವ ರಾಮ್ದಾಸ್ ಅಠಾವಳೆ, ತಮ್ಮ ಪಕ್ಷ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ದೇಶದಲ್ಲಿ ಜಾತಿ ಗಣತಿ ನಡೆಸಲು ಬೆಂಬಲ ವ್ಯಕ್ತಪಡಿಸಲಿದ್ದು, ಇದಕ್ಕಾಗಿ ಯಾವುದಾದರೂ ದಾರಿಯನ್ನು ಹುಡುಕಬೇಕಿದೆ...
ಪುಣೆಯ 13 ವರ್ಷದ ಬಾಲಕಿಯ ಮೇಲೆ ಆಕೆಯ ತಂದೆ, ಚಿಕ್ಕಪ್ಪ ಮತ್ತು ಸೋದರ ಸಂಬಂಧಿಯೇ ನಿರಂತರ ಅತ್ಯಾಚಾರ ಎಸಗಿದ್ದು, ಪುಣೆ ಪೊಲೀಸರು ಬಂಧಿಸಿದ್ದಾರೆ.
ಶಾಲೆಯಲ್ಲಿ 'ಗುಡ್ ಟಚ್ ಮತ್ತು ಬ್ಯಾಡ್ ಟಚ್' ಬಗ್ಗೆ ಸೆಷನ್...
ಕಳೆದ ಒಂದು ವರ್ಷದಲ್ಲಿ ಸೌದಿ ಅರೇಬಿಯಾದ ಮೆಕ್ಕಾದಲ್ಲಿ ಶಾಖಾಘಾತದಿಂದ ಮೃತಪಟ್ಟ 1300 ಹಜ್ ಯಾತ್ರಿಗಳಲ್ಲಿ ಶೇ.83 ಮಂದಿ ಅಧಿಕೃತ ಅನುಮತಿ ಹೊಂದಿರಲಿಲ್ಲ ಎಂದು ಸೌದಿ ಅರೇಬಿಯಾ ಸರ್ಕಾರ ತಿಳಿಸಿದೆ.
“ವಿಷಾದ ವ್ಯಕ್ತಪಡಿಸುತ್ತ, ಸೂಕ್ತ ಆಶ್ರಯ,...